ತುಮಕೂರು: ಜಿಲ್ಲೆಯಲ್ಲಿ ಹೃದಯಾಘಾತಕ್ಕೆ ಇಬ್ಬರು ಬಲಿಯಾಗಿದ್ದಾರೆ. ಈ ಮೂಲಕ ರಾಜ್ಯದಲ್ಲಿ ಹೃದಯಾಘಾತಕ್ಕೆ ಬಲಿಯಾದವರ ಸಂಖ್ಯೆ ಮುಂದುವರೆದಿದೆ.
ತುಮಕೂರು ನಗರದಲ್ಲಿ ಹೃದಯಾಘಾತದಿಂದ ಜಯಂತ್(31) ಮತ್ತು ಶ್ರೀಧರ್(52) ಎಂಬುವರು ಹೃದಯಾಘಾತದಿಂದ ಸಾವನ್ನಪ್ಪಿದ್ದಾರೆ.
ತುಮಕೂರು ನಗರದ ಹನುಮಂತಪುರದ ಇಬ್ಬರು ಹೃದಯಾಘಾತದಿಂದ ಸಾವನ್ನಪ್ಪಿದ್ದಾರೆ. ಈ ಮೂಲಕ ಹೃದಯಾಘಾತದಿಂದ ಸಾವನ್ನಪ್ಪಿದವರ ಸಂಖ್ಯೆ ಮುಂದುವರೆದಿದೆ.
BIG NEWS: ‘ಹೃದಯಾಘಾತ’ದಿಂದ ಸರಣಿ ಸಾವು ಕೇಸ್: ಸರ್ಕಾರಕ್ಕೆ ‘ತಾಂತ್ರಿಕ ಸಲಹಾ ಸಮಿತಿ’ ಸಲ್ಲಿಸಿದ ವರದಿಯಲ್ಲಿ ಏನಿದೆ?
BREAKING: 26/11 ದಾಳಿಯಲ್ಲಿ ಪಾಕ್ ಸೇನೆಯ ನಂಟು: ತಹವೂರ್ ರಾಣಾ ಬಹಿರಂಗ