ಬೆಂಗಳೂರು : ಬೆಂಗಳೂರಿನಲ್ಲಿ ಕಿಲ್ಲರ್ ಬಿಎಂಟಿಸಿ ಬಸ್ ಗೆ ಮತ್ತೊಂದು ಬಲಿಯಾಗಿದ್ದು, ಎಲೆಕ್ಟ್ರಿಕ್ ಬಸ್ ಹರಿದು ಮಗು ಸಾವನ್ನಪ್ಪಿರುವ ಘಟನೆ ನಡೆದಿದೆ.
ಪೀಣ್ಯ 2ನೇ ಹಂತದಲ್ಲಿ ಎಲೆಕ್ಟ್ರಿಕ್ ಬಿಎಂಟಿಸಿ ಬಸ್ ಹರಿದು ಮಗು ಸಾವನ್ನಪ್ಪಿರುವ ಘಟನೆ ನಡೆದಿದೆ. ಘಟನೆಯಲ್ಲಿ ಮೂವರಿಂದ ನಾಲ್ವರಿಗೆ ಗಂಭೀರವಾಗಿ ಗಾಯಗೊಂಡಿದ್ದಾರೆ. ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.