Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

Rain Alert : ರಾಜ್ಯಾದ್ಯಂತ ಮುಂದಿನ 7 ದಿನ ಭಾರೀ ಮಳೆ : ಹಲವು ಜಿಲ್ಲೆಗಳಿಗೆ `ಆರೆಂಜ್ ಅಲರ್ಟ್’ ಘೋಷಣೆ

ವಸತಿ ಕಟ್ಟಡ ಮಾಲೀಕರಿಗೆ ಗುಡ್ ನ್ಯೂಸ್ : ವಿದ್ಯುತ್ ಸಂಪರ್ಕಕ್ಕೆ `OC’ ವಿನಾಯಿತಿ ಮಿತಿ 2400 ಚದರ ಅಡಿಗೆ ಏರಿಕೆ!

GOOD NEWS : ರಾಜ್ಯದಲ್ಲಿ ಖಾಸಗಿ ಅನುದಾನಿತ ಪ್ರೌಢಶಾಲೆಗಳ ಶಿಕ್ಷಕರ ನೇಮಕಾತಿ : ಸರ್ಕಾರದಿಂದ ಮಹತ್ವದ ಆದೇಶ

Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » BIG NEWS : ‘ನಮ್ಮ ಮೆಟ್ರೋ’ ಪ್ರಯಾಣಿಕರೇ ಗಮನಿಸಿ : ಇಂದು ‘ನೇರಳೆ ಮಾರ್ಗ’ದಲ್ಲಿ ಸಂಚಾರ ವ್ಯತ್ಯಯ |Namma Metro
KARNATAKA

BIG NEWS : ‘ನಮ್ಮ ಮೆಟ್ರೋ’ ಪ್ರಯಾಣಿಕರೇ ಗಮನಿಸಿ : ಇಂದು ‘ನೇರಳೆ ಮಾರ್ಗ’ದಲ್ಲಿ ಸಂಚಾರ ವ್ಯತ್ಯಯ |Namma Metro

By kannadanewsnow57

ಬೆಂಗಳೂರು : ಇಂದು ನಿಗದಿತ ನಿರ್ವಹಣಾ ಕಾಮಗಾರಿಗಾಗಿ, ಇಂದಿರಾನಗರ ಮತ್ತು ಬೈಯಪ್ಪನಹಳ್ಳಿ ನಡುವಿನ ನೇರಳೆ ಮಾರ್ಗದಲ್ಲಿ ಮೆಟ್ರೋ ಸೇವೆಗಳಲ್ಲಿ ತಾತ್ಕಾಲಿಕ ವ್ಯತ್ಯಯವಾಗಲಿದೆ.

ಈ ಕುರಿತು ಬಿಎಂಆರ್ ಸಿಎಲ್ ಪ್ರಕಟಣೆ ಹೊರಡಿಸಿದ್ದು, ಜುಲೈ 06, 2025 ರಂದು ಭಾನುವಾರ ಬೆಳಿಗ್ಗೆ 7:00 ರಿಂದ 8:00ರ ಒಂದು ಗಂಟೆಯ ಅವಧಿಗೆ ಸ್ವಾಮಿ ವಿವೇಕಾನಂದ ಮೆಟ್ರೋ ನಿಲ್ದಾಣ ಮತ್ತು ಬೈಯಪ್ಪನಹಳ್ಳಿ ಮೆಟ್ರೋ ನಿಲ್ದಾಣದ ನಡುವಿನ ನೇರಳೆ ಮಾರ್ಗದಲ್ಲಿ ಅಗತ್ಯ ನಿರ್ವಹಣಾ ಕಾರ್ಯಗಳನ್ನು ಕೈಗೊಳ್ಳಲಿದೆ. ಈ ಕಾಮಗಾರಿಗಳನ್ನು ನಿರ್ವಹಿಸಲು, ಇಂದಿರಾನಗರ ಮತ್ತು ಬೈಯಪ್ಪನಹಳ್ಳಿ ನಿಲ್ದಾಣಗಳ ನಡುವೆ ಮೆಟ್ರೋ ರೈಲು ಸೇವೆಗಳನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸಲಾಗುತ್ತದೆ. ಈ ಮಾರ್ಗದಲ್ಲಿ ಬೆಳಿಗ್ಗೆ 08:00 ರಿಂದ ಸಾಮಾನ್ಯ ಸೇವೆಗಳನ್ನು ಪುನರಾರಂಭಿಸುತ್ತದೆ.

Image

ಇತರ ಎಲ್ಲಾ ಮಾರ್ಗಗಳಲ್ಲಿ ಮೆಟ್ರೋ ಸೇವೆಗಳು ಯಾವುದೇ ಅಡೆತಡೆಯಿಲ್ಲದೆ ಕಾರ್ಯನಿರ್ವಹಿಸಲಿದ್ದು ಚಲ್ಲಘಟ್ಟದಿಂದ ಇಂದಿರಾನಗರ, ಬೈಯಪ್ಪನಹಳ್ಳಿಯಿಂದ ವೈಟ್ ಫೀಲ್ಡ್ (ಕಾಡುಗೋಡಿ), ಮತ್ತು ಮಾದಾವರದಿಂದ ರೇಷ್ಮೆ ಸಂಸ್ಥೆ ವರೆಗಿನ ಸೇವೆಗಳು ಬೆಳಿಗ್ಗೆ 07:00 ಗಂಟೆಯಿಂದ ನಿಗದಿತ ಸಮಯದಂತೆ ಕಾರ್ಯನಿರ್ವಹಿಸಲಿದೆ.
ಪ್ರಯಾಣಿಕರು ಈ ತಾತ್ಕಾಲಿಕ ಬದಲಾವಣೆಯನ್ನು ಗಮನಿಸಿ ಅದಕ್ಕೆ ಅನುಗುಣವಾಗಿ ತಮ್ಮ ಪ್ರಯಾಣವನ್ನು ಯೋಜಿಸುವಂತೆ ವಿನಂತಿಸಲಾಗಿದೆ. ಇದರಿಂದ ಉಂಟಾಗುವ ಅನಾನುಕೂಲತೆಗೆ ಬಿಎಂಆರ್ಸಿಎಲ್ ವಿಷಾದಿಸುತ್ತದೆ ಮತ್ತು ಸಾರ್ವಜನಿಕ ಸಹಕಾರವನ್ನು ಕೋರುತ್ತದೆ ಎಂದು ಪ್ರಕಟಣೆ ಹೊರಡಿಸಿದೆ.

ನಿಗದಿತ ನಿರ್ವಹಣಾ ಕಾಮಗಾರಿಗಾಗಿ, ಇಂದಿರಾನಗರ ಮತ್ತು ಬೈಯಪ್ಪನಹಳ್ಳಿ ನಡುವಿನ ನೇರಳೆ ಮಾರ್ಗದಲ್ಲಿ ಮೆಟ್ರೋ ಸೇವೆಗಳಲ್ಲಿ ತಾತ್ಕಾಲಿಕ ವ್ಯತ್ಯಯ, ಹೆಚ್ಚಿನ ವಿವರಗಳಿಗಾಗಿ ಮಾಧ್ಯಮ ಪ್ರಕಟಣೆಯನ್ನು ಪರಿಶೀಲಿಸಿ. pic.twitter.com/BukvA7xf5a

— ನಮ್ಮ ಮೆಟ್ರೋ (@OfficialBMRCL) July 4, 2025

BIG NEWS: 'Namma Metro' passengers take note: Traffic disruption on the 'Purple Line' today | Namma Metro
Share. Facebook Twitter LinkedIn WhatsApp Email

Related Posts

Rain Alert : ರಾಜ್ಯಾದ್ಯಂತ ಮುಂದಿನ 7 ದಿನ ಭಾರೀ ಮಳೆ : ಹಲವು ಜಿಲ್ಲೆಗಳಿಗೆ `ಆರೆಂಜ್ ಅಲರ್ಟ್’ ಘೋಷಣೆ

1 Min Read

ವಸತಿ ಕಟ್ಟಡ ಮಾಲೀಕರಿಗೆ ಗುಡ್ ನ್ಯೂಸ್ : ವಿದ್ಯುತ್ ಸಂಪರ್ಕಕ್ಕೆ `OC’ ವಿನಾಯಿತಿ ಮಿತಿ 2400 ಚದರ ಅಡಿಗೆ ಏರಿಕೆ!

2 Mins Read

GOOD NEWS : ರಾಜ್ಯದಲ್ಲಿ ಖಾಸಗಿ ಅನುದಾನಿತ ಪ್ರೌಢಶಾಲೆಗಳ ಶಿಕ್ಷಕರ ನೇಮಕಾತಿ : ಸರ್ಕಾರದಿಂದ ಮಹತ್ವದ ಆದೇಶ

2 Mins Read
Recent News

Rain Alert : ರಾಜ್ಯಾದ್ಯಂತ ಮುಂದಿನ 7 ದಿನ ಭಾರೀ ಮಳೆ : ಹಲವು ಜಿಲ್ಲೆಗಳಿಗೆ `ಆರೆಂಜ್ ಅಲರ್ಟ್’ ಘೋಷಣೆ

ವಸತಿ ಕಟ್ಟಡ ಮಾಲೀಕರಿಗೆ ಗುಡ್ ನ್ಯೂಸ್ : ವಿದ್ಯುತ್ ಸಂಪರ್ಕಕ್ಕೆ `OC’ ವಿನಾಯಿತಿ ಮಿತಿ 2400 ಚದರ ಅಡಿಗೆ ಏರಿಕೆ!

GOOD NEWS : ರಾಜ್ಯದಲ್ಲಿ ಖಾಸಗಿ ಅನುದಾನಿತ ಪ್ರೌಢಶಾಲೆಗಳ ಶಿಕ್ಷಕರ ನೇಮಕಾತಿ : ಸರ್ಕಾರದಿಂದ ಮಹತ್ವದ ಆದೇಶ

BREAKING : ದೇಶದ ಜನಸಾಮಾನ್ಯರಿಗೆ ಬಿಗ್ ಶಾಕ್ : ಇಂದಿನಿಂದಲೇ ಗೃಹಬಳಕೆಯ `LPG’ ಸಿಲಿಂಡರ್ ಬೆಲೆ 29 ರೂ. ಏರಿಕೆ | Domestic LPG price Hike

State News
KARNATAKA

Rain Alert : ರಾಜ್ಯಾದ್ಯಂತ ಮುಂದಿನ 7 ದಿನ ಭಾರೀ ಮಳೆ : ಹಲವು ಜಿಲ್ಲೆಗಳಿಗೆ `ಆರೆಂಜ್ ಅಲರ್ಟ್’ ಘೋಷಣೆ

By kannadanewsnow57 KARNATAKA 1 Min Read

ಬೆಂಗಳೂರು: ರಾಜ್ಯದಲ್ಲಿ ಮುಂಗಾರು ಮತ್ತೆ ವೇಗ ಪಡೆದುಕೊಂಡಿದ್ದು, ಮುಂದಿನ 48 ಗಂಟೆಗಳ ಕಾಲ ಕರ್ನಾಟಕದ ವಿವಿಧ ಭಾಗಗಳಲ್ಲಿ ವ್ಯಾಪಕ ಮಳೆಯಾಗುವ…

ವಸತಿ ಕಟ್ಟಡ ಮಾಲೀಕರಿಗೆ ಗುಡ್ ನ್ಯೂಸ್ : ವಿದ್ಯುತ್ ಸಂಪರ್ಕಕ್ಕೆ `OC’ ವಿನಾಯಿತಿ ಮಿತಿ 2400 ಚದರ ಅಡಿಗೆ ಏರಿಕೆ!

GOOD NEWS : ರಾಜ್ಯದಲ್ಲಿ ಖಾಸಗಿ ಅನುದಾನಿತ ಪ್ರೌಢಶಾಲೆಗಳ ಶಿಕ್ಷಕರ ನೇಮಕಾತಿ : ಸರ್ಕಾರದಿಂದ ಮಹತ್ವದ ಆದೇಶ

GOOD NEWS : ಪೊಲೀಸ್ ಹುದ್ದೆ ಆಕಾಂಕ್ಷಿಗಳಿಗೆ ಬಂಪರ್ ನೇಮಕಾತಿ : `3395 ಸಿವಿಲ್ ಕಾನ್ಸ್ ಟೇಬಲ್’ ಹುದ್ದೆಗಳಿಗೆ ಅರ್ಜಿ ಆಹ್ವಾನ

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.