Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

118 ಶಾಸಕರ ಸಹಿಯೊಂದಿಗೆ ಬನ್ನಿ, ಪದಗ್ರಹಣಕ್ಕೂ ಮುನ್ನ ಬಹುಮತ ಸಾಬೀತುಪಡಿಸಿ : ತಮಿಳುನಾಡು ಗವರ್ನರ್ ಖಡಕ್ ಸೂಚನೆ

BIG NEWS : ಕಾರವಾರದಲ್ಲಿ ಘೋರ ದುರಂತ : ಸಮುದ್ರದ ಅಲೆಗೆ ಸಿಲುಕಿ ಇಬ್ಬರು ಯುವಕರು ಜಲಸಮಾಧಿ

SHOCKING : ರಾಜ್ಯದಲ್ಲಿ ವಿಚಿತ್ರ ಘಟನೆ : ವರಸೆಯಲ್ಲಿ ಸೋದರನಾಗಬೇಕಿದ್ದವನನ್ನೇ ಮದುವೆಯಾದ ಯುವತಿ!

Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » Heart Attack: ಹೃದಯಾಘಾತದ ಆರೈಕೆಗೆ ‘ಗೋಲ್ಡನ್ ಅವರ್’ ಏಕೆ ಮುಖ್ಯ ಎಂದು ಇಲ್ಲಿ‌ ತಿಳಿಯಿರಿ..!
LIFE STYLE

Heart Attack: ಹೃದಯಾಘಾತದ ಆರೈಕೆಗೆ ‘ಗೋಲ್ಡನ್ ಅವರ್’ ಏಕೆ ಮುಖ್ಯ ಎಂದು ಇಲ್ಲಿ‌ ತಿಳಿಯಿರಿ..!

By kannadanewsnow07

ಬೆಂಗಳೂರು: ತೀವ್ರ ಹೃದಯಾಘಾತದ ಪ್ರಕರಣಗಳಲ್ಲಿ ‘ಗೋಲ್ಡನ್ ಅವರ್’ (Golden Hour) ಏಕೆ ಮುಖ್ಯ ಎನ್ನುವುದರ ಮಾಹಿತಿಯನ್ನು ನಾವು ಈಗ ನಿಮಗೆ ತಿಳಿಸುತ್ತಿದ್ದೇವೆ. ಹೃದಯಾಘಾತದ(heart attack) ಲಕ್ಷಣಗಳು ಪ್ರಾರಂಭವಾದ ನಂತರದ ಮೊದಲ 60 ನಿಮಿಷಗಳನ್ನು ‘ಗೋಲ್ಡನ್ ಅವರ್’ (‘Golden Hour’) ಎಂದು ಕರೆಯಲಾಗುತ್ತದೆ. 

ಈ ಸಮಯದಲ್ಲಿನ ಸಕಾಲಿಕ ಆರೈಕೆಯು ಪ್ರಾಣಾಪಾಯವನ್ನು ತಡೆಗಟ್ಟಬಹುದು.  ಈ ಸಮಯದಲ್ಲಿನ STEMI ಉಪಕ್ರಮವು ಪ್ರಾಣಾಪಾಯವನ್ನು 80% ತಡೆಯುತ್ತದೆ. ತಕ್ಷಣದ ಇಸಿಜಿ ಮತ್ತು ಟೆನೆಕೈಪ್ಲೇಸ್ ಚುಚ್ಚುಮದ್ದು (ರಕ್ತಹೆಪ್ಪುಗಟ್ಟುವಿಕೆ ಕರಗಿಸಲು) ಜೀವ ಉಳಿಸಲು ಪ್ರಮುಖವಾದುದು. ತ್ವರಿತ ಆರೈಕೆ – ಸುಲಭ ಚೇತರಿಕೆ. ಎದೆನೋವು, ಉಸಿರಾಟದ ತೊಂದರೆ, ಒಸಡು ಅಥವಾ ತೋಳಿನಲ್ಲಿ ನೋವು, ಬೆವರುವಿಕೆ ಅಥವಾ ತಲೆತಿರುಗುವಿಕೆಯ ಅನುಭವವಾಗುತ್ತಿದೆಯೇ? ನಿರ್ಲಕ್ಷಿಸದಿರಿ. ನಿಮಗೆ ಅಥವಾ ನಿಮ್ಮ ಸುತ್ತಲಿನವರಿಗೆ ಈ ಲಕ್ಷಣಗಳಿದ್ದರೆ ತಕ್ಷಣವೇ 108ಕ್ಕೆ ಕರೆಮಾಡಿ ಅಥವಾ ಸಮೀಪದ ಆಸ್ಪತ್ರೆಗೆ ತೆರಳಿ, ನೆನಪಿಡಿ: ಗೋಲ್ಡನ್ ಅವರ್ ಆರೈಕೆಯು ಜೀವಗಳನ್ನು ಉಳಿಸಬಹುದು.


ಹೃದಯಾಘಾತದ ಸಂದರ್ಭದಲ್ಲಿ “ಗೋಲ್ಡನ್ ಅವರ್” ಎಂದರೆ ರೋಗಲಕ್ಷಣಗಳು ಪ್ರಾರಂಭವಾದ ನಂತರದ ಮೊದಲ 60 ನಿಮಿಷಗಳು ಎನ್ನಲಾಗಿದೆ. ಈ ಅವಧಿಯಲ್ಲಿ ತಕ್ಷಣದ ವೈದ್ಯಕೀಯ ಹಸ್ತಕ್ಷೇಪವು ಬದುಕುಳಿಯುವ ಸಾಧ್ಯತೆಗಳನ್ನು ಗಮನಾರ್ಹವಾಗಿ ಸುಧಾರಿಸುತ್ತದೆ ಮತ್ತು ಹೃದಯ ಹಾನಿಯನ್ನು ಕಡಿಮೆ ಮಾಡುತ್ತದೆ ಎನ್ನಲಾಗಿದೆ. ಈ ಸಮಯದಲ್ಲಿ, ಅಪಧಮನಿಯ ಅಡಚಣೆಯಿಂದಾಗಿ ಹೃದಯ ಸ್ನಾಯು ಆಮ್ಲಜನಕದ ಕೊರತೆಯನ್ನು ಅನುಭವಿಸುತ್ತದೆ ಮತ್ತು ರಕ್ತದ ಹರಿವು ವೇಗವಾಗಿ ಪುನಃಸ್ಥಾಪನೆಯಾದಷ್ಟೂ ಕಡಿಮೆ ಹಾನಿ ಸಂಭವಿಸುತ್ತದೆ.

Heart Attack: Learn here why the 'Golden Hour' is important for heart attack care..! Heart Attack: ಹೃದಯಾಘಾತದ ಆರೈಕೆಗೆ 'ಗೋಲ್ಡನ್ ಅವರ್' ಏಕೆ ಮುಖ್ಯ ಎಂದು ಇಲ್ಲಿ‌ ತಿಳಿಯಿರಿ..!
Share. Facebook Twitter LinkedIn WhatsApp Email

Related Posts

ALERT : ಹೊಸ ಬಟ್ಟೆಗಳನ್ನು ತೊಳೆಯದೆ ಧರಿಸುತ್ತಿದ್ದೀರಾ? ಹಾಗಿದ್ದರೆ ಈ ಅಪಾಯಗಳನ್ನು ತಪ್ಪದೇ ತಿಳಿಯಿರಿ!

1 Min Read

ಹೆರಿಗೆಯ ನಂತರದ ರಕ್ತದೊತ್ತಡ ಚಿಕಿತ್ಸೆಯು ದೀರ್ಘಾವಧಿಯ ಹೃದಯಾಘಾತ ಸೂಚಿಸಬಹುದು : ಅಧ್ಯಯನ

2 Mins Read

ತುಪ್ಪ ತಿಂದರೆ ಕೊಲೆಸ್ಟ್ರಾಲ್ ಹೆಚ್ಚುತ್ತದೆಯೇ? ಅಸಲಿ ಸತ್ಯ ಬಹಿರಂಗ

2 Mins Read
Recent News

118 ಶಾಸಕರ ಸಹಿಯೊಂದಿಗೆ ಬನ್ನಿ, ಪದಗ್ರಹಣಕ್ಕೂ ಮುನ್ನ ಬಹುಮತ ಸಾಬೀತುಪಡಿಸಿ : ತಮಿಳುನಾಡು ಗವರ್ನರ್ ಖಡಕ್ ಸೂಚನೆ

BIG NEWS : ಕಾರವಾರದಲ್ಲಿ ಘೋರ ದುರಂತ : ಸಮುದ್ರದ ಅಲೆಗೆ ಸಿಲುಕಿ ಇಬ್ಬರು ಯುವಕರು ಜಲಸಮಾಧಿ

SHOCKING : ರಾಜ್ಯದಲ್ಲಿ ವಿಚಿತ್ರ ಘಟನೆ : ವರಸೆಯಲ್ಲಿ ಸೋದರನಾಗಬೇಕಿದ್ದವನನ್ನೇ ಮದುವೆಯಾದ ಯುವತಿ!

BIG NEWS : ಬೆಂಗಳೂರಿನಿಂದ IPL ಫೈನಲ್ ಪಂದ್ಯ ಸ್ಥಳಾಂತರ ವಿಚಾರ : ಗೃಹ ಸಚಿವ ಜಿ.ಪರಮೇಶ್ವರ್ ಹೇಳಿದ್ದೇನು?

State News
KARNATAKA

BIG NEWS : ಕಾರವಾರದಲ್ಲಿ ಘೋರ ದುರಂತ : ಸಮುದ್ರದ ಅಲೆಗೆ ಸಿಲುಕಿ ಇಬ್ಬರು ಯುವಕರು ಜಲಸಮಾಧಿ

By kannadanewsnow05 KARNATAKA 1 Min Read

ಕಾರವಾರ : ಕಾರವಾರದಲ್ಲಿ ಘೋರ ಘಟನೆ ನಡೆದಿದ್ದು, ಕಾರವಾರದ ಪ್ರಸಿದ್ಧ ಪ್ರವಾಸಿ ತಾಣವಾದ ಮುಂಡಳ್ಳಿ ನಸ್ತಾರ್ ಬೀಚ್‌ನಲ್ಲಿ ಬುಧವಾರ ಸಂಜೆ…

SHOCKING : ರಾಜ್ಯದಲ್ಲಿ ವಿಚಿತ್ರ ಘಟನೆ : ವರಸೆಯಲ್ಲಿ ಸೋದರನಾಗಬೇಕಿದ್ದವನನ್ನೇ ಮದುವೆಯಾದ ಯುವತಿ!

BIG NEWS : ಬೆಂಗಳೂರಿನಿಂದ IPL ಫೈನಲ್ ಪಂದ್ಯ ಸ್ಥಳಾಂತರ ವಿಚಾರ : ಗೃಹ ಸಚಿವ ಜಿ.ಪರಮೇಶ್ವರ್ ಹೇಳಿದ್ದೇನು?

BREAKING : ಯೋಗೇಶ್ ಗೌಡ ಕೊಲೆ ಕೇಸ್ : ವಿನಯ್ ಕುಲಕರ್ಣಿ ಜಾಮೀನು ಅರ್ಜಿ ವಿಚಾರಣೆ ಮೇ.26ಕ್ಕೆ ಮುಂದೂಡಿದ ಹೈಕೋರ್ಟ್!

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.