ಗ್ರೇಟರ್ ನೋಯ್ಡಾ: ಪ್ರಾಧ್ಯಾಪಕರ ಕಿರುಕುಳಕ್ಕೆ ಬೇಸತ್ತು ವಿದ್ಯಾರ್ಥಿನಿಯೊಬ್ಬಳು ಆತ್ಮಹತ್ಯೆ ಮಾಡಿಕೊಂಡಿರುವಂತ ಘಟನೆ ಗ್ರೇಟರ್ ನೋಯ್ಡಾದಲ್ಲಿ ನಡೆದಿದೆ.
ಗ್ರೇಟರ್ ನೋಯ್ಡಾದ ಖಾಸಗಿ ವಿಶ್ವವಿದ್ಯಾಲಯದಲ್ಲಿ ವ್ಯಾಸಂಗ ಮಾಡುತ್ತಿದ್ದಂತ ವಿದ್ಯಾರ್ಥಿನಿ ಜ್ಯೋತಿ ಶರ್ಮಾ ಎಂಬುವರು ಡೆತ್ ನೋಡ್ ಬರೆದಿಟ್ಟು ಪ್ರಾಧ್ಯಾಪಕರ ಕಿರುಕುಳಕ್ಕೆ ಬೇಸತ್ತು ಹಾಸ್ಟೆಲ್ ರೂಮಿನಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ.
ಡೆತ್ ನೋಟ್ ನಲ್ಲಿ ಜ್ಯೋತಿ ಶರ್ಮಾ ಅವರು ಖಾಸಗಿ ವಿವಿಯ ಪ್ರಾಧ್ಯಾಪಕ ಡಾ.ಶೈರಿ ವಸಿಷ್ಠ, ಡಾ.ಮಹೇಂದ್ರ ಸಿಂಗ್ ಚೌಹಾಣ್ ಎಂಬುವರ ಕಿರುಕುಳಕ್ಕೆ ಬೇಸತ್ತು ಆತ್ಮಹತ್ಯೆ ಮಾಡಿಕೊಳ್ಳುತ್ತಿರುವುದಾಗಿ ಉಲ್ಲೇಖಿಸಿದ್ದಾರೆ.
ಇನ್ನೂ ವಿವಿ ಬಳಿ ಪ್ರತಿಭಟನೆ ಮಾಡುತ್ತಿದ್ದಂತ ಪೋಷಕರ ಮೇಲೆ ಹಲ್ಲೆ ಕೂಡ ಮಾಡಲಾಗಿದೆ. ಪ್ರತಿಭಟನೆ ನಿಯಂತ್ರಿಸೋದಕ್ಕೆ ಪೊಲೀಸರಿಂದ ಲಾಠಿ ಚಾರ್ಜ್ ಮಾಡಲಾಗಿದೆ.
ಹೊಸ ರೇಷನ್ ಕಾರ್ಡ ಪಡೆಯಲು ಅವಕಾಶ: ಈ ತಕ್ಷಣ ಅರ್ಜಿ ಸಲ್ಲಿಸಿ | New Ration Card
‘GPay, PhonePe, Paytm’ನಲ್ಲಿ ಪಾವತಿ ವಿಫಲವಾದ್ರು ಹಣ ಕಟ್ ಆಗಿದ್ಯಾ.? ಈ ಹಂತ ಅನುಸರಿಸಿ, ಮರಳಿ ಖಾತೆ ಸೇರುತ್ತೆ