Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

BREAKING: ​ಚೀನಾದಲ್ಲಿ ಭೀಕರ ಸ್ಫೋಟ: 7 ಮಂದಿ ದುರ್ಮರಣ, 17 ಜನರಿಗೆ ಗಂಭೀರ ಗಾಯ | Explosion in China

‘ಈ ದಾಳಿಗಳು ತಕ್ಷಣ ನಿಲ್ಲಬೇಕು!’: ಅಮೆರಿಕ ರಾಯಭಾರಿಗೆ ಭಾರತದ ‘ಸಮನ್ಸ್ : ಪಶ್ಚಿಮ ಏಷ್ಯಾ ಹಡಗು ದಾಳಿ ವಿರುದ್ಧ ತೀವ್ರ ಆಕ್ರೋಶ!

‘ವಾಣಿಜ್ಯ ಹಡಗುಗಳ ಮೇಲಿನ ನಿರಂತರ ದಾಳಿಗಳು ತೀವ್ರ ಕಳವಳಕಾರಿ’: ಒಮಾನ್ ಕರಾವಳಿ ಬಿಕ್ಕಟ್ಟಿನ ಬಗ್ಗೆ ಭಾರತ ಖಡಕ್ ಎಚ್ಚರಿಕೆ!

Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ಉದ್ಯೋಗಾಕಾಂಕ್ಷಿಗಳಿಗೆ ಗುಡ್ ನ್ಯೂಸ್ : ‘SSC’ ಯಿಂದ ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನ |SSC recruitment 2025
KARNATAKA

ಉದ್ಯೋಗಾಕಾಂಕ್ಷಿಗಳಿಗೆ ಗುಡ್ ನ್ಯೂಸ್ : ‘SSC’ ಯಿಂದ ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನ |SSC recruitment 2025

By kannadanewsnow57

ಕೇಂದ್ರ ಸರ್ಕಾರದ ಸಿಬ್ಬಂದಿ ನೇಮಕಾತಿ ಆಯೋಗವು Lower division cleark (LDC), junior secretariat assistant (JSA), Data entry operator (DEO) ಮತ್ತು Data entry operator Grade ‘A’ ಹುದ್ದೆಗಳ ನೇಮಕಾತಿಗಾಗಿ ಮುಕ್ತ ಸ್ಪರ್ಧಾತ್ಮಕ ಕಂಪ್ಯೂಟರ್ ಆಧಾರಿತ ಪರೀಕ್ಷೆಗೆ ಅರ್ಜಿ ಆಹ್ವಾನಿಸಲಾಗಿದೆ. ಜುಲೈ 18 ಅರ್ಜಿ ಸಲ್ಲಿಸಲು ಕೊನೆಯ ದಿನ.

ಮಾನ್ಯತೆ ಪಡೆದ ಮಂಡಳಿಯಿಂದ 12ನೇ ತರಗತಿ ಪರೀಕ್ಷೆಯಲ್ಲಿ ಪಿ.ಯು.ಸಿ ವಿಜ್ಞಾನ ಮತ್ತು ಗಣಿತ ವಿಷಯದಲ್ಲಿ ಉತ್ತೀರ್ಣರಾಗಿರಬೇಕು. ಅಭ್ಯರ್ಥಿಗಳ ವಯೋಮಿತಿ 18 ರಿಂದ 27 ವರ್ಷದೊಳಗಿರಬೇಕು. ಎಸ್.ಸಿ/ಎಸ್.ಟಿ/ಒ.ಬಿ.ಸಿ/ಇ.ಎಸ್.ಎಮ್ ಇತರ ನಿರ್ದಿಷ್ಟ ವರ್ಗಗಳಿಗೆ ವಯೋಮಿತಿ ಸಡಿಲಿಕೆ ಇರುತ್ತದೆ. ಪರೀಕ್ಷೆಯ ಸಂಭವನೀಯ ದಿನಾಂಕ ಸೆಪ್ಟೆಂಬರ್-2025 ಆಗಿದ್ದು, ನಿಖರ ದಿನಾಂಕವನ್ನು ಎಸ್ಎಸ್ಸಿ ವೆಬ್ಸೈಟ್ ಮೂಲಕ ತಿಳಿಸಲಾಗುವುದು.

ಹೆಚ್ಚಿನ ಮಾಹಿತಿಗಾಗಿ ಎಸ್ಎಸ್ಸಿ ವೆಬ್ಸೈಟ್ www.ssckkr.kar.nic.in/https://ssc.nic.in ಗೆ ಭೇಟಿ ನೀಡಬಹುದು ಹಾಗೂ ಸಿಬ್ಬಂದಿ ನೇಮಕಾತಿ ಆಯೋಗದ ದೂರವಾಣಿ ಸಂಖ್ಯೆ 080-25502520 ಅಥವಾ ಚಿತ್ರದುರ್ಗ ನಗರದ ಜಿಲ್ಲಾ ಉದ್ಯೋಗ ವಿನಿಮಯ ಕಚೇರಿ ದೂರವಾಣಿ ಸಂಖ್ಯೆ 9945587060, 7022459064 ಗೆ ಸಂಪರ್ಕಿಸಬಹುದು ಎಂದು ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರದ ಉದ್ಯೋಗಾಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Good news for job seekers: ‘Central Government Staff Recruitment Commission’ invites applications for various posts | SSC recruitment 2025
Share. Facebook Twitter LinkedIn WhatsApp Email

Related Posts

GOOD NEWS: ರಾಜ್ಯದ ವಿದ್ಯಾರ್ಥಿಗಳಿಗೆ ಬಂಪರ್ ಗಿಫ್ಟ್: ಇನ್ನೆರಡು ದಿನದಲ್ಲಿ ‘ಉಚಿತ ಬಸ್ ಪಾಸ್’ ವಿತರಣೆ ಪ್ರಕ್ರಿಯೆ ಆರಂಭ

1 Min Read

ಪ್ರಧಾನಿ ಮೋದಿ ಭೇಟಿಯಾದ ಕರ್ನಾಟಕ ಸಿಎಂ ಡಿ.ಕೆ. ಶಿವಕುಮಾರ್: ಕರ್ನಾಟಕದ ಅಭಿವೃದ್ಧಿ ಕುರಿತು ಮಹತ್ವದ ಚರ್ಚೆ

1 Min Read

ದೆಹಲಿಯಲ್ಲಿ ತಿಪಟೂರು ಶಾಸಕ ಕೆ. ಷಡಕ್ಷರಿ ದಿಢೀರ್ ಅಸ್ವಸ್ಥ: ಆಸ್ಪತ್ರೆಗೆ ದಾಖಲಿಸಿ ಆರೋಗ್ಯ ವಿಚಾರಿಸಿದ ಡಿಸಿಎಂ ಜಿ. ಪರಮೇಶ್ವರ್

1 Min Read
Recent News

BREAKING: ​ಚೀನಾದಲ್ಲಿ ಭೀಕರ ಸ್ಫೋಟ: 7 ಮಂದಿ ದುರ್ಮರಣ, 17 ಜನರಿಗೆ ಗಂಭೀರ ಗಾಯ | Explosion in China

‘ಈ ದಾಳಿಗಳು ತಕ್ಷಣ ನಿಲ್ಲಬೇಕು!’: ಅಮೆರಿಕ ರಾಯಭಾರಿಗೆ ಭಾರತದ ‘ಸಮನ್ಸ್ : ಪಶ್ಚಿಮ ಏಷ್ಯಾ ಹಡಗು ದಾಳಿ ವಿರುದ್ಧ ತೀವ್ರ ಆಕ್ರೋಶ!

‘ವಾಣಿಜ್ಯ ಹಡಗುಗಳ ಮೇಲಿನ ನಿರಂತರ ದಾಳಿಗಳು ತೀವ್ರ ಕಳವಳಕಾರಿ’: ಒಮಾನ್ ಕರಾವಳಿ ಬಿಕ್ಕಟ್ಟಿನ ಬಗ್ಗೆ ಭಾರತ ಖಡಕ್ ಎಚ್ಚರಿಕೆ!

GOOD NEWS: ರಾಜ್ಯದ ವಿದ್ಯಾರ್ಥಿಗಳಿಗೆ ಬಂಪರ್ ಗಿಫ್ಟ್: ಇನ್ನೆರಡು ದಿನದಲ್ಲಿ ‘ಉಚಿತ ಬಸ್ ಪಾಸ್’ ವಿತರಣೆ ಪ್ರಕ್ರಿಯೆ ಆರಂಭ

State News
KARNATAKA

GOOD NEWS: ರಾಜ್ಯದ ವಿದ್ಯಾರ್ಥಿಗಳಿಗೆ ಬಂಪರ್ ಗಿಫ್ಟ್: ಇನ್ನೆರಡು ದಿನದಲ್ಲಿ ‘ಉಚಿತ ಬಸ್ ಪಾಸ್’ ವಿತರಣೆ ಪ್ರಕ್ರಿಯೆ ಆರಂಭ

By ವಸಂತ ಬಿ ಈಶ್ವರಗೆರೆ KARNATAKA 1 Min Read

ಬೆಂಗಳೂರು: ರಾಜ್ಯದಲ್ಲಿ ಇದೇ ಮೊದಲ ಬಾರಿಗೆ ವಿದ್ಯಾರ್ಥಿಗಳಿಗೆ ಉಚಿತ ಬಸ್ ಪಾಸ್ ವಿತರಣೆ ಮಾಡುವ ಐತಿಹಾಸಿಕ ಗ್ಯಾರಂಟಿ ಯೋಜನೆಗೆ ರಾಜ್ಯ…

ಪ್ರಧಾನಿ ಮೋದಿ ಭೇಟಿಯಾದ ಕರ್ನಾಟಕ ಸಿಎಂ ಡಿ.ಕೆ. ಶಿವಕುಮಾರ್: ಕರ್ನಾಟಕದ ಅಭಿವೃದ್ಧಿ ಕುರಿತು ಮಹತ್ವದ ಚರ್ಚೆ

ದೆಹಲಿಯಲ್ಲಿ ತಿಪಟೂರು ಶಾಸಕ ಕೆ. ಷಡಕ್ಷರಿ ದಿಢೀರ್ ಅಸ್ವಸ್ಥ: ಆಸ್ಪತ್ರೆಗೆ ದಾಖಲಿಸಿ ಆರೋಗ್ಯ ವಿಚಾರಿಸಿದ ಡಿಸಿಎಂ ಜಿ. ಪರಮೇಶ್ವರ್

ಗೃಹಲಕ್ಷ್ಮಿ ಯೋಜನೆಯ ಪರಿಷ್ಕರಣೆಯೇ ಹೊರತು ಸ್ಥಗಿತ ಇಲ್ಲ; ಮೃತ, ಅನರ್ಹರ ಪತ್ತೆಗಷ್ಟೇ ಕ್ರಮ: ದಿನೇಶ್ ಗೂಳಿಗೌಡ ಸ್ಪಷ್ಟನೆ

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.