ನವದೆಹಲಿ : ಮಧ್ಯಪ್ರದೇಶ, ಜಾರ್ಖಂಡ್, ಕರ್ನಾಟಕ, ಗುವಾಹಟಿ ಮತ್ತು ಪಾಟ್ನಾ ಹೈಕೋರ್ಟ್‌ಗಳಿಗೆ ಹೊಸ ಮುಖ್ಯ ನ್ಯಾಯಮೂರ್ತಿಗಳ (ಸಿಜೆ) ನೇಮಕಾತಿಗೆ ಕೇಂದ್ರ ಸರ್ಕಾರ ಸೋಮವಾರ ಅನುಮೋದನೆ ನೀಡಿದೆ.
ಈ ಕೆಳಗಿನ ನ್ಯಾಯಾಧೀಶರನ್ನು ಮುಖ್ಯ ನ್ಯಾಯಮೂರ್ತಿಗಳಾಗಿ ನೇಮಿಸಲಾಗಿದೆ.!
– ಮಧ್ಯಪ್ರದೇಶ ಹೈಕೋರ್ಟ್‌ನ ಮುಖ್ಯ ನ್ಯಾಯಮೂರ್ತಿಯಾಗಿ ನ್ಯಾಯಮೂರ್ತಿ ಸಂಜೀವ್ ಸಚ್‌ದೇವ.
– ಜಾರ್ಖಂಡ್ ಹೈಕೋರ್ಟ್‌ನ ಮುಖ್ಯ ನ್ಯಾಯಮೂರ್ತಿಯಾಗಿ ನ್ಯಾಯಮೂರ್ತಿ ತರ್ಲೋಕ್ ಸಿಂಗ್ ಚೌಹಾಣ್.
– ಕರ್ನಾಟಕ ಹೈಕೋರ್ಟ್‌ನ ಮುಖ್ಯ ನ್ಯಾಯಮೂರ್ತಿಯಾಗಿ ನ್ಯಾಯಮೂರ್ತಿ ವಿಭು ಬಖ್ರು.
– ಗುವಾಹಟಿ ಹೈಕೋರ್ಟ್‌ನ ಮುಖ್ಯ ನ್ಯಾಯಮೂರ್ತಿಯಾಗಿ ನ್ಯಾಯಮೂರ್ತಿ ಅಶುತೋಷ್ ಕುಮಾರ್.
– ಪಾಟ್ನಾ ಹೈಕೋರ್ಟ್‌ನ ಮುಖ್ಯ ನ್ಯಾಯಮೂರ್ತಿಯಾಗಿ ನ್ಯಾಯಮೂರ್ತಿ ವಿಪುಲ್ ಮನುಭಾಯಿ ಪಂಚೋಲಿ.
ಈ ಶಿಫಾರಸುಗಳನ್ನು ಭಾರತದ ಮುಖ್ಯ ನ್ಯಾಯಮೂರ್ತಿ ಬಿ.ಆರ್. ಗವಾಯಿ ನೇತೃತ್ವದ ಸುಪ್ರೀಂ ಕೋರ್ಟ್ ಕೊಲಿಜಿಯಂ ಮಾಡಿದೆ.
18 ದಿನಗಳ ವಾಸ್ತವ್ಯದ ಬಳಿಕ ಭೂಮಿಗೆ ಮರಳಲು ‘ಶುಭಾಂಶು ಶುಕ್ಲಾ’ ಪ್ರಯಾಣ ಆರಂಭ
ದೇಶದಲ್ಲೇ ಮೊದಲ ಬಾರಿಗೆ ಶುಶ್ರೂಷಕರ ನೊಂದಣಿಗೆ ವಿಶೇಷ ಡಿಜಿ ಲಾಕರ್ ತಂತ್ರಜ್ಞಾನ ಜಾರಿ: ಸಚಿವ ಶರಣಪ್ರಕಾಶ್ ಪಾಟೀಲ್