Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ತೀವ್ರ ವಿರೋಧಕ್ಕೆ ಮಣಿದ ಸಿಎಂ ವಿಜಯ್: ಜ್ಯೋತಿಷಿ ವೆಟ್ರಿವೇಲ್ ನೇಮಕಾತಿ ಆದೇಶ ರದ್ದು ಮಾಡಿದ ತಮಿಳುನಾಡು ಮುಖ್ಯಮಂತ್ರಿ

ನಿಮ್ಮ ಮನೆಯ `ಕರೆಂಟ್ ಬಿಲ್’ ಕಡಿಮೆ ಮಾಡಲು ತಪ್ಪದೇ ಈ ನಿಯಮಗಳನ್ನು ಪಾಲಿಸಿ | Electricity bill

ಏರ್ ಇಂಡಿಯಾ ಅಂತಾರಾಷ್ಟ್ರೀಯ ವಿಮಾನಗಳ ಸಂಚಾರದಲ್ಲಿ ಭಾರಿ ಕಡಿತ: ಆಗಸ್ಟ್ ವರೆಗೆ 400ಕ್ಕೂ ಹೆಚ್ಚು ವಿಮಾನಗಳು ರದ್ದು!

Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ಕಾಫ್ ಸಿರಪ್ ದೊರಕಿದ ಹಿನ್ನೆಲೆಯಲ್ಲಿ ಬ್ಲಾಕ್ ಕಾಂಗ್ರೆಸ್ ಪದಾಧಿಕಾರಿ ವಿರುದ್ಧ ಪ್ರಕರಣ: ಸಚಿವ ಪ್ರಿಯಾಂಕ್ ಖರ್ಗೆ
KARNATAKA

ಕಾಫ್ ಸಿರಪ್ ದೊರಕಿದ ಹಿನ್ನೆಲೆಯಲ್ಲಿ ಬ್ಲಾಕ್ ಕಾಂಗ್ರೆಸ್ ಪದಾಧಿಕಾರಿ ವಿರುದ್ಧ ಪ್ರಕರಣ: ಸಚಿವ ಪ್ರಿಯಾಂಕ್ ಖರ್ಗೆ

By ವಸಂತ ಬಿ ಈಶ್ವರಗೆರೆ

ಬೆಂಗಳೂರು: ಸುಮಾರು 27 ಸಾವಿರ ರೂಪಾಯಿ ಮೌಲ್ಯದ ಕಾಫ್ ಸಿರಪ್ ದೊರಕಿದ ಹಿನ್ನೆಲೆಯಲ್ಲಿ ಕಲಬುರಗಿ ದಕ್ಷಿಣ ಮತ ಕ್ಷೇತ್ರದ ಬ್ಲಾಕ್ ಕಾಂಗ್ರೆಸ್ ಪದಾಧಿಕಾರಿಯ ವಿರುದ್ಧ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ ಎಂದು ಸಚಿವ ಪ್ರಿಯಾಂಕ್ ಖರ್ಗೆ ತಿಳಿಸಿದ್ದಾರೆ.

ಈ ಬಗ್ಗೆ ಎಕ್ಸ್ ನಲ್ಲಿ ಟ್ವಿಟ್ ಮಾಡಿರುವಂತ ಅವರು ಈ ಪ್ರಕರಣದಲ್ಲಿ ನಿಷ್ಪಕ್ಷಪಾತವಾಗಿ ತನಿಖೆ ನಡೆಸಲು ಪೊಲೀಸರು ಸ್ವತಂತ್ರರಿದ್ದಾರೆ, ಪ್ರಕರಣ ದಾಖಲಾಗುತ್ತಿದ್ದಂತೆಯೇ ಕಾಂಗ್ರೆಸ್ ಪಕ್ಷದಿಂದ ಅವರನ್ನು ಉಚ್ಚಾಟಿಸಲಾಗಿದೆ ಎಂದಿದ್ದಾರೆ.

ಕಾಂಗ್ರೆಸ್ ಪಕ್ಷವಾಗಲಿ, ಸರ್ಕಾರವಾಗಲಿ ಇದನ್ನು ಸಮರ್ಥಿಸುವುದಿಲ್ಲ. ಆದರೆ, 27 ಸಾವಿರ ಮೌಲ್ಯದ ಕಾಫ್ ಸಿರಪ್ ವಿಷಯದಲ್ಲಿ ಕೆಮ್ಮುತ್ತಿರುವ ಬಿಜೆಪಿಯವರು ಅದಕ್ಕಿಂತ ಗಂಭೀರ ಪ್ರಕರಣಗಳನ್ನು ಎದುರಿಸುತ್ತಿರುವ ತಮ್ಮ ಪಕ್ಷದವರ ಬಗ್ಗೆ ಕ್ರಮ ಕೈಗೊಳ್ಳುವ ನೈತಿಕತೆ ತೋರುವುದು ಯಾವಾಗ? ಎಂದು ಪ್ರಶ್ನಿಸಿದ್ದಾರೆ.

ಪೋಕ್ಸೋ ಪ್ರಕರಣದ ಆರೋಪಿಯನ್ನು ಬಿಜೆಪಿ ಪಕ್ಷವು ಉಚ್ಚಾಟನೆ ಮಾಡುವುದು ಯಾವಾಗ? ಪುತ್ತೂರಿನಲ್ಲಿ ಬಿಜೆಪಿ ನಾಯಕನ ಪುತ್ರನೊಬ್ಬ ಯುವತಿಯೊಬ್ಬರಿಗೆ ವಂಚಿಸಿ ಅತ್ಯಾಚಾರವೆಸಗಿದ್ದರ ಬಗ್ಗೆ ಕ್ರಮ ಕೈಗೊಳ್ಳದಿರುವುದು ಯಾವಾಗ? ಎಂದು ಪ್ರಶ್ನಿಸಿದ್ದಾರೆ.

ವಿಧಾನಸೌಧದ ಆವರಣದಲ್ಲೇ ಮಹಿಳೆಯರ ಮೇಲೆ ಅತ್ಯಾಚಾರವೆಸಗಿದ, ಏಡ್ಸ್ ಇಂಜೆಕ್ಷನ್ ನೀಡಿದ ಶಾಸಕನನ್ನು ಪಕ್ಷದಿಂದ ಉಚ್ಚಾಟಿಸುವುದು ಯಾವಾಗ?ಮಹಿಳಾ ಅಧಿಕಾರಿಗಳನ್ನು ಅವಮಾನಕರವಾಗಿ ನಿಂಧಿಸುವುದನ್ನೇ ಕಾಯಕ ಮಾಡಿಕೊಂಡಿರುವ ವಿಧಾನ ಪರಿಷತ್ ಸದಸ್ಯನ ಮೇಲೆ ಕ್ರಮ ಕೈಗೊಳ್ಳುವುದು ಯಾವಾಗ? ಗಣಿ ಹಗರಣದಲ್ಲಿ ಪ್ರಕರಣಗಳನ್ನು ಎದುರಿಸುತ್ತಿರುವವರನ್ನು ಬಿಜೆಪಿ ಉಚ್ಚಾಟನೆ ಮಾಡುವುದು ಯಾವಾಗ? ಎಂದು ಹೇಳಿದ್ದಾರೆ.

ಸುಮಾರು 27 ಸಾವಿರ ರೂಪಾಯಿ ಮೌಲ್ಯದ ಕಾಫ್ ಸಿರಪ್ ದೊರಕಿದ ಹಿನ್ನೆಲೆಯಲ್ಲಿ ಕಲಬುರಗಿ ದಕ್ಷಿಣ ಮತ ಕ್ಷೇತ್ರದ ಬ್ಲಾಕ್ ಕಾಂಗ್ರೆಸ್ ಪದಾಧಿಕಾರಿಯ ವಿರುದ್ಧ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ.

ಈ ಪ್ರಕರಣದಲ್ಲಿ ನಿಷ್ಪಕ್ಷಪಾತವಾಗಿ ತನಿಖೆ ನಡೆಸಲು ಪೊಲೀಸರು ಸ್ವತಂತ್ರರಿದ್ದಾರೆ, ಪ್ರಕರಣ ದಾಖಲಾಗುತ್ತಿದ್ದಂತೆಯೇ ಕಾಂಗ್ರೆಸ್ ಪಕ್ಷದಿಂದ ಅವರನ್ನು… https://t.co/EFVtI5oWrx

— Priyank Kharge / ಪ್ರಿಯಾಂಕ್ ಖರ್ಗೆ (@PriyankKharge) July 14, 2025

 

Share. Facebook Twitter LinkedIn WhatsApp Email

Related Posts

ನಿಮ್ಮ ಮನೆಯ `ಕರೆಂಟ್ ಬಿಲ್’ ಕಡಿಮೆ ಮಾಡಲು ತಪ್ಪದೇ ಈ ನಿಯಮಗಳನ್ನು ಪಾಲಿಸಿ | Electricity bill

1 Min Read

ಗ್ರಾಹಕರೇ ಗಮನಿಸಿ : LPG, CNG, PNG, LNG ನಡುವಿನ ವ್ಯತ್ಯಾಸವೇನು? ಇಲ್ಲಿದೆ ಸಂಪೂರ್ಣ ಮಾಹಿತಿ

2 Mins Read

Rain Alert : ರಾಜ್ಯದಲ್ಲಿ ಇಂದು, ನಾಳೆ `ಆಲಿಕಲ್ಲು ಮಳೆ’ : ಈ ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ ಘೋಷಣೆ

1 Min Read
Recent News

ತೀವ್ರ ವಿರೋಧಕ್ಕೆ ಮಣಿದ ಸಿಎಂ ವಿಜಯ್: ಜ್ಯೋತಿಷಿ ವೆಟ್ರಿವೇಲ್ ನೇಮಕಾತಿ ಆದೇಶ ರದ್ದು ಮಾಡಿದ ತಮಿಳುನಾಡು ಮುಖ್ಯಮಂತ್ರಿ

ನಿಮ್ಮ ಮನೆಯ `ಕರೆಂಟ್ ಬಿಲ್’ ಕಡಿಮೆ ಮಾಡಲು ತಪ್ಪದೇ ಈ ನಿಯಮಗಳನ್ನು ಪಾಲಿಸಿ | Electricity bill

ಏರ್ ಇಂಡಿಯಾ ಅಂತಾರಾಷ್ಟ್ರೀಯ ವಿಮಾನಗಳ ಸಂಚಾರದಲ್ಲಿ ಭಾರಿ ಕಡಿತ: ಆಗಸ್ಟ್ ವರೆಗೆ 400ಕ್ಕೂ ಹೆಚ್ಚು ವಿಮಾನಗಳು ರದ್ದು!

ಪ್ರಧಾನಿ ಮೋದಿ ಐದು ರಾಷ್ಟ್ರಗಳ ಐತಿಹಾಸಿಕ ಪ್ರವಾಸ ನಾಳೆಯಿಂದ ಆರಂಭ: ಯುಎಇ ಜೊತೆ ಇಂಧನ ಭದ್ರತೆ ಕುರಿತು ಮಹತ್ವದ ಚರ್ಚೆ

State News
KARNATAKA

ನಿಮ್ಮ ಮನೆಯ `ಕರೆಂಟ್ ಬಿಲ್’ ಕಡಿಮೆ ಮಾಡಲು ತಪ್ಪದೇ ಈ ನಿಯಮಗಳನ್ನು ಪಾಲಿಸಿ | Electricity bill

By kannadanewsnow57 KARNATAKA 1 Min Read

ಬೇಸಿಗೆಯ ಬಿಸಿಲಿನ ತಾಪದಿಂದ ಪಾರಾಗಲು ನಾವು ಎಸಿ (AC) ಮತ್ತು ಏರ್ ಕೂಲರ್ಗಳನ್ನು ನಿರಂತರವಾಗಿ ಬಳಸುತ್ತೇವೆ. ಆದರೆ, ಕೇವಲ ಈ…

ಗ್ರಾಹಕರೇ ಗಮನಿಸಿ : LPG, CNG, PNG, LNG ನಡುವಿನ ವ್ಯತ್ಯಾಸವೇನು? ಇಲ್ಲಿದೆ ಸಂಪೂರ್ಣ ಮಾಹಿತಿ

Rain Alert : ರಾಜ್ಯದಲ್ಲಿ ಇಂದು, ನಾಳೆ `ಆಲಿಕಲ್ಲು ಮಳೆ’ : ಈ ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ ಘೋಷಣೆ

ರೈಲು ಪ್ರಯಾಣಿಕರೇ ಗಮನಿಸಿ : ರೈಲಿನ ಟಿಕೆಟ್ ಕನ್ಫರ್ಮ್ ಆಗುತ್ತೋ ಇಲ್ಲವೋ ಎಂದು ಬುಕ್ಕಿಂಗ್‌ಗೂ ಮುನ್ನವೇ ಹೇಳುತ್ತೆ ಈ ಆಪ್!

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.