ದಕ್ಷಿಣ ಕನ್ನಡ : ಧರ್ಮಸ್ಥಳದಲ್ಲಿ ಶವಗಳನ್ನು ಹೂತಿದ್ದಾಗಿ ತಪ್ಪೊಪ್ಪಿಗೆ ಪ್ರಕರಣಕ್ಕೆ ಸಂಬಂಧಿಸಿದಂತೆ ಇದೀಗ 15 ವರ್ಷಗಳ ಹಿಂದೆ 15 ವರ್ಷದ ಬಾಲಕಿಯ ಶವ ಹೂತು ಹಾಕಿರುವ ಕುರಿತು ಇಂದು ಎಸ್ ಐಟಿಗೆ ಸಾಮಾಜಿಕ ಹೋರಾಟಗಾರ ಟಿ. ಜಯಂತ್ ಅವರು ದೂರು ನೀಡಿದರು.
15 ವರ್ಷದ ಬಾಲಕಿಯ ಶವ ಹೂತಿದ್ದನ್ನು ನಾನು ನೋಡಿದ್ದೇನೆ. ಎಂದು ಅದಕ್ಕೆ ನಾನೇ ಪ್ರತ್ಯಕ್ಷ ಸಾಕ್ಷಿ ಎಂಬ ಆರೋಪಕ್ಕೆ ಸಂಬಂಧಿಸಿದಂತೆ ಇಂದು ಬೆಳಗ್ಗೆ 10 ಗಂಟೆಗೆ ದಕ್ಷಿಣ ಕನ್ನಡ ಜಿಲ್ಲೆಯಲ್ಲಿರುವ ಬೆಳ್ತಂಗಡಿಯಲ್ಲಿರುವ ಎಸ್ ಐಟಿ ಕಚೇರಿಗೆ ಭೇಟಿ ನೀಡಿ ಸಾಮಾಜಿಕ ಹೋರಾಟಗಾರ ಟಿ. ಜಯಂತ್ ಅವರು ದೂರು ನೀಡಿದರು.
ಪ್ರಕರಣಕ್ಕೆ ಮತ್ತೊಂದು ತಿರುವು ಸಿಕ್ಕಿದ್ದು ಎಸ್ಐಟಿ ಮುಂದೆ ಮತ್ತೊಬ್ಬ ದೂರುದಾರ ಪ್ರತ್ಯಕ್ಷನಾಗಿದ್ದಾನೆ. ಪ್ರಕರಣ ದಾಖಲು ಮಾಡದೆ ಶವ ಹೂತು ಹಾಕಲಾಗಿದೆ. ಶವ ಹೂತು ಹಾಕಿದ ಜಾಗ ಗೊತ್ತಿದೆ. ನಾನೇ ಅದಕ್ಕೆ ಪ್ರತ್ಯಕ್ಷ ದರ್ಶಿ ಈಗಲೂ ಎಸ್ಐಟಿ ಅಧಿಕಾರಿಗಳಿಗೆ ಆ ಜಾಗವನ್ನು ತೋರಿಸುತ್ತೇನೆ ಎಂದು ಮತ್ತೊಬ್ಬ ದೂರುದಾರ ಜಯಂತ್ ಹೇಳಿಕೆ ನೀಡಿದ್ದಾನೆ.
ದಕ್ಷಿಣ ಕನ್ನಡ ಜಿಲ್ಲೆಯ ಇಚೀಲಂಪಾಡಿ ನಿವಾಸಿ ಜಯನ್ ಎಂಬ ಸಾಕ್ಷಿದಾರ ಹದಿನೈದು ವರ್ಷಗಳ ಹಿಂದೆ ಬಾಲಕಿ ಒಬ್ಬಳ ಮೃತ ದೇಹ ನೋಡಿದೆ ಅನುಮಾನ ಹಾಸ್ಪದವಾಗಿ ಮೃತಪಟ್ಟಿದ್ದ ಬಾಲಕಿಯ ನೋಡಿದ್ದೆ 15 ವರ್ಷದ ಬಾಲಕಿಯ ಶಿವವನ್ನು ಹಾಕಲಾಗಿದೆ ಪ್ರಕರಣ ದಾಖಲು ಮಾಡದೆ ಶವನ್ ಹಾಕಲಾಗಿದೆ. ಹೌದು ಹಾಕಿದ ಜಾಗ ನನಗೆ ಗೊತ್ತಿದೆ. ಎಂದು ಎಸ್ಐಟಿ ಅಧಿಕಾರಿಗಳ ಕಚೇರಿಗೆ ಬಂದು ಹೇಳಿಕೆ ನೀಡಿದ್ದು ಅಧಿಕಾರಿಗಳು ಆತನಿಗೆ ಸೋಮವಾರ ಬರುವಂತೆ ತಿಳಿಸಿದ್ದರು. ಹಾಗಾಗಿ ಟಿ ಜಯಂತ್ ಕಚೇರಿಗೆ ಬಂದು ದೂರು ನೀಡಿದ್ದಾರೆ.