ನವದೆಹಲಿ : ಮದ್ಯ ಹಗರಣಕ್ಕೆ ಸಂಬಂಧಿಸಿದ ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್ ನಾಯಕ ಮತ್ತು ಛತ್ತೀಸ್ಗಢದ ಮಾಜಿ ಮುಖ್ಯಮಂತ್ರಿ ಭೂಪೇಶ್ ಬಾಗೇಲ್ ಅವರ ಪುತ್ರ ಚೈತನ್ಯ ಬಾಗೇಲ್ ಅವರನ್ನು ಜಾರಿ ನಿರ್ದೇಶನಾಲಯ (ಇಡಿ) ಶುಕ್ರವಾರ ಬಂಧಿಸಿದೆ.
ಛತ್ತೀಸ್ಗಢದ ಮಾಜಿ ಮುಖ್ಯಮಂತ್ರಿ ಭೂಪೇಶ್ ಬಾಘೇಲ್ ಅವರ ಭಿಲಾಯಿ ನಿವಾಸದ ಮೇಲೆ ಜಾರಿ ನಿರ್ದೇಶನಾಲಯ ಶುಕ್ರವಾರ ದಾಳಿ ನಡೆಸಿದೆ. ಈ ಬೆನ್ನಲ್ಲೇ ಮಾಜಿ ಸಿಎಂ ಪುತ್ರ ಚೈತನ್ಯ ಬಾಘೇಲ್ ನನ್ನು ಬಂಧಿಸಿದ್ದಾರೆ.
ED आ गई.
आज विधानसभा सत्र का अंतिम दिन है.
अडानी के लिए तमनार में काटे जा रहे पेड़ों का मुद्दा आज उठना था.
भिलाई निवास में “साहेब” ने ED भेज दी है.
(कार्यालय- भूपेश बघेल)
— Bhupesh Baghel (@bhupeshbaghel) July 18, 2025