ಬೆಂಗಳೂರು: ರಾಜ್ಯಾಧ್ಯಂತ ಕೊಂಚ ಮಳೆ ಬಿಡುವು ಕೊಟ್ಟಿತ್ತು. ಈಗ ಆಗಸ್ಟ್.13ರವರೆಗೆ ರಾಜ್ಯದಲ್ಲಿ ಭಾರೀ ಮಳೆಯಾಗುವ ಮುನ್ಸೂಚನೆಯನ್ನು ಹವಾಮಾನ ಇಲಾಖೆ ನೀಡಿದೆ. ಅಲ್ಲದೇ ಕೆಲ ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್ ಕೂಡ ನೀಡಿದೆ.
ಈ ಕುರಿತಂತೆ ಹವಾಮಾನ ಇಲಾಖೆ ಮಾಹಿತಿ ನೀಡಿದ್ದು, ಇಂದಿನಿಂದ ಆಗಸ್ಟ್.13ರವರೆಗೆ ಭಾರೀ ಮಳೆಯಾಗಲಿದೆ. ಕರಾವಳಿ, ಮಲೆನಾಡು ಜಿಲ್ಲೆಗಳಲ್ಲಿ ಹೆಚ್ಚಾಗಿ ಮಳೆಯಾಗುವ ಕಾರಣ ಮುಂಜಾಗ್ರತಾ ಕ್ರಮವಾಗಿ ಯೆಲ್ಲೋ ಅಲರ್ಟ್ ಘೋಷಿಸಿದೆ.
ಬೆಂಗಳೂರು ಸೇರಿದಂತೆ ಕೆಲ ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ ಎಂಬುದಾಗಿ ತಿಳಿಸಿದೆ.
ಬೆಂಗಳೂರಿನ ‘ಲಾಲ್ ಬಾಗ್ ಪ್ಲವರ್ ಶೋ’ಗೆ ಭರ್ಜರಿ ರೆಸ್ಪಾನ್ಸ್: ನಿನ್ನೆ ಒಂದೇ ದಿನ 32,16,720 ಮಂದಿ ಭೇಟಿ
ಬೆಂಗಳೂರಲ್ಲಿ ಮರದ ಕೊಂಬೆ ಮುರಿದು ವೃದ್ಧನ ಸೊಂಟದ ಮೂಳೆ ಮುರಿತ : ‘BBMP’ ಸಿಬ್ಬಂದಿ ವಿರುದ್ಧ ‘FIR’ ದಾಖಲು