ಹೊಸಪೇಟೆ : ವಿಜಯನಗರ ಜಿಲ್ಲೆಯಲ್ಲೂ ಹೃದಯಾಘಾತಕ್ಕೆ ಮಹಿಳೆಯೊಬ್ಬರು ಬಲಿಯಾಗಿದ್ದು, ಅಂಗಡಿಯಲ್ಲಿ ಕುಸಿದು ಬಿದ್ದು ಮಹಿಳೆ ಸಾವನ್ನಪ್ಪಿದ್ದಾರೆ.
ವಿಜಯನಗರ ಜಿಲ್ಲೆಯ ಹರಪನಹಳ್ಳಿ ತಾಲೂಕಿನ ದಿದ್ದಗಿ ತಾಂಡಾದ ನಿವಾಸಿ ಜಯಾಬಾಯಿ (52) ಅಂಗಡಿಯಲ್ಲೇ ಎದೆನೋವಿನಿಂದ ಕುಸಿದು ಬಿದ್ದು ಹೃದಯಾಘಾತದಿಂದ ಮೃತಪಟ್ಟಿದ್ದಾರೆ.