ಚಿಕ್ಕಮಗಳೂರು: ಪತ್ನಿಯನ್ನು ಹತ್ಯೆ ಮಾಡಿದ್ದಂತ ಪತಿಯನ್ನು ಬೈಕ್ ನಲ್ಲಿ ತೆರಳುತ್ತಿದ್ದಂತ ವೇಳೆಯಲ್ಲೇ ಮಚ್ಚಿನಿಂದ ಬರ್ಬರವಾಗಿ ಕೊಲೆ ಮಾಡಿರುವಂತ ಘಟನೆ ಚಿಕ್ಕಮಗಳೂರಲ್ಲಿ ನಡೆದಿದೆ.
ಚಿಕ್ಕಮಗಳೂರಿನ ತರೀಕೆರೆ ತಾಲ್ಲೂಕಿನ ಬಾವಿಕೆರೆಯಲ್ಲಿ ಪತ್ನಿಯನ್ನು ಹತ್ಯೆ ಮಾಡಿದ್ದಂತ ಚರಣ್(26) ಎಂಬಾತ ಬೈಕ್ ನಲ್ಲಿ ತೆರಳುತ್ತಿದ್ದಂತ ವೇಳೆಯಲ್ಲೇ ಮಚ್ಚಿನಿಂದ ಹಲ್ಲೆ ಮಾಡಿ ಬರ್ಬರವಾಗಿ ಮರ್ಡರ್ ಮಾಡಲಾಗಿದೆ.
ಪತ್ನಿ ಮೇಘನಳನ್ನ ಪತಿ ಚರಣ್ ಹತ್ಯೆಗೈದು ಚೈಲು ಸೇರಿದ್ದನು. ಮೂರು ತಿಂಗಳ ಹಿಂದೆ ಜಾಮೀನಿನ ಮೇಲೆ ಹೊರಬಂದಿದ್ದನು. ಇಂದು ಬೈಕ್ ನಲ್ಲಿ ತೆರಳುವಾಗ ಚರಣ್ ನನ್ನು ಹಿಂಬಾಲಿಸಿ ಹೋದಂತ ಹಂತಕರು ಮಚ್ಚಿನಿಂದ ಹಲ್ಲೆ ಮಾಡಿ ಕೊಲೆ ಮಾಡಿದ್ದಾರೆ. ಲಕ್ಕವಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಪ್ರಕರಣ ನಡೆದಿದೆ.
ವಿದ್ಯಾರ್ಥಿಗಳ ಗಮನಕ್ಕೆ: ಕುವೆಂಪು ವಿವಿಯಿಂದ ಸ್ನಾತಕೋತ್ತರ ಪದವಿ ಪ್ರವೇಶ ಅರ್ಜಿ ಸಲ್ಲಿಕೆಗೆ ಅವಧಿ ವಿಸ್ತರಣೆ
SHOCKING : ರಾಜಸ್ಥಾನದಲ್ಲಿ `ರಾಕ್ಷಸಿ ಕೃತ್ಯ’ : ಬೀದಿ ನಾಯಿಗಳನ್ನು ಬೆನ್ನಟ್ಟಿ ಗುಂಡು ಹಾರಿಸಿ ಬರ್ಬರ ಹತ್ಯೆ.!