ಕರ್ನಾಟಕ ಆರ್ಯ ವೈಶ್ಯ ಸಮುದಾಯ ಅಭಿವೃದ್ಧಿ ನಿಗಮದಿಂದ 2025-26 ನೇ ಸಾಲಿನಲ್ಲಿ ಅರಿವು ಶೈಕ್ಷಣಿಕ ಸಾಲ ಯೋಜನೆಯಡಿ ಸಾಲ-ಸೌಲಭ್ಯಕ್ಕಾಗಿ ಆನ್ಲೈಗನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.
ಆಸಕ್ತರು kacdc.karnataka.gov.in ವೆಬ್ಸೈನಟ್ ಮೂಲಕ ಅಕ್ಟೋಬರ್ 31, 2025 ರೊಳಗಾಗಿ ಅರ್ಜಿ ಸಲ್ಲಿಸಬೇಕು.
ಹೆಚ್ಚಿನ ಮಾಹಿತಿಗಾಗಿ ನಿಗಮದ ಸಹಾಯವಾಣಿ: 0836-2957829 ಹಾಗೂ 94484 51111 ಗೆ ಸಂಪರ್ಕಿಸಬಹುದು ಕೆ.ಎ.ಸಿ.ಡಿ.ಸಿ. ಜಿಲ್ಲಾ ವ್ಯವಸ್ಥಾಪಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.