Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

BREAKING : 92,000 ಟನ್ LPG ಹೊತ್ತ ಭಾರತದ ‘ಶಿವಾಲಿಕ್’, ‘ನಂದಾ ದೇವಿ’ ಹಡಗುಗಳು ಸುರಕ್ಷಿತವಾಗಿ ‘ಹಾರ್ಮುಜ್ ಜಲಸಂಧಿ’ ದಾಟಿವೆ ; ಕೇಂದ್ರ ಸರ್ಕಾರ

14/03/2026 4:59 PM

ಭಕ್ತರ ದಶಕಗಳ ಕನಸು ನನಸು; ಮಾ.30ರಂದು ಸೊರಬದ ಶ್ರೀರಂಗನಾಥ ಸ್ವಾಮಿಯ ನೂತನ ರಥ ಲೋಕಾರ್ಪಣೆ

14/03/2026 4:50 PM

BREAKING : ‘LPG ಪೂರೈಕೆ ಇನ್ನೂ ಕಳವಳಕಾರಿ, ಆದ್ರೆ ಚಿಲ್ಲರೆ ಅಂಗಡಿಗಳಲ್ಲಿ ಯಾವುದೇ ಕೊರತೆ ಇಲ್ಲ’ : ಕೇಂದ್ರ ಸರ್ಕಾರ

14/03/2026 4:44 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » SHOCKING : ಮಂಡ್ಯದಲ್ಲಿ ಘೋರ ಘಟನೆ : ಶುಲ್ಕಕ್ಕಾಗಿ ಶಾಲೆಯಲ್ಲಿ ಕಿರುಕುಳ, `SSLC’ ವಿದ್ಯಾರ್ಥಿನಿ ಆತ್ಮಹತ್ಯೆ.!
KARNATAKA

SHOCKING : ಮಂಡ್ಯದಲ್ಲಿ ಘೋರ ಘಟನೆ : ಶುಲ್ಕಕ್ಕಾಗಿ ಶಾಲೆಯಲ್ಲಿ ಕಿರುಕುಳ, `SSLC’ ವಿದ್ಯಾರ್ಥಿನಿ ಆತ್ಮಹತ್ಯೆ.!

By kannadanewsnow5706/07/2025 6:06 AM

ಮಂಡ್ಯ : ಮಂಡ್ಯದಲ್ಲಿ ಘೋರ ಘಟನೆಯೊಂದು ನಡೆದಿದ್ದು, ಶಾಲಾ ಶುಲ್ಕ ಕಟ್ಟದ ಕಾರಣಕ್ಕೆ ಆಡಳಿತ ಮಂಡಳಿ ನೀಡಿದ ಕಿರುಕುಳದಿಂದ ಕಿರುಕುಳದಿಂದ ಬೇಸತ್ತ ಎಸ್ ಎಸ್ ಎಲ್ ಸಿ ವಿದ್ಯಾರ್ಥಿನಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ.

ಮಂಡ್ಯ ಜಿಲ್ಲೆ ಮದ್ದೂರು ತಾಲೂಕಿನ ಹುಲಿಗೆರೆಪುರ ಗ್ರಾಮದಲ್ಲಿ ಶಾಲಾ ಶುಲ್ಕ ಕಟ್ಟದ ಕಾರಣಕ್ಕೆ ಆಡಳಿತ ಮಂಡಳಿ ನೀಡಿದ ಕಿರುಕುಳದಿಂದ ಬೇಸತ್ತ ವಿದ್ಯಾರ್ಥಿನಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ.

ಅನಿಕೇತನ ವಿದ್ಯಾಸಂಸ್ಥೆಯಲ್ಲಿ ಎಸ್ ಎಸ್ ಎಲ್ ಸಿ ವ್ಯಾಸಂಗ ಮಾಡುತ್ತಿದ್ದ ಎಚ್.ಎಲ್.ಮಿಲನಾ (15) ಆತ್ಮಹತ್ಯೆಗೆ ಶರಣಾದ ವಿದ್ಯಾರ್ಥಿನಿ. ಲಕ್ಷ್ಮಿ ಪ್ರಸಾದ್, ಎಚ್.ಎಸ್.ರಶ್ಮಿ ದಂಪತಿ ಪುತ್ರಿ, ಮಿಲನಾ ಶಿಕ್ಷಣ ಹಕ್ಕು ಕಾಯ್ದೆಯಡಿ ಶಾಲೆಗೆ ಆಯ್ಕೆ ಆಗಿದ್ದರೂ ಸಹ ಶಾಲೆ ಆಡಳಿತ ಮಂಡಳಿ, ಮುಖ್ಯಶಿಕ್ಷಕಿ ಶೈಲಜಾ ಸೇರಿದಂತೆ ಮೂವರು ಶಿಕ್ಷಕರು ಶಾಲಾ ಶುಲ್ಕ ಪಾವತಿ ಮಾಡುವಂತೆ ವಿದ್ಯಾರ್ಥಿನಿಗೆ ಒತ್ತಾಯಿಸಿ ಕಿರುಕುಳ ನೀಡುತ್ತಿದ್ದರು ಎನ್ನಲಾಗಿದೆ.

ಪ್ರಾರ್ಥನಾ ಸಮಯದಲ್ಲಿ ಭಾಗವಹಿಸಲು ಅವಕಾಶ ಕೊಡದೆ ಬಹಿಷ್ಕಾರ ಹಾಕಿದ್ದರು ಎನ್ನಲಾಗಿದೆ. ಶನಿವಾರ ಸಹ ಅವಕಾಶ ನೀಡಿರಲಿಲ್ಲ. ಮಿಲನಾ ಮಧ್ಯಾಹ್ನ ಶಾಲೆ ಬಿಟ್ಟು ಬಂದು ಮನೆಯಲ್ಲಿಆತ್ಮಹತ್ಯೆ ಮಾಡಿಕೊಂಡಿದ್ದಾಳೆ ಎಂದು ಪೋಷಕರು ದೂರಿದ್ದಾರೆ. ಮದ್ದೂರು ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ.

SHOCKING: Horrific incident in Mandya: Harassment at school over fees `SSLC` student commits suicide!
Share. Facebook Twitter LinkedIn WhatsApp Email

Related Posts

ಭಕ್ತರ ದಶಕಗಳ ಕನಸು ನನಸು; ಮಾ.30ರಂದು ಸೊರಬದ ಶ್ರೀರಂಗನಾಥ ಸ್ವಾಮಿಯ ನೂತನ ರಥ ಲೋಕಾರ್ಪಣೆ

14/03/2026 4:50 PM2 Mins Read

‘ಕುವೆಂಪು ವಿವಿ ಸಹ್ಯಾದ್ರಿ ಉತ್ಸವ’ದ ಅಂತಿಮ ಫಲಿತಾಂಶ ಪ್ರಕಟ: ಸಾಗರದ ‘ಇಂದಿರಾ ಗಾಂಧಿ ಕಾಲೇಜಿಗೆ ಸಮಗ್ರ ಪ್ರಶಸ್ತಿ’

14/03/2026 4:39 PM2 Mins Read

ಯುದ್ಧದ ಭೀತಿ: ಕರ್ನಾಟಕದಲ್ಲಿರುವ ವಿದೇಶಿ ಪ್ರವಾಸಿಗರ ನೆರವಿಗೆ ಧಾವಿಸಿದ ಸರ್ಕಾರ, ಹೆಲ್ಪ್‌ಲೈನ್ ಆರಂಭ

14/03/2026 4:25 PM1 Min Read
Recent News

BREAKING : 92,000 ಟನ್ LPG ಹೊತ್ತ ಭಾರತದ ‘ಶಿವಾಲಿಕ್’, ‘ನಂದಾ ದೇವಿ’ ಹಡಗುಗಳು ಸುರಕ್ಷಿತವಾಗಿ ‘ಹಾರ್ಮುಜ್ ಜಲಸಂಧಿ’ ದಾಟಿವೆ ; ಕೇಂದ್ರ ಸರ್ಕಾರ

14/03/2026 4:59 PM

ಭಕ್ತರ ದಶಕಗಳ ಕನಸು ನನಸು; ಮಾ.30ರಂದು ಸೊರಬದ ಶ್ರೀರಂಗನಾಥ ಸ್ವಾಮಿಯ ನೂತನ ರಥ ಲೋಕಾರ್ಪಣೆ

14/03/2026 4:50 PM

BREAKING : ‘LPG ಪೂರೈಕೆ ಇನ್ನೂ ಕಳವಳಕಾರಿ, ಆದ್ರೆ ಚಿಲ್ಲರೆ ಅಂಗಡಿಗಳಲ್ಲಿ ಯಾವುದೇ ಕೊರತೆ ಇಲ್ಲ’ : ಕೇಂದ್ರ ಸರ್ಕಾರ

14/03/2026 4:44 PM

‘ಕುವೆಂಪು ವಿವಿ ಸಹ್ಯಾದ್ರಿ ಉತ್ಸವ’ದ ಅಂತಿಮ ಫಲಿತಾಂಶ ಪ್ರಕಟ: ಸಾಗರದ ‘ಇಂದಿರಾ ಗಾಂಧಿ ಕಾಲೇಜಿಗೆ ಸಮಗ್ರ ಪ್ರಶಸ್ತಿ’

14/03/2026 4:39 PM
State News
KARNATAKA

ಭಕ್ತರ ದಶಕಗಳ ಕನಸು ನನಸು; ಮಾ.30ರಂದು ಸೊರಬದ ಶ್ರೀರಂಗನಾಥ ಸ್ವಾಮಿಯ ನೂತನ ರಥ ಲೋಕಾರ್ಪಣೆ

By kannadanewsnow0914/03/2026 4:50 PM KARNATAKA 2 Mins Read

ಶಿವಮೊಗ್ಗ: ಜಿಲ್ಲೆಯ ಸೊರಬ ಪಟ್ಟಣದ ಇತಿಹಾಸಪ್ರಸಿದ್ಧ ಶ್ರೀರಂಗನಾಥ ದೇವಸ್ಥಾನದ ನೂತನ ರಥ ನಿರ್ಮಾಣ ಕಾರ್ಯ ಪೂರ್ಣಗೊಂಡಿದ್ದು, ಮಾರ್ಚ್ 30ರಂದು ಅತ್ಯಂತ…

‘ಕುವೆಂಪು ವಿವಿ ಸಹ್ಯಾದ್ರಿ ಉತ್ಸವ’ದ ಅಂತಿಮ ಫಲಿತಾಂಶ ಪ್ರಕಟ: ಸಾಗರದ ‘ಇಂದಿರಾ ಗಾಂಧಿ ಕಾಲೇಜಿಗೆ ಸಮಗ್ರ ಪ್ರಶಸ್ತಿ’

14/03/2026 4:39 PM

ಯುದ್ಧದ ಭೀತಿ: ಕರ್ನಾಟಕದಲ್ಲಿರುವ ವಿದೇಶಿ ಪ್ರವಾಸಿಗರ ನೆರವಿಗೆ ಧಾವಿಸಿದ ಸರ್ಕಾರ, ಹೆಲ್ಪ್‌ಲೈನ್ ಆರಂಭ

14/03/2026 4:25 PM

150ಕ್ಕೂ ಹೆಚ್ಚು ಕಾಯಿಲೆಗಳಿಗೆ ರಾಮಬಾಣ ಈ ‘ಛಾಯಾ ಮಾನಸ’ ಸೊಪ್ಪು

14/03/2026 4:14 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.