ಬೆಂಗಳೂರು: ಸಿಲಿಕಾನ್ ಸಿಟಿ ಬೆಂಗಳೂರು ಸೇರಿದಂತೆ ರಾಜ್ಯದ ಹಲವೆಡೆ ಭಾರಿ ಮಳೆಯಾಗಲಿದೆ ಎಂಬುದಾಗಿ ಹವಾಮಾನ ಇಲಾಖೆ ಮುನ್ಸೂಚೆ ನೀಡಿದೆ.
ಈ ಕುರಿತಂತೆ ಮಾಹಿತಿ ನೀಡಿರುವಂತ ಹವಾಮಾನ ಇಲಾಖೆಯೂ ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಚಿಕ್ಕಬಳ್ಳಾಪುರ, ಕೋಲಾರ, ರಾಮನಗರ, ತುಮಕೂರು, ಮೈಸೂರು, ಮಂಡ್ಯ, ಬೀದರ್, ಧಾರವಾಡ, ಗದಗ, ಕೊಪ್ಪಳ, ಕಲಬುರ್ಗಿ, ಬಳ್ಳಾರಿ, ಯಾದಗಿರಿ, ರಾಯಚೂರು ಜಿಲ್ಲೆಗಳಲ್ಲಿ ಭಾರೀ ಮಳೆಯಾಗುವ ಮುನ್ಸೂಚನೆಯನ್ನು ನೀಡಲಾಗಿದೆ.
ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಚಿಕ್ಕಬಳ್ಳಾಪುರ, ಕೋಲಾರ, ರಾಮನಗರ, ತುಮಕೂರು, ಮೈಸೂರು, ಮಂಡ್ಯ, ಬೀದರ್, ಧಾರವಾಡ, ಗದಗ, ಕೊಪ್ಪಳ, ಕಲಬುರ್ಗಿ, ಬಳ್ಳಾರಿ, ಯಾದಗಿರಿ, ರಾಯಚೂರು ಜಿಲ್ಲೆಗಳಲ್ಲಿ ಮುಂಜಾಗ್ರತಾ ಕ್ರಮವಾಗಿ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.
BREAKING: ಜಮ್ಮು-ಕಾಶ್ಮೀರದ ಮಾಜಿ ರಾಜ್ಯಪಾಲ ಸತ್ಯಪಾಲ್ ಮಲಿಕ್ ವಿಧಿವಶ | Satyapal Malik No More