Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

BREAKING : ವಾಹನ ಸವಾರರಿಗೆ ಬಿಗ್ ಶಾಕ್ : ಪೆಟ್ರೋಲ್, ಡೀಸೆಲ್ ದರ 3 ರೂ. ಏರಿಕೆ | Petrol diesel price hike

‘ಈ ನಿಯಮ ತಕ್ಷಣ ಬದಲಾಗಲಿ’: ಪಂಜಾಬ್ ಕಿಂಗ್ಸ್‌ಗೆ ತಪ್ಪಿದ ರನ್; ಐಪಿಎಲ್ ನಿಯಮದ ವಿರುದ್ಧ ಅಶ್ವಿನ್ ಗರಂ!

ಶ್ರೀಲಂಕಾ ತ್ರಿಕೋನ ಸರಣಿಗೆ ಭಾರತ ‘ಎ’ ತಂಡ ಪ್ರಕಟ: 15ರ ಹರೆಯದ ಸೂರ್ಯವಂಶಿಗೆ ಚಾನ್ಸ್; ತಿಲಕ್ ವರ್ಮಾ ನಾಯಕ!

Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » BREAKING : ಯುವತಿ ಮೇಲೆ ಅತ್ಯಾಚಾರ ಎಸಗಿ ವಂಚನೆ ಪ್ರಕರಣ : ಕೊನೆಗೂ ಪುತ್ತೂರು ಬಿಜೆಪಿ ಮುಖಂಡನ ಪುತ್ರ ಅರೆಸ್ಟ್!
KARNATAKA

BREAKING : ಯುವತಿ ಮೇಲೆ ಅತ್ಯಾಚಾರ ಎಸಗಿ ವಂಚನೆ ಪ್ರಕರಣ : ಕೊನೆಗೂ ಪುತ್ತೂರು ಬಿಜೆಪಿ ಮುಖಂಡನ ಪುತ್ರ ಅರೆಸ್ಟ್!

By ಸುರೇಶ್‌

ದಕ್ಷಿಣಕನ್ನಡ : ಮದುವೆಯಾಗುವುದಾಗಿ ನಂಬಿಸಿ ಯುವತಿಯೊಂದಿಗೆ ಬಲವಂತದ ದೈಹಿಕ ಸಂಪರ್ಕ ನಡೆಸಿ ಗರ್ಭವತಿಯನ್ನಾಗಿಸಿ ಬಳಿಕ ಮದುವೆಯಾಗಲು ನಿರಾಕರಿಸಿ ವಂಚನೆ ಮಾಡಿರುವ ಪ್ರಕರಣದ ಆರೋಪಿಯನ್ನು ಕೊನೆಗೂ ಪೊಲೀಸರು ಬಂಧಿಸಿದ್ದಾರೆ. ತನ್ನ ವಿರುದ್ಧ ಪ್ರಕರಣ ದಾಖಲಾದ ಬಳಿಕ ತಲೆಮರೆಸಿಕೊಂಡಿದ್ದ ಆರೋಪಿ ಶ್ರೀಕೃಷ್ಣ ಜೆ.ರಾವ್ ನನ್ನು ಪೊಲೀಸರು ಮೈಸೂರು ಸಮೀಪ ಬಂಧಿಸಿದ್ದಾರೆ. ಬಂಧಿತ ಆರೋಪಿಗಳನ್ನು ಶನಿವಾರ ನ್ಯಾಯಾಲಯಕ್ಕೆ ಹಾಜರುಪಡಿಸಲಾಗುವುದು ಎಂದು ಪೊಲೀಸರು ತಿಳಿದಿದ್ದಾರೆ.

ಹೈಸ್ಕೂಲ್ ಓದುವ ಸಂದರ್ಭ ಸಹಪಾಠಿಯಾಗಿದ್ದು ಪ್ರಸ್ತುತ ಪದವಿ ವಿದ್ಯಾರ್ಥಿನಿಯಾಗಿರುವ ಯುವತಿಯನ್ನು ಮದುವೆಯಾಗುವುದಾಗಿ ನಂಬಿಸಿದ್ದ ಆರೋಪಿ ಆಕೆಯನ್ನು ತನ್ನ ಮನೆಯಲ್ಲಿ ಯಾರೂ ಇಲ್ಲದ ಸಂದರ್ಭ ಕರೆಸಿ ಬಲವಂತದ ದೈಹಿಕ ಸಂಪರ್ಕ ಬೆಳೆಸಿದ್ದ ಯುವತಿ ಗರ್ಭವತಿಯಾಗಿದ್ದು ಇತ್ತೀಚೆಗಷ್ಟೆ ಆಕೆ ಗಂಡು ಮಗುವಿಗೆ ಜನ್ಮ ನೀಡಿದ್ದಾರೆ.ಈ ಮಧ್ಯೆ ತನ್ನನ್ನು ಮದುವೆಯಾಗುವುದಾಗಿ ನಂಬಿಸಿದ್ದ ಶ್ರೀಕೃಷ್ಣ ಜೆ.ರಾವ್ ಇದೀಗ ಮದುವೆಯಾಗಲು ನಿರಾಕರಿಸಿ ವಂಚನೆ ಮಾಡಿರುವುದಾಗಿ ಆರೋಪಿಸಿ ಸಂತ್ರಸ್ತೆ ಆತನ ವಿರುದ್ಧ ಪುತ್ತೂರು ಮಹಿಳಾ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದರು.

ಆರಂಭದಲ್ಲಿ ಜೂ.11ಕ್ಕೆ ಮಹಿಳಾ ಪೊಲೀಸ್ ಠಾಣೆಯಲ್ಲಿ ದೂರು ನೀಡಲಾಗಿತ್ತು. ಆ ಸಂದರ್ಭ ಆರೋಪಿ ಶ್ರೀಕೃಷ್ಣ ಜೆ.ರಾವ್ ತಂದೆ ಪಿ.ಜಿ.ಜಗನ್ನಿವಾಸ ರಾವ್ ಅವರು, ಪುತ್ರನಿಗೆ ಜೂ.23ಕ್ಕೆ 21 ವರ್ಷ ತುಂಬಿದ ಬಳಿಕ ವಿವಾಹ ಮಾಡಿಕೊಡುವುದಾಗಿ ಠಾಣೆಯಲ್ಲಿ ಮುಚ್ಚಳಿಕೆ ಬರೆದು ಕೊಟ್ಟಿದ್ದರು. ಒಂದು ವೇಳೆ ಮಗ ವಿವಾಹಕ್ಕೆ ಒಪ್ಪದಿದ್ದರೆ ಕಾನೂನು ಕ್ರಮ ಕೈಗೊಳ್ಳಬಹುದೆಂದೂ ತಿಳಿಸಿದ್ದರು.ಆದರೆ ಆರೋಪಿ ಶ್ರೀಕೃಷ್ಣ ಜೆ. ರಾವ್ ಗೆ ಜೂ.23ಕ್ಕೆ 21 ವರ್ಷ ತುಂಬಿದ ಬಳಿಕ ಆರೋಪಿಯು ಸಂತ್ರಸ್ತೆಯನ್ನು ವಿವಾಹವಾಗಲು ಒಪ್ಪದ ಹಿನ್ನೆಲೆಯಲ್ಲಿ ಜು.24ರಂದು ಸಂತ್ರಸ್ತ ಯುವತಿ ಮಹಿಳಾ ಪೊಲೀಸ್‌ ಠಾಣೆಯಲ್ಲಿ ದೂರು ದಾಖಲಿಸಿದ್ದರು. ಇದೀಗ ಪೊಲೀಸರು ಆತನನ್ನು ಅರೆಸ್ಟ್ ಮಾಡಿದ್ದಾರೆ.

Share. Facebook Twitter LinkedIn WhatsApp Email

Related Posts

Rain Alert : ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ :ರಾಜ್ಯದಲ್ಲಿ ಮುಂದಿನ 4 ದಿನ ಭಾರೀ ಮಳೆ

1 Min Read

ರಾಜ್ಯ ಸರ್ಕಾರದಿಂದ ಉದ್ಯೋಗಾಕಾಂಕ್ಷಿಗಳಿಗೆ ಭರ್ಜರಿ ಗುಡ್ ನ್ಯೂಸ್ : ಪೊಲೀಸ್ ಇಲಾಖೆಯಲ್ಲಿ 8,176 ಹುದ್ದೆಗಳ ಭರ್ತಿಗೆ ಚಾಲನೆ | Police Recruitment

1 Min Read

GOOD NEWS : ಬೆಂಗಳೂರಿನ ಆಸ್ತಿ ಮಾಲೀಕರಿಗೆ ಗುಡ್ ನ್ಯೂಸ್ : ‘ಬಿ’ ಖಾತಾದಿಂದ ‘ಎ’ ಖಾತೆಗೆ ಬದಲಾಯಿಸಲು ಶೇ. 2ರಷ್ಟು ಮಾತ್ರ ಶುಲ್ಕ!

1 Min Read
Recent News

BREAKING : ವಾಹನ ಸವಾರರಿಗೆ ಬಿಗ್ ಶಾಕ್ : ಪೆಟ್ರೋಲ್, ಡೀಸೆಲ್ ದರ 3 ರೂ. ಏರಿಕೆ | Petrol diesel price hike

‘ಈ ನಿಯಮ ತಕ್ಷಣ ಬದಲಾಗಲಿ’: ಪಂಜಾಬ್ ಕಿಂಗ್ಸ್‌ಗೆ ತಪ್ಪಿದ ರನ್; ಐಪಿಎಲ್ ನಿಯಮದ ವಿರುದ್ಧ ಅಶ್ವಿನ್ ಗರಂ!

ಶ್ರೀಲಂಕಾ ತ್ರಿಕೋನ ಸರಣಿಗೆ ಭಾರತ ‘ಎ’ ತಂಡ ಪ್ರಕಟ: 15ರ ಹರೆಯದ ಸೂರ್ಯವಂಶಿಗೆ ಚಾನ್ಸ್; ತಿಲಕ್ ವರ್ಮಾ ನಾಯಕ!

Rain Alert : ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ :ರಾಜ್ಯದಲ್ಲಿ ಮುಂದಿನ 4 ದಿನ ಭಾರೀ ಮಳೆ

State News
KARNATAKA

Rain Alert : ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ :ರಾಜ್ಯದಲ್ಲಿ ಮುಂದಿನ 4 ದಿನ ಭಾರೀ ಮಳೆ

By kannadanewsnow57 KARNATAKA 1 Min Read

ಬೆಂಗಳೂರು: ರಾಜ್ಯದ ಕರಾವಳಿ, ಮಲೆನಾಡು ಹಾಗೂ ಬಯಲುಸೀಮೆಯ ಕೆಲವು ಜಿಲ್ಲೆಗಳಲ್ಲಿ ಮಳೆಯ ಆರ್ಭಟ ಮುಂದುವರಿದಿದೆ. ಬಂಗಾಳಕೊಲ್ಲಿಯಲ್ಲಿ ಉಂಟಾಗಿರುವ ವಾಯುಭಾರ ಕುಸಿತ…

ರಾಜ್ಯ ಸರ್ಕಾರದಿಂದ ಉದ್ಯೋಗಾಕಾಂಕ್ಷಿಗಳಿಗೆ ಭರ್ಜರಿ ಗುಡ್ ನ್ಯೂಸ್ : ಪೊಲೀಸ್ ಇಲಾಖೆಯಲ್ಲಿ 8,176 ಹುದ್ದೆಗಳ ಭರ್ತಿಗೆ ಚಾಲನೆ | Police Recruitment

GOOD NEWS : ಬೆಂಗಳೂರಿನ ಆಸ್ತಿ ಮಾಲೀಕರಿಗೆ ಗುಡ್ ನ್ಯೂಸ್ : ‘ಬಿ’ ಖಾತಾದಿಂದ ‘ಎ’ ಖಾತೆಗೆ ಬದಲಾಯಿಸಲು ಶೇ. 2ರಷ್ಟು ಮಾತ್ರ ಶುಲ್ಕ!

ತಾಯಿಯನ್ನು ನೋಡಿಕೊಳ್ಳದ ಮಗಳಿಗೆ ಶಾಕ್ : ಆಸ್ತಿ ವಾಪಸ್ ನೀಡುವಂತೆ ಹೈಕೋರ್ಟ್ ಮಹತ್ವದ ಆದೇಶ| Karnataka High Court

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.