ಕೆಎನ್ಎನ್ಡಿಜಿಟಲ್ ಡೆಸ್ಕ್ : ರಷ್ಯಾದ ಕುರಿಲ್ ದ್ವೀಪಗಳಲ್ಲಿ 6.4 ತೀವ್ರತೆಯ ಪ್ರಬಲ ಭೂಕಂಪ ಸಂಭವಿಸಿದೆ. ಕಳೆದ ತಿಂಗಳು 8.8 ತೀವ್ರತೆಯ ಭೂಕಂಪದ ಕೇಂದ್ರಬಿಂದುವಾಗಿದ್ದ ಕಮ್ಚಟ್ಕಾ ಪರ್ಯಾಯ ದ್ವೀಪದ ಬಳಿಯ ಉತ್ತರ ಪೆಸಿಫಿಕ್ ಮಹಾಸಾಗರದಲ್ಲಿದೆ ಎಂದು ಯುರೋಪಿಯನ್-ಮೆಡಿಟರೇನಿಯನ್ ಭೂಕಂಪನ ಕೇಂದ್ರವು ಶನಿವಾರ ತಿಳಿಸಿದೆ.
ಆಗಸ್ಟ್ 3ರಂದು, ಕುರಿಲ್ ದ್ವೀಪಗಳಲ್ಲಿ ಮತ್ತೊಂದು 6.8 ತೀವ್ರತೆಯ ಭೂಕಂಪ ವರದಿಯಾಗಿದ್ದು, ರಷ್ಯಾದ ಕೆಲವು ಭಾಗಗಳಲ್ಲಿ ಸುನಾಮಿ ಎಚ್ಚರಿಕೆಗಳನ್ನ ನೀಡಲಾಗಿದೆ.
ಜುಲೈ 30 ರಂದು ರಷ್ಯಾದ ಕಮ್ಚಟ್ಕಾ ಪರ್ಯಾಯ ದ್ವೀಪದ ಪೂರ್ವ ಕರಾವಳಿಯಲ್ಲಿ 8.8 ತೀವ್ರತೆಯ ಭಾರಿ ಭೂಕಂಪ ಸಂಭವಿಸಿದ್ದು, ಪೆಸಿಫಿಕ್’ನಾದ್ಯಂತ ವ್ಯಾಪಕ ಸುನಾಮಿ ಎಚ್ಚರಿಕೆಗಳನ್ನ ನೀಡಲಾಗಿದೆ.
ಮುಂಬೈ ವಿಮಾನ ನಿಲ್ದಾಣದ ಕಾರ್ಯಾಚರಣೆಯಲ್ಲಿ ಡೇಟಾ ನೆಟ್ವರ್ಕ್ ಸಮಸ್ಯೆ, ವಿಮಾನ ಹಾರಾಟದಲ್ಲಿ ವ್ಯತ್ಯಯ
ಪ್ರಧಾನಿ ಮೋದಿ ಕೈ ಬಲಪಡಿಸಿ, ದೇಶದ್ರೋಹಿಗಳಿಗೆ ಪಾಠ ಕಲಿಸಿ: ಬೊಮ್ಮಾಯಿ ಕರೆ
FASTag : ವಾಹನ ಸವಾರರಿಗೆ ಸಿಹಿ ಸುದ್ದಿ ; ಈಗ ಟೋಲ್ ಶುಲ್ಕ 15 ರೂ., ಆಗಸ್ಟ್ 15 ರಿಂದ ಜಾರಿ!