ಬೆಂಗಳೂರು: ರಾಜ್ಯಾಧ್ಯಂತ ಎ-ಖಾತಾ ವ್ಯವಸ್ಥೆಯನ್ನು ಜಾರಿಗೊಳಿಸುವುದಾಗಿ ನಗರಾಭಿವೃದ್ಧಿ ಮತ್ತು ನಗರ ಯೋಜನೆ ಸಚಿವ ಬಿ.ಎಸ್.ಸುರೇಶ್ ಸದನದಲ್ಲಿ ಉತ್ತರಿಸಿದ್ದಾರೆ.
ಸದಸ್ಯ ಕೆ.ಎಸ್.ನವೀನ್ ಅವರ ಇನ್ನೊಂದು ಪ್ರಶ್ನೆಗೆ ಉತ್ತರಿಸಿದ ನಗರಾಭಿವೃದ್ಧಿ ಮತ್ತು ನಗರ ಯೋಜನೆ ಸಚಿವ ಬಿ.ಎಸ್.ಸುರೇಶ್ ಅವರು, ಕಂದಾಯ ನಿವೇಶನಗಳನ್ನು ಖರೀದಿಸಿದ್ದ ಲಕ್ಷಾಂತರ ಬಡ ಜನರಿಗೆ ಖಾತೆ ಸೇರಿದಂತೆ ತಮ್ಮ ಆಸ್ತಿಗೆ ಯಾವುದೇ ಕಾನೂನುಬದ್ಧ ದಾಖಲೆಗಳಿರಲಿಲ್ಲ. ಇದನ್ನು ಮನಗಂಡ ನಗರಸಭೆಗಳು ಮತ್ತು ಮಹಾನಗರ ಪಾಲಿಕೆಗಳ ವ್ಯಾಪ್ತಿಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ಬಡವ ಆಸ್ತಿಗಳಿಗೆ ಇ-ಖಾತೆಗಳನ್ನು ನೀಡುವ ಮಹತ್ವಾಕಾಂಕ್ಷೆಯ ಯೋಜನೆಯನ್ನು ಜಾರಿಗೆ ತರಲಾಗಿದೆ ಎಂದು ತಿಳಿಸಿದರು.
ರಾಜ್ಯಾದ್ಯಂತ ʼಎʼ ಖಾತಾಗೆ ಕ್ರಮ
– @byrathi_suresh , ನಗರಾಭಿವೃದ್ಧಿ ಸಚಿವರು pic.twitter.com/RlLp9RH264
— DIPR Karnataka (@KarnatakaVarthe) August 12, 2025
ನೀವು ಬೆಂಗಳೂರಿನ ‘ಮಾಣಿಕ್ ಷಾ ಪರೇಡ್ ಮೈದಾನ’ದ ಸ್ವಾತಂತ್ರ್ಯೋತ್ಸವದಲ್ಲಿ ಬಾಗಿಯಾಗಬೇಕೇ? ಜಸ್ಟ್ ಹೀಗೆ ಮಾಡಿ
BREAKING: ಶಿವಮೊಗ್ಗ ಜಿಲ್ಲೆಯಾಧ್ಯಂತ ಗಣೇಶ, ಈದ್ ಮಿಲಾದ್ ಹಬ್ಬದ ವೇಳೆ ಡಿಜೆ ಸಿಸ್ಟಂ ಬಳಕೆ ನಿಷೇಧ-DC ಆದೇಶ