ಬಳ್ಳಾರಿ : ಬಳ್ಳಾರಿಯಲ್ಲಿ ಭೀಕರವಾದ ಅಪಘಾತ ಸಂಭವಿಸಿದ್ದು, ಕೆ ಎಸ್ ಆರ್ ಟಿ ಸಿ ಬಸ್ ಡಿಕ್ಕಿಯಾಗಿ ಬೈಕ್ ನಲ್ಲಿ ತೆರಳುತ್ತಿದ್ದ ದಂಪತಿ ಸಾವನ್ನಪ್ಪಿರುವ ಘಟನೆ ಕೊಡುದರಾಳ ಬಳಿ ನಡೆದಿದೆ.
ಮೃತರನ್ನು ನಾಗಭೂಷಣ ರೆಡ್ಡಿ (36) ಮತ್ತು ಸಂಧ್ಯಾ (32) ಬಳ್ಳಾರಿ ಜಿಲ್ಲೆಯ ಸಿರಗುಪ್ಪ ತಾಲೂಕಿನ ಕುಡದರಾಳ ಗ್ರಾಮದಲ್ಲಿ ಈ ಒಂದು ಭೀಕರ ಅಪಘಾತ ಸಂಭವಿಸಿದೆ. ಸದ್ಯ ಘಟಕನ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿದ್ದು ಸಿರುಗುಪ್ಪ ಸಂಚಾರಿ ಪೊಲೀಸ್ ಠಾಣೆಯಲ್ಲಿ ಘಟನೆ ಕುರಿತು ಪ್ರಕರಣ ದಾಖಲಾಗಿದೆ.