Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

Happy Marriage: ಸುಖಿ ದಾಂಪತ್ಯಕ್ಕೆ ಗಂಡ-ಹೆಂಡತಿ ನಡುವೆ ಎಷ್ಟು ವಯಸ್ಸಿನ ಅಂತರ ಇರಬೇಕು? ವಿಜ್ಞಾನ ಹೇಳುವ ಅಸಲಿ ಸತ್ಯ ಇಲ್ಲಿದೆ!

​’ಕಾಕ್ರೋಚ್ ಜನತಾ ಪಾರ್ಟಿ’ ಸಂಸ್ಥಾಪಕ ಅಭಿಜೀತ್ ದಿಪ್ಕೆಗೆ ನಿರಂತರ ಬೆದರಿಕೆ; ಭಾರತದಲ್ಲಿರುವ ಕುಟುಂಬದ ಸುರಕ್ಷತೆ ಬಗ್ಗೆ ಆತಂಕ!

ರಾಜ್ಯದ ಜನತೆಗೆ ಗುಡ್ ನ್ಯೂಸ್; ಸೆ.30ರವರೆಗೆ ನಮೂನೆ-11ಬಿ ಪಡೆಯಲು ಮೇಲ್ಮನವಿ ಅವಧಿ ವಿಸ್ತರಣೆ

Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ನೈರುತ್ಯ ರೈಲ್ವೆಯ ಹುಬ್ಬಳ್ಳಿ ವಿಭಾಗದ ಈ ಮೂರು ರೈಲುಗಳ ಸಂಚಾರ ರದ್ದು
KARNATAKA

ನೈರುತ್ಯ ರೈಲ್ವೆಯ ಹುಬ್ಬಳ್ಳಿ ವಿಭಾಗದ ಈ ಮೂರು ರೈಲುಗಳ ಸಂಚಾರ ರದ್ದು

By ವಸಂತ ಬಿ ಈಶ್ವರಗೆರೆ

ಹುಬ್ಬಳ್ಳಿ: ಉತ್ತರ ರೈಲ್ವೆಯಲ್ಲಿನ ಕಾರ್ಯಾಚರಣೆಯ ನಿರ್ಬಂಧಗಳಿಂದಾಗಿ ಕೆಳಗಿನ ಸಾಪ್ತಾಹಿಕ ವಿಶೇಷ ಎಕ್ಸ್ ಪ್ರೆಸ್ ರೈಲು ಸೇವೆಗಳನ್ನು ನೈಋತ್ಯ ರೈಲ್ವೆಯು ರದ್ದುಗೊಳಿಸಿದೆ. ರದ್ದಾದ ರೈಲುಗಳ ವಿವರ ಹೀಗಿದೆ:

1. ರೈಲು ಸಂಖ್ಯೆ 06529 ಎಸ್ಎಂವಿಟಿ ಬೆಂಗಳೂರು–ಗೋಮತಿ ನಗರ ಸಾಪ್ತಾಹಿಕ ವಿಶೇಷ ಎಕ್ಸ್ ಪ್ರೆಸ್ ರೈಲು, ಈ ಹಿಂದೆ 25.08.2025 ರವರೆಗೆ ಸಂಚರಿಸಲಿದೆ ಎಂದು ಸೂಚಿಸಲಾಗಿತ್ತು. ಆದರೆ, ಈಗ ಇದನ್ನು 11.08.2025 ರಿಂದ 25.08.2025 ರವರೆಗೆ ರದ್ದುಗೊಳಿಸಲಾಗಿದೆ.

2. ರೈಲು ಸಂಖ್ಯೆ 06530 ಗೋಮತಿ ನಗರ – ಎಸ್ಎಂವಿಟಿ ಬೆಂಗಳೂರು ಸಾಪ್ತಾಹಿಕ ವಿಶೇಷ ಎಕ್ಸ್ ಪ್ರೆಸ್ ರೈಲು, ಈ ಹಿಂದೆ 29.08.2025 ರವರೆಗೆ ಸಂಚರಿಸಲು ನಿಗದಿಪಡಿಸಲಾಗಿತ್ತು. ಇದನ್ನು 15.08.2025 ರಿಂದ 29.08.2025 ರವರೆಗೆ ರದ್ದುಪಡಿಸಲಾಗಿದೆ.

3. ರೈಲು ಸಂಖ್ಯೆ 07327 ಬೆಳಗಾವಿ – ಮವೂ ಜಂಕ್ಷನ್ ಸಾಪ್ತಾಹಿಕ ವಿಶೇಷ ಎಕ್ಸ್ ಪ್ರೆಸ್ ರೈಲು, ಈ ಹಿಂದೆ 31.08.2025 ರವರೆಗೆ ಸಂಚರಿಸಲಿದೆ ಎಂದು ಸೂಚಿಸಲಾಗಿತ್ತು. ಇದು ಈಗ 20.07.2025 ರಿಂದ 31.08.2025 ರವರೆಗೆ ರದ್ದುಗೊಂಡಿದೆ.

4. ರೈಲು ಸಂಖ್ಯೆ 07328 ಮವೂ ಜಂಕ್ಷನ್ – ಬೆಳಗಾವಿ ಸಾಪ್ತಾಹಿಕ ವಿಶೇಷ ಎಕ್ಸ್ ಪ್ರೆಸ್ ರೈಲು, ಈ ಹಿಂದೆ 03.09.2025 ರವರೆಗೆ ಸಂಚರಿಸಲಿದೆ ಎಂದು ತಿಳಿಸಲಾಗಿತ್ತು. ಇದನ್ನು ಈಗ 23.07.2025 ರಿಂದ 03.09.2025 ರವರೆಗೆ ರದ್ದುಗೊಳಿಸಲಾಗಿದೆ.

BREAKING: ರಾಜ್ಯ ಸರ್ಕಾರದಿಂದ ‘ಮಹಿಳೆಯರ ಗರ್ಭಕಂಠದ ಕ್ಯಾನ್ಸರ್’ ತಡೆಗೆ ಮಹತ್ವದ ಕ್ರಮ: 14 ವರ್ಷದ ಹೆಣ್ಣುಮಕ್ಕಳಿಗೆ ‘HPV ಲಸಿಕೆ’

BREAKING: ರಾಜ್ಯದಲ್ಲಿ ಬಂಧಿತ ಮೂವರು ಶಂಕಿತ ಉಗ್ರರಿಗೆ 6 ದಿನ NIA ಕಸ್ಟಡಿಗೆ ನೀಡಿ ಕೋರ್ಟ್ ಆದೇಶ

Share. Facebook Twitter LinkedIn WhatsApp Email

Related Posts

ರಾಜ್ಯದ ಜನತೆಗೆ ಗುಡ್ ನ್ಯೂಸ್; ಸೆ.30ರವರೆಗೆ ನಮೂನೆ-11ಬಿ ಪಡೆಯಲು ಮೇಲ್ಮನವಿ ಅವಧಿ ವಿಸ್ತರಣೆ

2 Mins Read

‘IPS ಅಧಿಕಾರಿ ಡಾ.ಬೆನಕ ಪ್ರಸಾದ್’ ವರ್ಗಾವಣೆ ರದ್ದು; ‘ಸಾಗರ ಎಎಸ್ಪಿ’ಯಾಗಿ ಮುಂದುವರೆಸಿ ಸರ್ಕಾರ ಆದೇಶ

1 Min Read

BREAKING: ಇಬೋಲಾ ವೈರಸ್ ಭೀತಿ: ರಾಜ್ಯಾದ್ಯಂತ ಕಟ್ಟುನಿಟ್ಟಿನ ನಿಗಾ, ಆರೋಗ್ಯ ಇಲಾಖೆಯಿಂದ ಮಾರ್ಗಸೂಚಿ ಪ್ರಕಟ

3 Mins Read
Recent News

Happy Marriage: ಸುಖಿ ದಾಂಪತ್ಯಕ್ಕೆ ಗಂಡ-ಹೆಂಡತಿ ನಡುವೆ ಎಷ್ಟು ವಯಸ್ಸಿನ ಅಂತರ ಇರಬೇಕು? ವಿಜ್ಞಾನ ಹೇಳುವ ಅಸಲಿ ಸತ್ಯ ಇಲ್ಲಿದೆ!

​’ಕಾಕ್ರೋಚ್ ಜನತಾ ಪಾರ್ಟಿ’ ಸಂಸ್ಥಾಪಕ ಅಭಿಜೀತ್ ದಿಪ್ಕೆಗೆ ನಿರಂತರ ಬೆದರಿಕೆ; ಭಾರತದಲ್ಲಿರುವ ಕುಟುಂಬದ ಸುರಕ್ಷತೆ ಬಗ್ಗೆ ಆತಂಕ!

ರಾಜ್ಯದ ಜನತೆಗೆ ಗುಡ್ ನ್ಯೂಸ್; ಸೆ.30ರವರೆಗೆ ನಮೂನೆ-11ಬಿ ಪಡೆಯಲು ಮೇಲ್ಮನವಿ ಅವಧಿ ವಿಸ್ತರಣೆ

ಅನ್ನ ತಿಂದರೆ ಮಧುಮೇಹ ಬರುತ್ತ? ವೈದ್ಯರು ಹೇಳುವ ವೈಜ್ಞಾನಿಕ ಅಸಲಿ ಸತ್ಯ ಇಲ್ಲಿದೆ!

State News
KARNATAKA

ರಾಜ್ಯದ ಜನತೆಗೆ ಗುಡ್ ನ್ಯೂಸ್; ಸೆ.30ರವರೆಗೆ ನಮೂನೆ-11ಬಿ ಪಡೆಯಲು ಮೇಲ್ಮನವಿ ಅವಧಿ ವಿಸ್ತರಣೆ

By ವಸಂತ ಬಿ ಈಶ್ವರಗೆರೆ KARNATAKA 2 Mins Read

ಬೆಂಗಳೂರು: ಗ್ರಾಮೀಣ ಭಾಗದ ಸಾರ್ವಜನಿಕರಿಗೆ ಆಸ್ತಿ ದಾಖಲಾತಿಗಳನ್ನು ಸುಲಭವಾಗಿ ಮತ್ತು ಪಾರದರ್ಶಕವಾಗಿ ಒದಗಿಸುವ ನಿಟ್ಟಿನಲ್ಲಿ ರಾಜ್ಯ ಸರ್ಕಾರವು ಮಹತ್ವದ ಹೆಜ್ಜೆ…

‘IPS ಅಧಿಕಾರಿ ಡಾ.ಬೆನಕ ಪ್ರಸಾದ್’ ವರ್ಗಾವಣೆ ರದ್ದು; ‘ಸಾಗರ ಎಎಸ್ಪಿ’ಯಾಗಿ ಮುಂದುವರೆಸಿ ಸರ್ಕಾರ ಆದೇಶ

BREAKING: ಇಬೋಲಾ ವೈರಸ್ ಭೀತಿ: ರಾಜ್ಯಾದ್ಯಂತ ಕಟ್ಟುನಿಟ್ಟಿನ ನಿಗಾ, ಆರೋಗ್ಯ ಇಲಾಖೆಯಿಂದ ಮಾರ್ಗಸೂಚಿ ಪ್ರಕಟ

ಸ್ಥಳೀಯ ಸಂಸ್ಥೆಗಳ ಚುನಾವಣೆಗೆ ಕಾಂಗ್ರೆಸ್ ಭರ್ಜರಿ ತಯಾರಿ: ಮೇ.24ರಂದು ದೇವನಹಳ್ಳಿಯಲ್ಲಿ ಹೈವೋಲ್ಟೇಜ್ ಸಭೆ!

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.