ಬಳ್ಳಾರಿ : ಬಳ್ಳಾರಿ ನಗರದಲ್ಲಿ ತಡರಾತ್ರಿ ಎಸ್ಬಿಐ ಎಟಿಎಂ ಕಳ್ಳತನಕ್ಕೆ ಯತ್ನಿಸಲಾಗಿದ್ದು, ಖದೀಮರು ತಡರಾತ್ರಿ ಕಳ್ಳತನಕ್ಕೆ ಯತ್ನಿಸಿದ್ದಾರೆ. ಬಳ್ಳಾರಿ ನಗರದ ತಾಳೂರು ರಸ್ತೆ 14ನೇ ಕ್ರಾಸ್ ಬಳಿ ಒಂದು ಘಟನೆ ನಡೆದಿದೆ.
ATM ಕೊಠಡಿಯ ಗ್ಲಾಸ್ ಒಡೆದು ಕಳ್ಳತನಕ್ಕೆ ಯತ್ನಿಸಿದ್ದಾರೆ. ಸದ್ಯ ಘಟನಾ ಸ್ಥಳಕ್ಕೆ ಬೆರಳಚ್ಚು ತಜ್ಞರು ಹಾಗೂ ಪೋಲೀಸರು ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ.ಕಳೆದ ಕೆಲವು ದಿನಗಳ ಹಿಂದೆ ವಿಜಯಪುರ ಜಿಲ್ಲೆಯಲ್ಲಿ ಬ್ಯಾಂಕ್ ಮ್ಯಾನೇಜರ್ ಕೋಟ್ಯಂತರ ರೂಪಾಯಿ ಕಳ್ಳತನ ನಡೆಸಿದ್ದ ಪ್ರಕರಣ ನಡೆದಿತ್ತು.