ಕೆಎನ್ಎನ್ ಸ್ಪೋಟ್ಸ್ ಡೆಸ್ಕ್: ಇಂದು ಇಂಗ್ಲೆಂಡ್ ಹಾಗೂ ಭಾರತದ ನಡುವೆ 5ನೇ ಟೆಸ್ಟ್ ಪಂದ್ಯ ನಡೆಯಿತು. ಈ ಪಂದ್ಯದಲ್ಲಿ ಇಂಗ್ಲೆಂಡ್ ವಿರುದ್ಧ ಭಾರತದ ಕ್ರಿಕೆಟ್ ಭರ್ಜರಿ ಗೆಲುವು ಸಾಧಿಸಿದೆ.
ಇಂದು 5ನೇ ಟೆಸ್ಟ್ ಕ್ರಿಕೆಟ್ ಪಂದ್ಯದಲ್ಲಿ ಇಂಗ್ಲೆಂಡ್ ವಿರುದ್ಧ ಭಾರತವು ಭರ್ಜರಿ ಗೆಲುವು ಸಾಧಿಸಿದೆ. ಭಾರತ, ಇಂಗ್ಲೆಂಡ್ ವಿರುದ್ಧದ ಐದು ಪಂದ್ಯಗಳ ಟೆಸ್ಟ್ ಸರಣಿ ಡ್ರಾ ಆಗಿದೆ. ಓವನ್ ನಲ್ಲಿ ನಡೆದ 5ನೇ ಟೆಸ್ಟ್ ಪಂದ್ಯದಲ್ಲಿ ಭಾರತಕ್ಕೆ 6 ರನ್ ಗಳ ಗೆಲುವು ದೊರೆತಿದೆ.
ಭಾರತದ ಮೊದಲ ಇನ್ನಿಂಗ್ಸ್ 224/10, 2ನೇ ಇನ್ನಿಂಗ್ಸ್ 396/10. ಇಂಗ್ಲೆಂಡ್ ಮೊದಲ ಇನ್ನಿಂಗ್ಸ್ 247/10, 2ನೇ ಇನ್ನಿಂಗ್ಸ್ 367/10 ಗಳಿಸಿತ್ತು. ಸರಣಿಯಲ್ಲಿ ತಲಾ ಎರಡು ಪಂದ್ಯಗಳನ್ನು ಭಾರತ ಹಾಗೂ ಇಂಗ್ಲೆಂಡ್ ಗೆಲುವು ಸಾಧಿಸಿದೆ. ಮ್ಯಾಂಚೆಸ್ಟರ್ ನಲ್ಲಿ ನಡೆದ 4ನೇ ಟೆಸ್ಟ್ ಪಂದ್ಯ ಡ್ರಾ ಆಗಿತ್ತು. 5ನೇ ಟೆಸ್ಟ್ ಪಂದ್ಯದಲ್ಲಿ ಇಂಗ್ಲೆಂಡ್ ವಿರುದ್ಧ ಭಾರತದ ಕ್ರಿಕೆಟ್ ತಂಡವು ಭರ್ಜರಿ ಗೆಲುವು ಸಾಧಿಸಿದೆ.
ತಂಡಗಳು:
ಇಂಗ್ಲೆಂಡ್: ಝಾಕ್ ಕ್ರಾಲಿ, ಬೆನ್ ಡಕೆಟ್, ಒಲ್ಲಿ ಪೋಪ್ (ಸಿ), ಜೋ ರೂಟ್, ಹ್ಯಾರಿ ಬ್ರೂಕ್, ಜಾಕೋಬ್ ಬೆಥೆಲ್, ಜೇಮೀ ಸ್ಮಿತ್ (ವಾಕ್), ಕ್ರಿಸ್ ವೋಕ್ಸ್, ಗಸ್ ಅಟ್ಕಿನ್ಸನ್, ಜೇಮೀ ಓವರ್ಟನ್, ಮತ್ತು ಜೋಶ್ ಟಂಗ್
ಭಾರತ: ಯಶಸ್ವಿ ಜೈಸ್ವಾಲ್, ಕೆಎಲ್ ರಾಹುಲ್, ಕರುಣ್ ನಾಯರ್, ಶುಭಮನ್ ಗಿಲ್ (ಸಿ), ನಾರಾಯಣ್ ಜಗದೀಸನ್, ರವೀಂದ್ರ ಜಡೇಜಾ, ವಾಷಿಂಗ್ಟನ್ ಸುಂದರ್, ಅನ್ಶುಲ್ ಕಾಂಬೋಜ್, ಆಕಾಶ್ ದೀಪ್, ಜಸ್ಪ್ರೀತ್ ಬುಮ್ರಾ, ಮೊಹಮ್ಮದ್ ಸಿರಾಜ್, ಅಭಿಮನ್ಯು ಈಶ್ವರನ್, ಕುಲದೀಪ್ ಯಾದವ್, ಶಾರ್ದೂಲ್ ಥಾಕ್ರೆಲ್, ಶಾರ್ದೂಲ್ ಥಾಕರ್, ಡಿ. (ವಾರ)