Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

SHOCKING : ಗೋವಾ ಪ್ಯಾರಾಸೇಲಿಂಗ್ ಹಗ್ಗ ತುಂಡಾಗಿ ನಡುಸಮುದ್ರಕ್ಕೆ ಬಿದ್ದ ಮಹಿಳೆ : ಆಘಾತಕಾರಿ ವಿಡಿಯೋ ವೈರಲ್ | WATCH VIDEO

06/05/2026 12:54 PM

ದೇವತೆಯಂತ ಇರೋ ನಿಮ್ಮನ್ನ ಬಿಟ್ಟು ಪರಸ್ತ್ರಿ ಬೆನ್ನು ಹತ್ತಿದಕ್ಕೆ ದರ್ಶನ್ ಗೆ ಈ ಸ್ಥಿತಿ : ಇನ್ಸ್ಟಾಗ್ರಾಮ್ ನಲ್ಲಿ ಕಮೆಂಟ್ ಸಖತ್ ವೈರಲ್!

06/05/2026 12:51 PM

BIG NEWS : ‘ಕಾಗ್ನಿಜೆಂಟ್’ ಉದ್ಯೋಗಿಗಳಿಗೆ ಬಿಗ್ ಶಾಕ್ : ಬರೋಬ್ಬರಿ 15,000 ನೌಕರರ ವಜಾಗೆ ಸಿದ್ದತೆ |Lay off

06/05/2026 12:40 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » BIG NEWS : ಹೆಚ್ಚಿನ ದರಕ್ಕೆ ರಸಗೊಬ್ಬರ ಮಾರಾಟ ಮಾಡಿದ್ರೆ ಮಳಿಗೆಗಳ ಪರವಾನಿಗೆ ರದ್ದು : ಸರ್ಕಾರದಿಂದ ಖಡಕ್ ಎಚ್ಚರಿಕೆ
KARNATAKA

BIG NEWS : ಹೆಚ್ಚಿನ ದರಕ್ಕೆ ರಸಗೊಬ್ಬರ ಮಾರಾಟ ಮಾಡಿದ್ರೆ ಮಳಿಗೆಗಳ ಪರವಾನಿಗೆ ರದ್ದು : ಸರ್ಕಾರದಿಂದ ಖಡಕ್ ಎಚ್ಚರಿಕೆ

By kannadanewsnow5716/07/2025 6:19 AM

ಬೇಡಿಕೆಯ ಅನ್ವಯ ರಸಗೊಬ್ಬರಗಳು ಸರಬರಾಜಾಗುತ್ತಿದ್ದು ಕೃಷಿ ಪರಿಕರ ಮಾರಾಟ ಮಳಿಗೆಗಳು ಹಾಗೂ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘಗಳ ಮೂಲಕ ರೈತರಿಗೆ ವಿತರಿಸಲಾಗುತ್ತಿದೆ. ರಸಗೊಬ್ಬರಗಳ ವಿತರಣೆಯನ್ನು ಕೃಷಿ ಇಲಾಖೆಯಿಂದ ಉಸ್ತುವಾರಿ ಮಾಡಲಾಗುತ್ತಿದ್ದು, ಉಲ್ಲಂಘನೆಗಳು ಕಂಡುಬಂದಲ್ಲಿ ಕ್ರಮ ಕೈಗೊಳ್ಳಲಾಗುತ್ತಿದೆ.

ಅದರಂತೆ ಯೂರಿಯಾ ರಸಗೊಬ್ಬರವನ್ನು ಹೆಚ್ಚಿನ ದರಕ್ಕೆ ಮಾರಾಟ ಮಾಡಿರುವ ಕುರಿತು ಸಹಾಯಕ ಕೃಷಿ ನಿರ್ದೇಶಕರು (ಜಾರಿದಳ) ಇವರ ಪರಿಶೀಲನೆಯಲ್ಲಿ ಕಂಡುಬಂದಿದ್ದು, ಮಾರಾಟಗಾರರಾದ ಕನಕಗಿರಿ ತಾಲ್ಲೂಕಿನ ಮುಸಲಾಪುರದ ಮೆ|| ಸಜ್ಜಲಶ್ರೀ ಆಗ್ರೋ ಕೇಂದ್ರ ಮತ್ತು ಕೊಪ್ಪಳ ತಾಲ್ಲೂಕಿನ ಇರಕಲ್ಗಡಾದ ಮೆ|| ಸ್ಪಂದನ ಆಗ್ರೋ ಟ್ರೇಡರ್ಸ್ ಇವರ ರಸಗೊಬ್ಬರ ಮಾರಾಟ ಪರವಾನಿಗೆಯನ್ನು ರಸಗೊಬ್ಬರ ನಿಯಂತ್ರಣ ಆದೇಶ 1985 ರ ಕ್ಲಾಸ್ 3, 4, 5, 8 ಮತ್ತು 35 ರ ಉಲ್ಲಂಘನೆಗಳಿಗಾಗಿ ಅಮಾನತ್ತುಗೊಳಿಸಲಾಗಿದೆ ಮತ್ತು ರಸಗೊಬ್ಬರ ನಿಯಂತ್ರಣ ಆದೇಶ 1985 ರ ಉಲ್ಲಂಘನೆಗಾಗಿ ಇವರ ರಸಗೊಬ್ಬರ ಮಾರಾಟ ಪರವಾನಿಗೆಗಳನ್ನು ರದ್ದುಗೊಳಿಸಲಾಗಿರುತ್ತದೆ.

ರೈತರು ರಸಗೊಬ್ಬರ ಖರೀದಿಸುವ ಸಮಯದಲ್ಲಿ ಮಾರಾಟಗಾರರು ಖರೀದಿ ಬಿಲ್ ಅನ್ನು ನೀಡದೇ ಇದ್ದಲ್ಲಿ ಅಥವಾ ಕೃಷಿ ಪರಿಕರಗಳನ್ನು ಹೆಚ್ಚಿನ ದರದಲ್ಲಿ ಮಾರಾಟ ಮಾಡುವುದು ಕಂಡುಬಂದಲ್ಲಿ ಅಥವಾ ಕಳಪೆ ಗುಣಮಟ್ಟದ ರಸಗೊಬ್ಬರ ಕಂಡುಬಂದಲ್ಲಿ ಕೃಷಿ ಅಧಿಕಾರಿ ಅಥವಾ ಸಹಾಯಕ ಕೃಷಿ ನಿರ್ದೇಶಕರು ಅಥವಾ ಸಹಾಯಕ ಕೃಷಿ ನಿರ್ದೇಶಕರು (ಜಾರಿದಳ), ಜಂಟಿ ಕೃಷಿ ನಿರ್ದೇಶಕರ ಕಛೇರಿ, ಕೊಪ್ಪಳ ಮೊಬೈಲ್ ಸಂಖ್ಯೆ: 8277932117 ಇವರನ್ನು ಸಂಪರ್ಕಿಸಿ ಮಾಹಿತಿ ನೀಡಬಹುದು ಎಂದು ಜಂಟಿ ಕೃಷಿ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

BIG NEWS: Licenses of shops selling fertilizer at high prices will be cancelled: Government warns
Share. Facebook Twitter LinkedIn WhatsApp Email

Related Posts

ದೇವತೆಯಂತ ಇರೋ ನಿಮ್ಮನ್ನ ಬಿಟ್ಟು ಪರಸ್ತ್ರಿ ಬೆನ್ನು ಹತ್ತಿದಕ್ಕೆ ದರ್ಶನ್ ಗೆ ಈ ಸ್ಥಿತಿ : ಇನ್ಸ್ಟಾಗ್ರಾಮ್ ನಲ್ಲಿ ಕಮೆಂಟ್ ಸಖತ್ ವೈರಲ್!

06/05/2026 12:51 PM1 Min Read

BREAKING : `RCB’ ಅಭಿಮಾನಿಗಳಿಗೆ ಬಿಗ್ ಶಾಕ್ : ಬೆಂಗಳೂರಿನಿಂದ ಅಹಮದಾಬಾದ್‌ ಗೆ `IPL’ ಫೈನಲ್ ಪಂದ್ಯ ಶಿಫ್ಟ್.!

06/05/2026 12:31 PM1 Min Read

BREAKING : ಹೃದಯಾಘಾತದಿಂದ ರಾಜ್ಯ ಬಿಜೆಪಿ ಮಾಜಿ ಕಾರ್ಯದರ್ಶಿ `ಜಗದೀಶ್ ಹಿರೇಮನಿ’ ನಿಧನ | Jagadish Hiremani passes away

06/05/2026 12:22 PM1 Min Read
Recent News

SHOCKING : ಗೋವಾ ಪ್ಯಾರಾಸೇಲಿಂಗ್ ಹಗ್ಗ ತುಂಡಾಗಿ ನಡುಸಮುದ್ರಕ್ಕೆ ಬಿದ್ದ ಮಹಿಳೆ : ಆಘಾತಕಾರಿ ವಿಡಿಯೋ ವೈರಲ್ | WATCH VIDEO

06/05/2026 12:54 PM

ದೇವತೆಯಂತ ಇರೋ ನಿಮ್ಮನ್ನ ಬಿಟ್ಟು ಪರಸ್ತ್ರಿ ಬೆನ್ನು ಹತ್ತಿದಕ್ಕೆ ದರ್ಶನ್ ಗೆ ಈ ಸ್ಥಿತಿ : ಇನ್ಸ್ಟಾಗ್ರಾಮ್ ನಲ್ಲಿ ಕಮೆಂಟ್ ಸಖತ್ ವೈರಲ್!

06/05/2026 12:51 PM

BIG NEWS : ‘ಕಾಗ್ನಿಜೆಂಟ್’ ಉದ್ಯೋಗಿಗಳಿಗೆ ಬಿಗ್ ಶಾಕ್ : ಬರೋಬ್ಬರಿ 15,000 ನೌಕರರ ವಜಾಗೆ ಸಿದ್ದತೆ |Lay off

06/05/2026 12:40 PM

BREAKING : `IPL’ ಪ್ಲೇ-ಆಫ್ಸ್, ಫೈನಲ್ ಪಂದ್ಯದ ವೇಳಾಪಟ್ಟಿ ಪ್ರಕಟ : ಬೆಂಗಳೂರಿನಿಂದ ಅಹಮದಾಬಾದ್‌ ಗೆ ಫೈನಲ್ ಪಂದ್ಯ ಶಿಫ್ಟ್.!

06/05/2026 12:38 PM
State News
KARNATAKA

ದೇವತೆಯಂತ ಇರೋ ನಿಮ್ಮನ್ನ ಬಿಟ್ಟು ಪರಸ್ತ್ರಿ ಬೆನ್ನು ಹತ್ತಿದಕ್ಕೆ ದರ್ಶನ್ ಗೆ ಈ ಸ್ಥಿತಿ : ಇನ್ಸ್ಟಾಗ್ರಾಮ್ ನಲ್ಲಿ ಕಮೆಂಟ್ ಸಖತ್ ವೈರಲ್!

By kannadanewsnow0506/05/2026 12:51 PM KARNATAKA 1 Min Read

ಬೆಂಗಳೂರು : ರೇಣುಕಸ್ವಾಮಿ ಕೊಲೆ ಪ್ರಕರಣದ ಆರೋಪ ಹೊತ್ತು, ಬೆಂಗಳೂರಿನ ಪರಪ್ಪನ ಅಗ್ರಹಾರ ಜೈಲಿನಲ್ಲಿ ವಿಚಾರಣಾಧೀನ ಖೈದಿಯಾಗಿ ಕಾಲ ಕಳೆಯುತ್ತಿದ್ದಾರೆ.…

BREAKING : `RCB’ ಅಭಿಮಾನಿಗಳಿಗೆ ಬಿಗ್ ಶಾಕ್ : ಬೆಂಗಳೂರಿನಿಂದ ಅಹಮದಾಬಾದ್‌ ಗೆ `IPL’ ಫೈನಲ್ ಪಂದ್ಯ ಶಿಫ್ಟ್.!

06/05/2026 12:31 PM

BREAKING : ಹೃದಯಾಘಾತದಿಂದ ರಾಜ್ಯ ಬಿಜೆಪಿ ಮಾಜಿ ಕಾರ್ಯದರ್ಶಿ `ಜಗದೀಶ್ ಹಿರೇಮನಿ’ ನಿಧನ | Jagadish Hiremani passes away

06/05/2026 12:22 PM

ತುಪ್ಪ ತಿಂದರೆ ಕೊಲೆಸ್ಟ್ರಾಲ್ ಹೆಚ್ಚುತ್ತದೆಯೇ? ಅಸಲಿ ಸತ್ಯ ಬಹಿರಂಗ

06/05/2026 12:09 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.