ಮಾಲೆ : ಮಾಲ್ಡೀವ್ಸ್ ಪ್ರವಾಸದಲ್ಲಿರುವ ಪ್ರಧಾನಿ ನರೇಂದ್ರ ಮೋದಿ ಅವರು ಮಾಲ್ಡೀವಿಯನ್ ಉಪಾಧ್ಯಕ್ಷ ಹುಸೇನ್ ಮೊಹಮ್ಮದ್ ಲತೀಫ್ ಅವರನ್ನು ಭೇಟಿಯಾಗಿದ್ದಾರೆ.
ಮಾಲ್ಡೀವ್ಸ್ ಗೆ 4,850 ಕೋಟಿ ರೂ.ಗಳ ಸಾಲವನ್ನು ಘೋಷಿಸಿದ ಮೋದಿ, ಮಾಲ್ಡೀವ್ಸ್ ಅಧ್ಯಕ್ಷ ಮೊಹಮ್ಮದ್ ಮುಯಿಝು ಅವರೊಂದಿಗೆ ವ್ಯಾಪಾರ, ರಕ್ಷಣೆ ಮತ್ತು ಮೂಲಸೌಕರ್ಯ ಕ್ಷೇತ್ರಗಳಲ್ಲಿ ಸಹಕಾರವನ್ನು ಕ್ರೋಢೀಕರಿಸಿದ್ದಾರೆ. ಪ್ರಧಾನಿಯವರ ಭೇಟಿಯು ಭಾರತ-ಮಾಲ್ಡೀವ್ಸ್ ಸಂಬಂಧಗಳಲ್ಲಿ ಪ್ರಮುಖ ತಿರುವು ನೀಡಿದೆ.
#WATCH | Male, Maldives: PM Narendra Modi meets Maldivian Vice President Hussain Mohamed Latheef.
Source: ANI/ DD pic.twitter.com/tLRBpRxdd9
— ANI (@ANI) July 26, 2025