ನವದೆಹಲಿ: ದೆಹಲಿ-ಎನ್‌ಸಿಆರ್ ಭೂಕಂಪನಲ್ಲಿ ಎರಡು ದಿನಗಳಲ್ಲಿ ಎರಡನೇ ಭೂಕಂಪ ಸಂಭವಿಸಿದೆ. ಅದರ ಹತ್ತಿರದ ನಗರಗಳಲ್ಲಿ ಮತ್ತೆ ಕಂಪನದ ಅನುಭವವಾಗಿದೆ.
ಗುರುವಾರದಂದು ಹರಿಯಾಣದ ಜಜ್ಜರ್ ಬಳಿ 4.4 ತೀವ್ರತೆಯ ಭೂಕಂಪ ಸಂಭವಿಸಿದ್ದು, ದೆಹಲಿ-ಎನ್‌ಸಿಆರ್ ಪ್ರದೇಶದಾದ್ಯಂತ ಕಂಪನ ಉಂಟಾಗಿದೆ.
ಕೇಂದ್ರಬಿಂದು ಜಜ್ಜರ್‌ನಿಂದ ಈಶಾನ್ಯಕ್ಕೆ 3 ಕಿ.ಮೀ ಮತ್ತು ದೆಹಲಿಯಿಂದ ಪಶ್ಚಿಮಕ್ಕೆ 51 ಕಿ.ಮೀ ದೂರದಲ್ಲಿದೆ. ಬೆಳಿಗ್ಗೆ 9.04 ಕ್ಕೆ 10 ಕಿ.ಮೀ ಆಳದಲ್ಲಿ ಭೂಕಂಪ ಸಂಭವಿಸಿದೆ ಎಂದು ರಾಷ್ಟ್ರೀಯ ಭೂಕಂಪಶಾಸ್ತ್ರ ಕೇಂದ್ರ ತಿಳಿಸಿದೆ.
ಈ ಬಗ್ಗೆ ಹೆಚ್ಚಿನ ವಿವರಗಳನ್ನು ನಿರೀಕ್ಷಿಸಲಾಗಿದೆ.
ಪಕ್ಷ ಏನು ಕೊಟ್ಟಿದೆ ಎನ್ನುವುದಕ್ಕಿಂತ ಮಾತನಾಡಲು ಧ್ವನಿ ಶಕ್ತಿ ನೀಡಿರುವುದೇ ಮುಖ್ಯ: ಡಿಸಿಎಂ ಡಿಕೆಶಿ
ರಾಜ್ಯದ ಕಾರ್ಮಿಕರಿಗೆ ಸಿಹಿಸುದ್ದಿ : ನಾಳೆ `ಸ್ಮಾರ್ಟ್ ಕಾರ್ಡ್’ ವಿತರಣೆ