ನವದೆಹಲಿ : 2022 ರಲ್ಲಿ ನಡೆದ ‘ಭಾರತ್ ಜೋಡೋ ಯಾತ್ರೆ’ಯ ಸಂದರ್ಭದಲ್ಲಿ ವಿನಾಯಕ ದಾಮೋದರ್ ಸಾವರ್ಕರ್ ವಿರುದ್ಧ ವಿವಾದಾತ್ಮಕ ಹೇಳಿಕೆ ನೀಡಿದ್ದಕ್ಕಾಗಿ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರಿಗೆ ನೀಡಲಾಗಿದ್ದ ಸಮನ್ಸ್ಗೆ ಸುಪ್ರೀಂ ಕೋರ್ಟ್ ತಡೆಯಾಜ್ಞೆ ನೀಡಿದೆ.
2022ರಲ್ಲಿ ನಡೆದ ಭಾರತ್ ಜೋಡೋ ಯಾತ್ರೆಯ ಸಂದರ್ಭದಲ್ಲಿ ಹಿಂದುತ್ವ ಸಿದ್ಧಾಂತವಾದಿ ವೀರ ಸಾವರ್ಕರ್ ಅವರ ಬಗ್ಗೆ ಹೇಳಿಕೆ ನೀಡಿದ್ದಕ್ಕಾಗಿ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ವಿರುದ್ಧ ಮಾನನಷ್ಟ ಮೊಕದ್ದಮೆ ದಾಖಲಾಗಿತ್ತು.
Supreme Court extends its interim order granting a stay on the summons issued against Congress leader Rahul Gandhi for his controversial remarks against Vinayak Damodar Savarkar during the 'Bharat Jodo Yatra' in 2022.
— ANI (@ANI) July 25, 2025