ಬೆಂಗಳೂರು: ಕರ್ನಾಟಕದ ಹೆಮ್ಮೆಯ ಕೆಎಸ್ ಆರ್ ಟಿಸಿಗೆ ಮತ್ತೊಂದು ಕಿರೀಟ ಮುಡಿಗೇರಿದೆ. ಕೆಎಸ್‌ಆರ್‌ಟಿಸಿಗೆ ರಾಷ್ಟ್ರೀಯ ET HRWorld Employee Experience ಪ್ರಶಸ್ತಿ-2025 ಲಭಿಸಿದೆ.
ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮವು (KSRTC) ಕೈಗೊಂಡಿರುವ ಅತ್ಯುತ್ತಮ ಮಾನವ ಸಂಪನ್ಮೂಲ ಉಪಕ್ರಮಗಳಿಗಾಗಿ ETHR World Employee Experience ಪ್ರಶಸ್ತಿ-2025 ರವರ ಅತ್ಯುತ್ತಮ ನೌಕರ ಅನುಭವ – ಸಾರ್ವಜನಿಕ ವಲಯ ಸಂಸ್ಥೆಗಳು (PSUs) ವರ್ಗದಲ್ಲಿ ಪುರಸ್ಕಾರ ದೊರಕಿದೆ.
ಜುಲೈ.11ರಂದು ಈ ಪ್ರಶಸ್ತಿಯನ್ನು ಬೆಂಗಳೂರಿನ ಶೇರಟನ್ ಗ್ರಾಂಡ್ ಹೋಟೆಲ್ ನಲ್ಲಿ ನಡೆದಂತ ಸಮಾರಂಭದಲ್ಲಿ ಪ್ರದಾನ ಮಾಡಲಾಯಿತು. ಈ ಪ್ರಶಸ್ತಿಯನ್ನು ನಿಗಮದ ಪರವಾಗಿ ಅಶ್ರಫ್ ಕೆ ಎಂ, ಮುಖ್ಯ ಸಿಬ್ಬಂದಿ ವ್ಯವಸ್ಥಾಪಕರು ಸ್ವೀಕರಿಸಿದರು.
ಪೆಟ್ರೋಲ್ ಸುರಿದುಕೊಂಡು ಆತ್ಮಹತ್ಯೆಗೆ ಯತ್ನಿಸಿದ್ದ FDA ನೌಕರ ಚಿಕಿತ್ಸೆ ಫಲಿಸದೇ ಸಾವು
ನೀವು SSLC ಪರೀಕ್ಷೆಯಲ್ಲಿ ಶೇ.95ಕ್ಕೂ ಹೆಚ್ಚು ಅಂಕ ಪಡೆದಿದ್ದೀರಾ? ಈಗಲೇ ವಿದ್ಯಾರ್ಥಿ ವೇತನಕ್ಕೆ ಅರ್ಜಿ ಸಲ್ಲಿಸಿ