ಬೆಂಗಳೂರು: ಮಾಜಿ ಸಂಸದೆ, ನಟಿ ರಮ್ಯಾ ಅವರು ಹಾಕಿದ್ದಂತ ಪೋಸ್ಟ್ ಒಂದಕ್ಕೆ ಅಶ್ಲೀಲವಾಗಿ ಕಾಮೆಂಟ್ ಮಾಡಿದ್ದರ ಸಂಬಂಧ ಎ1 ಆರೋಪಿಯಾಗಿದ್ದಂತ ಪ್ರಮೋದ್ ಗೌಡ ಎಂಬಾತನನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.
ನಟಿ ರಮ್ಯಾ ಅವರು ತಮ್ಮ ಪೋಸ್ಟ್ ಗೆ ಅಶ್ಲೀಲವಾಗಿ ಕಾಮೆಂಟ್ ಮಾಡಿದ್ದವರ ವಿರುದ್ಧ ದೂರು ನೀಡಿದ್ದರು. ಈ ದೂರು ಆಧರಿಸಿ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ. ಈ ಪ್ರಕರಣದಲ್ಲಿ ಎ1 ಆರೋಪಿಯಾಗಿದ್ದಂತ ಪ್ರಮೋದ್ ಗೌಡ(18) ಎಂಬಾತನನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.
ಕೆ ಆರ್ ಪುರಂ ಮೂಲದ ಪ್ರಮೋದ್ ನನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಫ್ರೆಂಡ್ ಮೊಬೈಲ್ ನಲ್ಲಿ ಜಾಲತಾಣ ಓಪನ್ ಮಾಜಿ ಪ್ರಮೋದ್ ಬಳಕೆ ಮಾಡುತ್ತಿದ್ದನು. ಇಂತಹ ಆರೋಪಿಯನ್ನು ಇದೀಗ ಪೊಲೀಸರು ಬಂಧಿಸಿದ್ದಾರೆ.
BREAKING: ಧರ್ಮಸ್ಥಳ ಕೇಸ್: ಮಾಸ್ಕ್ ಮ್ಯಾನ್ ಎಷ್ಟೇ ಸ್ಥಳ ತೋರಿಸಿದರೂ GPR ಮೂಲಕ ಶೋಧಕ್ಕೆ SIT ತೀರ್ಮಾನ
SHOCKING : ರಾಜಸ್ಥಾನದಲ್ಲಿ `ರಾಕ್ಷಸಿ ಕೃತ್ಯ’ : ಬೀದಿ ನಾಯಿಗಳನ್ನು ಬೆನ್ನಟ್ಟಿ ಗುಂಡು ಹಾರಿಸಿ ಬರ್ಬರ ಹತ್ಯೆ.!