ನವದೆಹಲಿ : ಛಂಗೂರ್ ಬಾಬಾ ಮತಾಂತರ ಪ್ರಕರಣಕ್ಕೆ ಸಂಬಂಧಿಸಿದಂತೆ ಇಡಿ ಅಧಿಕಾರಿಗಳು ದೇಶದ ಹಲವಡೆ ದಾಳಿ ನಡೆಸಿ ಪರಿಶೀಲನೆ ನಡೆಸಿದ್ದಾರೆ.
ಪ್ರಕರಣಕ್ಕೆ ಸಂಬಂಧಿಸಿದಂತೆ ಉತ್ತರ ಪ್ರದೇಶದ ಬಲರಾಂಪುರದಲ್ಲಿ 12 ಮತ್ತು ಮುಂಬೈನಲ್ಲಿ ಎರಡು ಸ್ಥಳಗಳಲ್ಲಿ ಇಡಿ ಅಧಿಕಾರಿಗಳು ದಾಳಿ ನಡೆಸಿದ್ದು, ಪರಿಶೀಲನೆ ನಡೆಸಿದ್ದಾರೆ.