Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ಹೂಡಿಕೆದಾರರಿಗೆ ಸಂತಸದ ಸುದ್ದಿ: ಸೆನ್ಸೆಕ್ಸ್ 939 ಅಂಕ, ನಿಫ್ಟಿ 23,300ಕ್ಕಿಂತ ಹೆಚ್ಚು ಅಂಕ ಏರಿಕೆ | Stock market

16/03/2026 4:08 PM

BREAKING : ಕೆಂಪೇಗೌಡ ಏರ್ಪೋರ್ಟ್ ನಲ್ಲಿ 39.37 ಲಕ್ಷ ಮೌಲ್ಯದ ಹೈಡ್ರೋಪೋನಿಕ್ ಗಾಂಜಾ ಜಪ್ತಿ : ಓರ್ವ ಅರೆಸ್ಟ್!

16/03/2026 3:45 PM

ವಿದ್ಯಾರ್ಥಿಗಳೇ ಭಯ ಬಿಟ್ಟು ಆತ್ಮವಿಶ್ವಾಸದಿಂದ ಪರೀಕ್ಷೆ ಬರೆಯಿರಿ: ಮದ್ದೂರು ಬಿಇಓ ಧನಂಜಯ

16/03/2026 3:35 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » BREAKING : ಶಿರಾಡಿಘಾಟ್ ನಲ್ಲಿ ಚಾಲಕನ ನಿಯಂತ್ರಣ ತಪ್ಪಿ ಜಲಪಾತಕ್ಕೆ ಬಿದ್ದ ಕಾರು : ತಪ್ಪಿದ ಭಾರೀ ದುರಂತ.!
KARNATAKA

BREAKING : ಶಿರಾಡಿಘಾಟ್ ನಲ್ಲಿ ಚಾಲಕನ ನಿಯಂತ್ರಣ ತಪ್ಪಿ ಜಲಪಾತಕ್ಕೆ ಬಿದ್ದ ಕಾರು : ತಪ್ಪಿದ ಭಾರೀ ದುರಂತ.!

By kannadanewsnow5714/07/2025 11:16 AM

ಹಾಸನ: ಹಾಸನ ಜಿಲ್ಲೆಯ ಶಿರಾಡಿಘಾಟ್ ನಲ್ಲಿ ಭೀಕರ ಅಪಘಾತ ಸಂಭವಿಸಿದ್ದು, ಚಾಲಕನ ನಿಯಂತ್ರಣ ತಪ್ಪಿ ಕಾರು ಜಲಪಾತಕ್ಕೆ ಬಿದ್ದಿದೆ.

ಬೆಂಗಳೂರು ಮೂಲದ ಪ್ರವಾಸಿಗರು ಹಾಸನ ಜಿಲ್ಲೆಯ ಸಕಲೇಶಪುರ ತಾಲೂಕಿನ ಶಿರಾಡಿಘಾಟ್ ನಲ್ಲಿ ಪ್ರಯಾಣಿಸುತ್ತಿದ್ದ ವೇಳೆ ಚಾಲಕನ ನಿಯಂತ್ರಣ ತಪ್ಪಿ ಕಾರೊಂದು ಜಲಪಾತಕ್ಕೆ ಬಿದ್ದಿದ್ದು ಅದೃಷ್ಟವಶಾತ್ ಕಾರಿನಲ್ಲಿದ್ದವರು ಪ್ರಾಣಾಪಾಯದಿಂದ ಪಾರಾಗಿದ್ದಾರೆ.

ಜಲಪಾತ ವೀಕ್ಷಣೆಗೆ ಕಾರು ನಿಲ್ಲಿಸುವಾಗ ಚಾಲಕನ ನಿಯಂತ್ರಣ ತಪ್ಪಿ ರಾಷ್ಟ್ರೀಯ ಹೆದ್ದಾರಿ ಪಕ್ಕದ ಫಾಲ್ಸ್ಗೆ ಕಾರು ಉರುಳಿ ಬಿದ್ದಿದ್ದು, ಚಾಲಕನಿಗೆ ಸಣ್ಣಪುಟ್ಟ ಗಾಯಗಳಾಗಿವೆ. ಸಕಲೇಶಪುರ ಗ್ರಾಮಾಂತರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ. ಘಟನಾ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

BREAKING: Driver loses control of car at Shiradi Ghat falls into waterfall: A major tragedy averted!
Share. Facebook Twitter LinkedIn WhatsApp Email

Related Posts

BREAKING : ಕೆಂಪೇಗೌಡ ಏರ್ಪೋರ್ಟ್ ನಲ್ಲಿ 39.37 ಲಕ್ಷ ಮೌಲ್ಯದ ಹೈಡ್ರೋಪೋನಿಕ್ ಗಾಂಜಾ ಜಪ್ತಿ : ಓರ್ವ ಅರೆಸ್ಟ್!

16/03/2026 3:45 PM1 Min Read

ವಿದ್ಯಾರ್ಥಿಗಳೇ ಭಯ ಬಿಟ್ಟು ಆತ್ಮವಿಶ್ವಾಸದಿಂದ ಪರೀಕ್ಷೆ ಬರೆಯಿರಿ: ಮದ್ದೂರು ಬಿಇಓ ಧನಂಜಯ

16/03/2026 3:35 PM2 Mins Read

BIG NEWS: ಸಾಗರದ ಲಿಂಗದಹಳ್ಳಿ ಬಳಿಯಲ್ಲಿ ‘ಲೇಔಟ್’ ಹೆಸರಲ್ಲಿ ‘ಮರಗಳ ಮಾರಣಹೋಮ’

16/03/2026 3:32 PM3 Mins Read
Recent News

ಹೂಡಿಕೆದಾರರಿಗೆ ಸಂತಸದ ಸುದ್ದಿ: ಸೆನ್ಸೆಕ್ಸ್ 939 ಅಂಕ, ನಿಫ್ಟಿ 23,300ಕ್ಕಿಂತ ಹೆಚ್ಚು ಅಂಕ ಏರಿಕೆ | Stock market

16/03/2026 4:08 PM

BREAKING : ಕೆಂಪೇಗೌಡ ಏರ್ಪೋರ್ಟ್ ನಲ್ಲಿ 39.37 ಲಕ್ಷ ಮೌಲ್ಯದ ಹೈಡ್ರೋಪೋನಿಕ್ ಗಾಂಜಾ ಜಪ್ತಿ : ಓರ್ವ ಅರೆಸ್ಟ್!

16/03/2026 3:45 PM

ವಿದ್ಯಾರ್ಥಿಗಳೇ ಭಯ ಬಿಟ್ಟು ಆತ್ಮವಿಶ್ವಾಸದಿಂದ ಪರೀಕ್ಷೆ ಬರೆಯಿರಿ: ಮದ್ದೂರು ಬಿಇಓ ಧನಂಜಯ

16/03/2026 3:35 PM

BIG NEWS: ಸಾಗರದ ಲಿಂಗದಹಳ್ಳಿ ಬಳಿಯಲ್ಲಿ ‘ಲೇಔಟ್’ ಹೆಸರಲ್ಲಿ ‘ಮರಗಳ ಮಾರಣಹೋಮ’

16/03/2026 3:32 PM
State News
KARNATAKA

BREAKING : ಕೆಂಪೇಗೌಡ ಏರ್ಪೋರ್ಟ್ ನಲ್ಲಿ 39.37 ಲಕ್ಷ ಮೌಲ್ಯದ ಹೈಡ್ರೋಪೋನಿಕ್ ಗಾಂಜಾ ಜಪ್ತಿ : ಓರ್ವ ಅರೆಸ್ಟ್!

By kannadanewsnow0516/03/2026 3:45 PM KARNATAKA 1 Min Read

ಬೆಂಗಳೂರು : ಕೆಂಪೇಗೌಡ ಏರ್ಪೋರ್ಟ್ ನಲ್ಲಿ ಕಸ್ಟಮ್ಸ್ ಅಧಿಕಾರಿಗಳು ಭರ್ಜರಿ ಕಾರ್ಯಾಚರಣೆ ನಡೆಸಿದ್ದು, 39.37 ಲಕ್ಷ ಮೌಲ್ಯದ ಗಾಂಜಾ ಜಪ್ತಿ…

ವಿದ್ಯಾರ್ಥಿಗಳೇ ಭಯ ಬಿಟ್ಟು ಆತ್ಮವಿಶ್ವಾಸದಿಂದ ಪರೀಕ್ಷೆ ಬರೆಯಿರಿ: ಮದ್ದೂರು ಬಿಇಓ ಧನಂಜಯ

16/03/2026 3:35 PM

BIG NEWS: ಸಾಗರದ ಲಿಂಗದಹಳ್ಳಿ ಬಳಿಯಲ್ಲಿ ‘ಲೇಔಟ್’ ಹೆಸರಲ್ಲಿ ‘ಮರಗಳ ಮಾರಣಹೋಮ’

16/03/2026 3:32 PM

BREAKING: ಕನ್ನಡದ ಖ್ಯಾತ ಸಾಹಿತಿ ‘ಅಮರೇಶ ನುಗಡೋಣಿ’ಗೆ ‘ಕೇಂದ್ರ ಸಾಹಿತ್ಯ ಅಕಾಡೆಮಿ ಪ್ರಶಸ್ತಿ’

16/03/2026 3:20 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.