ಬೆಂಗಳೂರು : ರಾಜ್ಯ ಸರ್ಕಾರವು ಪದವಿ ಪೂರೈಸಿರುವ ಪಿಎಸ್ ಟಿ ಪ್ರಾಥಮಿಕ ಶಾಲಾ ಶಿಕ್ಷಕರಿಗೆ ಸಿಹಿಸುದ್ದಿ ನೀಡಿದ್ದು, ಜಿಪಿಟಿ ಪದನ್ನೋತಿ ನೀಡಲು ನಿರ್ಧರಿಸಲಾಗಿದೆ ಎಂದು ಶಿಕ್ಷಣ ಸಚಿವ ಮಧು ಬಂಗಾರಪ್ಪ ತಿಳಿಸಿದ್ದಾರೆ.
ವಿಧಾನ ಮಂಡಲದ ಅಧಿವೇಶನದಲ್ಲಿ ಪ್ರಶ್ನೋತ್ತರ ಕಲಾಪದ ವೇಳೆ ಈ ಕುರಿತು ಮಾಹಿತಿ ನೀಡಿದ ಶಾಲಾ ಶಿಕ್ಷಣ ಸಚಿವರಾದ ಮಧು ಬಂಗಾರಪ್ಪ, ಪದವಿ ಪೂರೈಸಿರುವ ಪ್ರಾಥಮಿಕ ಶಾಲಾ ಶಿಕ್ಷಕರಿಗೆ (ಪಿಎಸ್‌ಟಿ) ಪದವೀಧರ ಪ್ರಾಥಮಿಕ ಶಿಕ್ಷಕರ ಹುದ್ದೆಗೆ (ಜಿಪಿಟಿ) ಪದೋನ್ನತಿ ನೀಡಲು ಮುಖ್ಯಮಂತ್ರಿಗಳ ಜೊತೆ ಚರ್ಚಿಸಿದ ಬಳಿಕ ಅಂತಿಮ ನಿರ್ಧಾರ ಪ್ರಕಟಿಸಲಾಗುವುದು ಎಂದು ಅವರು ತಿಳಿಸಿದರು.
ಪದವಿ ಪೂರೈಸಿರುವ ಪ್ರಾಥಮಿಕ ಶಾಲಾ ಶಿಕ್ಷಕರಿಗೆ (ಪಿಎಸ್‌ಟಿ) ಪದವೀಧರ ಪ್ರಾಥಮಿಕ ಶಿಕ್ಷಕರ ಹುದ್ದೆಗೆ (ಜಿಪಿಟಿ) ಪದೋನ್ನತಿ ನೀಡಲು ಮುಖ್ಯಮಂತ್ರಿಗಳ ಜೊತೆ ಚರ್ಚಿಸಿದ ಬಳಿಕ ಅಂತಿಮ ನಿರ್ಧಾರ ಪ್ರಕಟಿಸಲಾಗುವುದು ಎಂದು ಶಾಲಾ ಶಿಕ್ಷಣ ಸಚಿವರಾದ ಮಧು ಬಂಗಾರಪ್ಪ ಅವರು ವಿಧಾನ ಮಂಡಲದ ಅಧಿವೇಶನದಲ್ಲಿ ಪ್ರಶ್ನೋತ್ತರ ಕಲಾಪದ ವೇಳೆ ತಿಳಿಸಿದರು.… pic.twitter.com/xe5pnqztsB
— DIPR Karnataka (@KarnatakaVarthe) August 14, 2025