ಬೆಂಗಳೂರು: ಮಹಿಳೆಯರ ಘನತೆಗೆ ಚ್ಯುತಿಯುಂಟು ಮಾಡುವ ವೀಡಿಯೋಗಳು ಅಥವಾ ಸಾಮಾಜಿಕ ಖಾತೆಗಳಲ್ಲಿ ಶೇರ್ ಮಾಡುವುದು ಅಪರಾಧ. ಒಂದು ವೇಳೆ ಹೀಗೆ ಮಾಡಿದರೇ ಜಸ್ಟ್ ಈ ಸಂಖ್ಯೆಗೆ ಕರೆ ಮಾಡಿ ದೂರು ನೀಡಿ, ಅಂತವರ ವಿರುದ್ಧ ಕಾನೂನು ಕ್ರಮವಾಗಲಿದೆ.
ಸಾರ್ವಜನಿಕ ಸ್ಥಳಗಳಲ್ಲಿ ಗುಪ್ತವಾಗಿ ಮಹಿಳೆಯರ ವಿಡಿಯೋ ಚಿತ್ರೀಕರಣ ಮಾಡುವುದು ಹಾಗೂ ಅವರಿಗೆ ಕಿರುಕುಳ ನೀಡುವುದು, ವಿಡಿಯೋಗಳನ್ನು ಜಾಲತಾಣಗಳಲ್ಲಿ ಶೇರ್ ಮಾಡಿ ಅವರ ಮಾನಹಾನಿ ಮಾಡುವುದು ಶಿಕ್ಷಾರ್ಹ ಅಪರಾಧವಾಗಿದೆ.
ಮಹಿಳೆಯರ ಘನತೆಗೆ ಚ್ಯುತಿಯುಂಟು ಮಾಡುವ ವಿಡಿಯೋಗಳು ಅಥವಾ ಖಾತೆಗಳು ಸಾಮಾಜಿಕ ಜಾಲತಾಣಗಳಲ್ಲಿ ಕಂಡುಬಂದಲ್ಲಿ ತಕ್ಷಣವೇ 1930ಕ್ಕೆ ಕರೆಮಾಡಿ ಅಥವಾ cybercrime.gov.in ಇಲ್ಲಿ ದೂರು ದಾಖಲಿಸಿ.
ಸಾರ್ವಜನಿಕ ಸ್ಥಳಗಳಲ್ಲಿ ಗುಪ್ತವಾಗಿ ಮಹಿಳೆಯರ ವಿಡಿಯೋ ಚಿತ್ರೀಕರಣ ಮಾಡುವುದು ಹಾಗೂ ಅವರಿಗೆ ಕಿರುಕುಳ ನೀಡುವುದು, ವಿಡಿಯೋಗಳನ್ನು ಜಾಲತಾಣಗಳಲ್ಲಿ ಶೇರ್ ಮಾಡಿ ಅವರ ಮಾನಹಾನಿ ಮಾಡುವುದು ಶಿಕ್ಷಾರ್ಹ ಅಪರಾಧ.
ಮಹಿಳೆಯರ ಘನತೆಗೆ ಚ್ಯುತಿಯುಂಟು ಮಾಡುವ ವಿಡಿಯೋಗಳು ಅಥವಾ ಖಾತೆಗಳು ಸಾಮಾಜಿಕ ಜಾಲತಾಣಗಳಲ್ಲಿ ಕಂಡುಬಂದಲ್ಲಿ ತಕ್ಷಣವೇ 1930ಕ್ಕೆ… pic.twitter.com/cBR5J9hVlq
— DIPR Karnataka (@KarnatakaVarthe) July 10, 2025
ಈ ವರ್ಷ ನರ್ಸಿಂಗ್ ಕೋರ್ಸ್ ಶುಲ್ಕ ಹೆಚ್ಚಳವಿಲ್ಲ: ಸಚಿವ ಡಾ.ಶರಣಪ್ರಕಾಶ್ ಪಾಟೀಲ್
SHOCKING: ಕ್ಷೌರ ಮಾಡಿಸಿಕೊಳ್ಳುವಂತೆ ಬುದ್ಧಿ ಹೇಳಿದ ಪ್ರಾಂಶುಪಾಲರನ್ನೇ ಚಾಕುವಿನಿಂದ ಇರಿದು ಕೊಂದ ವಿದ್ಯಾರ್ಥಿಗಳು