ನವದೆಹಲಿ: ಉಪರಾಷ್ಟ್ರಪತಿ ಸ್ಥಾನಕ್ಕೆ ಚುನಾವಣೆ ದಿನಾಂಕ ನಿಗದಿಯಾಗಿದೆ. ಭಾರತೀಯ ಚುನಾವಣಾ ಆಯೋಗ ಮಹತ್ವದ ಆದೇಶ ಹೊರಡಿಸಿದೆ.
ಭಾರತದ ಉಪರಾಷ್ಟ್ರಪತಿ ಚುನಾವಣೆಗೆ ಚುನಾವಣಾ ಆಯೋಗ ವೇಳಾಪಟ್ಟಿ ಪ್ರಕಟಿಸಿದೆ. ನಾಮನಿರ್ದೇಶನಗಳಿಗೆ ಕೊನೆಯ ದಿನಾಂಕ-ಆಗಸ್ಟ್ 21, 2025, ಮತದಾನ ದಿನಾಂಕ (ಅಗತ್ಯವಿದ್ದರೆ)- ಸೆಪ್ಟೆಂಬರ್ 9, 2025.
ಉಪರಾಷ್ಟ್ರಪತಿ ಜಗದೀಪ್ ಧನ್‌ಕರ್ ಅವರ ರಾಜೀನಾಮೆಯಿಂದ ತೆರವಾದ ಸ್ಥಾನಕ್ಕೆ ಚುನಾವಣಾ ಆಯೋಗವು ಚುನಾವಣಾ ಪ್ರಕ್ರಿಯೆಯನ್ನು ಆರಂಭಿಸಿದ್ದು, ಉಪರಾಷ್ಟ್ರಪತಿ ಸ್ಥಾನಕ್ಕೆ ಸೆಪ್ಟೆಂಬರ್ 9ರಂದು ಮತದಾನ ನಡೆಯಲಿದೆ ಎಂದು ತಿಳಿಸಿದೆ.
Election Commission of India announces schedule for the election of Vice President of India
Last date for nominations-August 21, 2025
Date of poll (if necessary)- September 9, 2025 pic.twitter.com/Ct6u3A9KpR— ANI (@ANI) August 1, 2025