ಬೆಂಗಳೂರು : ಬೆಂಗಳೂರಿನಲ್ಲಿ ರೌಡಿಶೀಟರ್ ಬಿಕ್ಲು ಶಿವ ಕೊಲೆ ಪ್ರಕರಣಕ್ಕೆ ಸಂಬಂಧಪಟ್ಟಂತೆ ಇದೀಗ ಪೊಲೀಸರು ಮತ್ತೆ ಮೂವರು ಆರೋಪಿಗಳನ್ನು ಅವಶ್ಯಕತೆ ಇದ್ದಾರೆ ಅವರನ್ನು ಬೆಂಗಳೂರಿನ ಭಾರತೀಯ ನಗರ ಪೊಲೀಸರು ವಿಚಾರಣೆ ನಡೆಸುತ್ತಿದ್ದಾರೆ. ತಲೆಮರಿಸಿಕೊಂಡಿದ್ದ ವಿಶೇಷ ತಂಡ ಮೂವರು ಆರೋಪಿಗಳನ್ನು ವಶಕ್ಕೆ ಪಡೆದಿದೆ. ಬಂಧಿತರ ಸಂಖ್ಯೆ 8ಕ್ಕೆ ಏರಿಕೆಯಾಗಿದೆ
ಬಿಕ್ಲು ಶಿವ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಶಾಸಕ ಬೈರತಿ ಬಸವರಾಜ್ ಅವರಿಗೆ ಹೈಕೋರ್ಟ್ ವಿಚಾರಣೆಗೆ ಹಾಜರಾಗಲು ಸೂಚಿಸಿದೆ ಪೊಲೀಸರ ನೋಟಿಸ್ ಪ್ರಕಾರ, ಅವರು ನಿನ್ನೆ ವಿಚಾರಣೆಗೆ ಹಾಜರಾಗಿದ್ದಾರೆ. ಭೈರತಿ ಬಸವರಾಜ್ ಅವರು ಈ ಪ್ರಕರಣವನ್ನು ರದ್ದುಗೊಳಿಸುವಂತೆ ಕೋರಿ ಹೈಕೋರ್ಟ್ಗೆ ಅರ್ಜಿ ಸಲ್ಲಿಸಿದ್ದಾರೆ ಈ ಪ್ರಕರಣದಲ್ಲಿ ಐವರು ಆರೋಪಿಗಳು ಶರಣಾಗಿದ್ದಾರೆ ಬಿಕ್ಲು ಶಿವನ ತಾಯಿ ನಾನು ಯಾರ ಮೇಲೂ ದೂರು ನೀಡಿಲ್ಲ ಎಂದು ಹೇಳಿದ್ದಾರೆ. ಇದೀಗ ಪೊಲೀಸರು ಮತ್ತೆ ಮೂವರನ್ನು ಅರೆಸ್ಟ್ ಮಾಡಿದ್ದಾರೆ