ಬೆಂಗಳೂರು: ಕೆಪಿಟಿಸಿಎಲ್ ವತಿಯಿಂದ ತುರ್ತು ನಿರ್ವಹಣಾ ಕಾಮಗಾರಿ ಹಿನ್ನೆಲೆಯಲ್ಲಿ 66/11ಕೆವಿ ಕಾಡುಗೋಡಿ” ಉಪಕೇಂದ್ರ ವ್ಯಾಪ್ತಿಯಲ್ಲಿ ದಿನಾಂಕ 19.07.2025 (ಶನಿವಾರ) ರಂದು ಬೆಳಗ್ಗೆ 10:00 ಯಿಂದ ಸಂಜೆ 05:00 ಗಂಟೆವರೆಗೆ ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯ ಉಂಟಾಗಲಿದೆ. ಸಹಕರಿಸುವಂತೆ ಬೆಸ್ಕಾಂ ಮನವಿ ಮಾಡಿದೆ.
ಬೆಳತ್ತೂರು, ಅಯಪ್ಪ ದೇವಸ್ಥಾನ, ಕುಂಬೆನ ಅಗ್ರಹಾರ, ಪಟಾಲಮ್ಮ ಲೇಔಟ್, ವಿಎಸ್ಆರ್ ಲೇಔಟ್, ಕಾಡುಗೋಡಿ, ಚನ್ನಸದ್ರ, ಎಫ್ಸಿಐ ಗೌಡನ್, ಸಫಲ್, ವಿಎಸ್ಆರ್ ಲೇಔಟ್, ಕಾಡುಗೋಡಿ, ಶಂಕ್ರಪುರ, ಸಿದ್ದರ್ಥ ಲೇಔಟ್, ಸಾಯಿ ಆಶ್ರಮ, ಎಚ್ಡಿಎಫ್ಸಿ ಬ್ಯಾಂಕ್, ಅಲಂಬಿಕ್ ಆ್ಯಪ್ಟ್, ಮರ್ವೆಲ್ ಆಪ್ಟ್, ರ್ವೆಲ್ಲ್ ಡಿಐಎಂಐಟಿ. ಲೇಔಟ್, ದಿನ್ನೂರು ಪೊಲೀಸ್ ಠಾಣೆ, ಮೈತ್ರಿ ಲೇಔಟ್, ಸರ್ಕಾರಿ ಪಾಲಿಟೆಕ್ನಿಕ್, ಚನ್ನಸಂದ್ರ ಮುಖ್ಯ ರಸ್ತೆ ನಾಗೊಂಡನಹಳ್ಳಿ, ನಾಗರಾಜ್ ಲೇಔಟ್, ದೊಮ್ಮರ ಪಾಳ್ಯ, ಪ್ರಶಾಂತ್ ಲೇಔಟ್, ಉಪಕಾರ್ ಲೇಔಟ್, ಪೃಥ್ವಿ ಲೇಔಟ್ ನಲ್ಲಿ ಕರೆಂಟ್ ಇರಲ್ಲ.
ಸ್ವಾಮಿ ವಿವೇಕಾನಂದ ರಸ್ತೆ, ವೈಟ್ಫೀಲ್ಡ್ ಮುಖ್ಯ ರಸ್ತೆ, ಇಸಿಸಿ ರಸ್ತೆ, ಪ್ರಶಾಂತ್ ಲೇಔಟ್, ಪ್ರಶಾಂತ್ ಲೇಔಟ್, ಪ್ರಶಾಂತ್ ಲೇಔಟ್, ಪ್ರಶಾಂತ್ ಲೇಔಟ್, ರಸ್ತೆ, ಇನ್ನರ್ ಸರ್ಕಲ್, ಕರುಮಾರಿಯಮ್ಮ ದೇವಸ್ಥಾನದ ಬೀದಿ, ಭುವನೇಶ್ವರಿ ರಸ್ತೆ, ಭೈರಪ್ಪ ಲೇಔಟ್, ವಿನಾಯಕ ಲೇಔಟ್, ರುಸ್ತುಮ್ ಜಿ ಲೇಔಟ್, ಅಂಬೇಡ್ಕರ್ ನಗರ ಗುಟ್ಟಾ, ವೈಟ್ಫೀಲ್ಡ್ ಮುಖ್ಯ ರಸ್ತೆ, ಪ್ರೆಸ್ಟೀಜ್ ಮೇಬೆರಿ ಆಪ್ಟ್, ವೈಟ್ಫೀಲ್ಡ್ ಮುಖ್ಯ ರಸ್ತೆ, ಆರ್ಶ ಫರ್ಮ್ ಮೆಡೋಸ್, ಬೋರ್ವೆಲ್ ರಸ್ತೆ, ಔಟರ್ ರ ಸರ್ಕಲ್, ಹಗಡೂರು, ಬೀರ ಬೀದಿ, ವೈಟ್ಫೀಲ್ಡ್ ಮುಖ್ಯ ರಸ್ತೆ, ಬ್ರೂಕ್ ಬಾಂಡ್, ಹಗದೂರು, ಹಗದೂರು ಕೇನ್, ವಿನಾಯಕನಗರ, ಬ್ರಿಗೇಡ್ ಕಾಸ್ಪೊಲೀಸ್ ಆಪ್ಟ್, ಗೋಯಲ್ ಹರಿಯಾಣ ಆಪ್ಟ್, ವಿಜಯನಗರ, ಗಾಂಧಿಪುರ, ಇಮ್ಮಡಿಹಳ್ಳಿ ಮುಖ್ಯರಸ್ತೆ, ನಾಗರಾಜನಹಳ್ಳಿ ಮುಖ್ಯರಸ್ತೆ, ನಾಗರಾಜನಹಳ್ಳಿ ಲೇಔಟ್ ದೊಬರಪಾಳ್ಯ, ಇಮ್ಮಡಿಹಳ್ಳಿ, ಸುಮಧುರ ಅಪರ್ಟ್ಮೆಂಟ್ ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ಪವರ್ ಕಟ್ ಆಗಲಿದೆ.
ಶೊಭಾ ಸಿಟಿ, ಚೊಕ್ಕನಹಳ್ಳಿ, ಡೋಮಿನೊ ಪಿಜ್ಜಾ ಇನ್ ಪ್ಯಾರಡೈಸ್ ನೂರ್ ನಗರ, ಎಕ್ಸ್ ಸರ್ವಿಸ್ಮೆನ್ ಲೇಔಟ್, ಪೋಲೀಸ್ ಕ್ವಾಟ್ರ್ಸ್, ಆರ್ ಕೆ ಹೆಗ್ಡೆ ನಗರ, ಶಬರಿ ನಗರ, ಹೊಸ ಶಾಂತಿ ನಗರ, ಕೆಂಪೇಗೌಡ ಲೇಯು, ನಾಗೇನಹಳ್ಳಿ ಗ್ರಾಮ, ರೀಜೆನ್ಸಿ ಪರ್ಕ್, ಎಸ್ತರ್ ಹರ್ಮೋನಿಕ್ ಲೇಔಟ್, ಬಾಲಾಜಿ ಲೇಔಟ್, ನಾಗೇನಹಳ್ಳಿ ಜಿಮ್, ಸ್ಲಂ ಬೋರ್ಡ್ ಮತ್ತು ಬೆಂಚ್ ರಾಯಲ್ ವುಡ್, ಅರ್ಕಾವತಿ ಲೇಔಟ್ ಥಣಿಸಂದ್ರ, ಆರ್ ಕೆ ಹೆಗಡೆ ನಗರ, ಬೆಳ್ಳಹಳ್ಳಿ ಗ್ರಾಮ, ತಿರುಮೇನಹಳ್ಳಿ ಗ್ರಾಮ, ಮಿತ್ತಗಾನಹಳ್ಳಿ ಮತ್ತು ಕೋಗಿಲು ಗ್ರಾಮ, ಬೆಲಹಳ್ಳಿ, ವಿಧಾನಸೌಧ ಲೇಔಟ್, ಕರ್ನಾಟಕ ಕಾಲೇಜು ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ಕರೆಂಟ್ ಇರಲ್ಲ. ಸಾರ್ವಜನಿಕರು ಸಹಕರಿಸುವಂತೆ ಮನವಿ ಮಾಡಿದೆ.