ಮೈಸೂರು : ಮೈಸೂರಿನಲ್ಲಿ ಹಿರಿಯ ಪತ್ರಕರ್ತ ಕೆ ವಿ ಗಣಪತಿ ನಿಧನರಾಗಿದ್ದಾರೆ. ಮೈಸೂರು ಮಿತ್ರ ಸ್ಟಾರ್ ಆಫ್ ಮೈಸೂರು ಪತ್ರಿಕೆ ಸಂಸ್ಥಾಪಕರಾಗಿದ್ದ ಗಣಪತಿಯವರು ಇಂದು ವಯೋ ಸಹಜ ಅನಾರೋಗ್ಯದಿಂದ ಬಳಲುತ್ತಿದ್ದ ಅವರು ಸಾವನ್ನಪ್ಪಿದ್ದಾರೆ. ಚಿಕಿತ್ಸೆಫಲಕಾರಿಯಾಗದೆ ಇಂದು ಆಸ್ಪತ್ರೆಯಲ್ಲಿ ಕೆಬಿ ಗಣಪತಿ ಕೊನೆಯುಸಿರೆಳಿದಿದ್ದಾರೆ.
ಕೆಬಿ ಗಣಪತಿ ಅವರು ಮೈಸೂರು ಮಿತ್ರ ಮತ್ತು ಸ್ಟಾರ್ ಆಫ್ ಮೈಸೂರು ಪತ್ರಿಕೆಗಳ ಸಂಸ್ಥಾಪಕ ಮತ್ತು ಸಂಪಾದಾಖರಾಗಿದ್ದರು. ಅವರು ಪತ್ರಿಕೋದ್ಯಮದಲ್ಲಿ ಐದು ದಶಕಗಳಿಗಿಂತಲೂ ಹೆಚ್ಚು ಕಾಲ ಸೇವೆ ಸಲ್ಲಿಸಿದ್ದಾರೆ, ಅಲ್ಲದೇ ಮೈಸೂರು ವಿಶ್ವವಿದ್ಯಾನಿಲಯದಿಂದ ಗೌರವ ಡಾಕ್ಟರೇಟ್ ಸಹ ಪಡೆದಿದ್ದಾರೆ.