ತುಮಕೂರು : ತುಮಕೂರು ಜಿಲ್ಲೆಯಲ್ಲಿ 19 ನವಿಲುಗಳು ನಿಗೂಢವಾಗಿ ಸಾವನ್ನಪ್ಪಿರುವ ಘಟನೆ ನಡೆದಿದೆ.
ತುಮಕೂರು ಜಿಲ್ಲೆಯ ಮಧುಗಿರಿ ತಾಲೂಕಿನ ಮಿಡಿಗೇಶಿಯ ಹನುಮಂತಪುರದಲ್ಲಿ 19 ನವಿಲುಗಳು ನಿಗೂಢ ಸಾವನ್ನಪ್ಪಿರುವ ಘಟನೆ ನಡೆದಿದೆ.
ಗ್ರಾಮದ ಕರೆ ಕೋಡಿ ನೀರು ಹರಿಯುವ ಪಕ್ಕದ ಜಮೀನಿನಲ್ಲಿ 19 ನವಿಲುಗಳು ಸಾವನ್ನಪ್ಪಿವೆ. ಆಗಸ್ಟ್ 1 ರ ರಾತ್ರಿ ನವಿಲುಗಳ ಮೃತಪಟ್ಟಿವೆ ಎನ್ನಲಾಗಿದೆ.