ಹಾಸನ : ಹಾಸನ ನಗರಕ್ಕೆ ಸಮೀಪದಲ್ಲೇ ಇರುವ ಸಾವಂತನಹಳ್ಳಿ ಗ್ರಾಮದ ಸರ್ವೆ ನಂ.99ರಲ್ಲಿ 122 ಎಕರೆ 20 ಗುಂಟೆ ಅರಣ್ಯ ಭೂಮಿ ಒತ್ತುವರಿಯನ್ನು ಇಂದು ಅಧಿಕಾರಿಗಳು ಯಶಸ್ವಿಯಾಗಿ ತೆರವುಗೊಳಿಸಿದ್ದಾರೆ.
ಇಂದು ಬೆಳಗ್ಗೆ ಹಾಸನ ವೃತ್ತದ ಮುಖ್ಯ ಅರಣ್ಯ ಸಂರಕ್ಷಣಾಧಿಕಾರಿ ಅವರ ನೇತೃತ್ವ ಹಾಗೂ ಹಾಸನ ಪೊಲೀಸ್ ವರಿಷ್ಠಾಧಿಕಾರಿಗಳ ಸಹಯೋಗದಲ್ಲಿ ಕಾರ್ಯಾಚರಣೆ ನಡೆಸಿದ 120 ಅರಣ್ಯ ಸಿಬ್ಬಂದಿ ಹಾಗೂ 100ಕ್ಕೂ ಹೆಚ್ಚು ಪೊಲೀಸರು ಅರಣ್ಯಭೂಮಿಯ ಒತ್ತುವರಿಯನ್ನು ತೆರವುಗೊಳಿಸಿದರು.
ಕರ್ನಾಟಕ ಲೋಕಾಯುಕ್ತ ನ್ಯಾಯಾಲಯ 05.04.2017ರಂದು ಈ ಅರಣ್ಯಭೂಮಿಯಲ್ಲಿ ಆಗಿರುವ ಒತ್ತುವರಿಯನ್ನು ತೆರವು ಮಾಡಿಸಲು ಆದೇಶ ನೀಡಿತ್ತು.
ನಾವು ಬೀದಿಗಿಳಿದರೆ ನಿಮ್ಮನ್ನು ಮನೆಗೆ ಕಳುಹಿಸಲು ನಮಗೆ ಗೊತ್ತಿದೆ: ಎ.ನಾರಾಯಣ ಸ್ವಾಮಿ
SHOCKING: 40 ವರ್ಷದ ವಿವಾಹಿತನೊಂದಿಗೆ 13 ವರ್ಷದ ಬಾಲಕಿ ಮದುವೆ : ಅರ್ಚಕ ಸೇರಿ ನಾಲ್ವರು ವಿರುದ್ಧ `FIR’ ದಾಖಲು.!