ಮಂಡ್ಯ : ಮಂಡ್ಯದಲ್ಲಿ ಇಬ್ಬರು ಬಾಲಕಿಯರ ಮೇಲೆ ಬೀದಿ ನಾಯಿಗಳು ದಾಳಿ ನಡೆಸಿವೆ. ಶ್ರೀರಂಗಪಟ್ಟಣದ ಗಂಜಾಂ ಗ್ರಾಮದಲ್ಲಿ ಈ ಒಂದು ಘಟನೆ ನಡೆದಿದ್ದು ನಾಯಿಗಳ ದಾಳಿಗೆ ಇಬ್ಬರು ಬಾಲಕಿಯರು ಗಂಭೀರವಾಗಿ ಗಾಯಗೋಂಡಿರುವ ಘಟನೆ ವರದಿಯಾಗಿದೆ.
ನಾಯಿಗಳ ದಾಳಿಯಿಂದ ಇಬ್ಬರು ಬಾಲಕಿಯರಿಗೆ ಗಂಭೀರವಾದ ಗಾಯಗಳಾಗಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ. 7 ವರ್ಷದ ಕಾವ್ಯ 8 ವರ್ಷದ ಕೀರ್ತನ ಮೇಲೆ ದಾಳಿ ಮಾಡಿದೆ. ಮನೆ ಮುಂದೆ ಆಟ ಆಡುತ್ತಿರುವಾಗ ನಾಯಿ ಮಾಡಿವೆ. ಇನ್ನು ಘಟನೆಯಲ್ಲಿ ಓರ್ವ ಬಾಲಕಿಯ ಸ್ಥಿತಿ ಗಂಭೀರವಾಗಿದೆ.