ಬೆಂಗಳೂರು : ದೇಶಾದ್ಯಂತ ಇಂದು 79 ನೇ ಸ್ವಾತಂತ್ರ್ಯೋತ್ಸವದ ಸಂಭ್ರಮ ಮನೆ ಮಾಡಿದ್ದು, ಇಂದು ಬೆಂಗಳೂರಿನ ಮಾಣೆಕ್ ಷಾ ಮೈದಾನದಲ್ಲಿ ಸಿಎಂ ಸಿದ್ದರಾಮಯ್ಯ ಧ್ವಜಾರೋಹಣ ನೆರವೇರಿಸಿದ್ದಾರೆ.
ಜಾರೋಹಣದ ಬಳಿಕ ಮಾತನಾಡಿನ ಸಿಎಂ ಸಿದ್ದರಾಮಯ್ಯ, ನಾಡಿನ ಜನತೆಗೆ 79 ನೇ ಸ್ವಾತಂತ್ರ್ಯೋತ್ಸವದ ಶುಭಾಷಯಗಳನ್ನು ಕೋರಿದರು. ದೇಶದ ಸ್ವಾಂತ್ರ್ಯಕ್ಕಾಗಿ ಹೋರಾಡಿದ ಮಹನೀಯರನ್ನು ಸ್ಮರಿಸಿದರು.
#WATCH | Bengaluru: Karnataka CM Siddaramaiah hoisted the Tricolour on the occasion of 79th Independence Day. pic.twitter.com/eZPscXqfuC
— ANI (@ANI) August 15, 2025