ಬೆಂಗಳೂರು: ಕೆಪಿಟಿಸಿಎಲ್ ವತಿಯಿಂದ ತುರ್ತು ನಿರ್ವಹಣಾ ಕಾಮಗಾರಿ ಹಿನ್ನೆಲೆಯಲ್ಲಿ 220/66/11 kV ಎಸ್.ಆರ್.ಎಸ್. ಪೀಣ್ಯಾ ಉಪಕೇಂದ್ರ ವ್ಯಾಪ್ತಿಯಲ್ಲಿ ದಿನಾಂಕ 16.08.2025 ಹಾಗೂ ದಿನಾಂಕ 17.08.2025 (ಭಾನುವಾರ) ರಂದು ಬೆಳಗ್ಗೆ 10:00 ಗಂಟೆಯಿಂದ ಮಧ್ಯಾಹ್ನ 05:00 ಗಂಟೆವರೆಗೆ ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯ ಉಂಟಾಗಲಿದೆ.
ದಿನಾಂಕ 16.08.2025 (ಶನಿವಾರ) ಮದ್ಯಾಹ್ನ 14:00 ಗಂಟೆಯಿAದ ಸಾಯಂಕಾಲ 18:00 ಗಂಟೆಯವರೆಗೆ “220/66/11ಕೆ.ವಿ ಇ.ಪಿ.ಐ.ಪಿ’ ಸ್ಟೇಷನ್” ನಲ್ಲಿ 31.5 ಎಮ್.ವಿ.ಎ ಶಕ್ತಿ ಪರಿವರ್ತಕ -3 ರ ನಿರ್ವಹಣಾ ಕೆಲಸಗಳನ್ನು ನಿರ್ವಹಿಸುವುದರಿಂದ ಈ ಕೆಳಗಿನ ಸ್ಥಳಗಳಲ್ಲಿ ವಿದ್ಯುತ್ ವ್ಯತ್ಯಯ ಉಂಟಾಗುವುದು.
ನಾಳೆ ವಿದ್ಯುತ್ ವ್ಯತ್ಯಯವಾಗುವ ಸ್ಥಳಗಳು:
“ಎಲ್ & ಟಿ, ಆರ್ಎಂಝಡ್ ನೆಕ್ಸ್ಟ್, ರ್ಜಿ ಹಳ್ಳಿ–ಸಿದ್ದಾಪುರ ಗೇಟ್, ಇಪಿಪಿ ಲೇಔಟ್, ಟಿಸಿಎಸ್ ಸಾಫ್ಟ್ವೇರ್, ಎಸ್ಜೆಆರ್ ಟೆಕ್ ಪರ್ಕ್, ಇಪಿಪಿ ಲೇಔಟ್, ಎಂ/ಎಸ್ ವಿಎಸ್ಎನ್ಎಲ್ ಫೀಡರ್, ರಿಲಯನ್ಸ್ (ಬಿಗ್ ಬಜಾರ್), ಒರಿಯೆಂಟಲ್ ಹೋಟೆಲ್, ರ್ಟೆಲ್ ಕಂಪನಿ, ಇಪಿಪಿ ಲೇಔಟ್, ಬುಶ್ರಾ ಟೆಕ್ ಪರ್ಕ್, ಇಪಿಪಿ ಲೇಔಟ್, ಗೋಪಾಲನ್ ಎಂರ್ಪ್ರೈಸಸ್, ಸದಾ ಟೆಕ್ ಪರ್ಕ್, ಇಪಿಪಿ ಲೇಔಟ್, ಕ್ವಾಲ್ಕಾಮ್, ಕ್ವಾಲ್ಕಾಮ್ ೨, ಜಿ.ಇ.ಬಿ.ಇ ಕಂಪನಿ, ಬಾಗ್ಮನೆ ನಿಯೋನ್ ಬ್ಲಾಕ್, ಇಪಿಪಿ ಕೈಗಾರಿಕಾ ಪ್ರದೇಶ ಮತ್ತು ಸುತ್ತಮುತ್ತಲಿನ ಪ್ರದೇಶಗಳು.
ದಿನಾಂಕ 17-08-2025 ಭಾನುವಾರ ಈ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯ
ಕೆಪಿಟಿಸಿಎಲ್ ವತಿಯಿಂದ ತುರ್ತು ನಿರ್ವಹಣಾ ಕಾಮಗಾರಿ ಹಿನ್ನೆಲೆಯಲ್ಲಿ 220/66/11 kV ಎಸ್.ಆರ್.ಎಸ್. ಪೀಣ್ಯಾ ಉಪಕೇಂದ್ರ ವ್ಯಾಪ್ತಿಯಲ್ಲಿ ದಿನಾಂಕ 17.08.2025 (ಭಾನುವಾರ) ರಂದು ಬೆಳಗ್ಗೆ 10:00 ಗಂಟೆಯಿಂದ ಮಧ್ಯಾಹ್ನ 05:00 ಗಂಟೆವರೆಗೆ ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯ ಉಂಟಾಗಲಿದೆ.
“ಗೃಹಲಕ್ಷ್ಮಿ-ಅಪರ್ಟ್ಮೆಂಟ್, ಎಸ್ಎಂ ರಸ್ತೆ, ಜಾಲಹಳ್ಳಿ ಕ್ರಾಸ್, ಚೊಕ್ಕಸಂದ್ರ, ಮಾರುತಿ ಲೇಔಟ್, ಕೆಂಪಯ್ಯ ಲೇಔಟ್, ಜಿ.ಜಿ ಪಾಳ್ಯ, ಇಸ್ರೋ, ನಾರಾಯಣಪುರ, ಎನ್.ಟಿ.ಟಿ.ಎಫ್ ರ್ಕಲ್, ಗಣಪತಿನಗರ ಮುಖ್ಯ ರಸ್ತೆ, ಪೊಲೀಸ್ ಠಾಣೆ ರಸ್ತೆ, ಚಾಮುಂಡಿಪುರ, ರಾಜೇಶ್ವರಿನಗರ, ಆಕಾಶ್ ಥಿಯೇಟರ್ ರಸ್ತೆ, ವಿ ಇಗ್ನಾನ ಪಬ್ಲಿಕ್ ರ್ಕಲ್ ರಸ್ತೆ, ಭೈರವೇಶ್ವರ ನಗರ, ಬ್ಯಾಂಕ್ ಕಾಲೋನಿ, ಮುನೇಶ್ವರ ಲೇಔಟ್, ಎಫ್ಎಫ್ ಲೇಔಟ್, ಎನ್ಎಸ್ ಬಡವಣೆ, ಕೆಜಿ ಲೇಔಟ್, ರಾಜೀವ್ ಗಾಂಧಿ ನಗರ ಭಾಗಶಃ, ಚೌಡೇಶ್ವರಿ ನಗರ ಭಾಗಶಃ, ಲಗ್ಗೆರೆ ಹಳೆ ಗ್ರಾಮ ಭಾಗಶಃ ಪೀಣ್ಯ ೪ ನೇ ಹಂತ, ೪ ನೇ ಮುಖ್ಯ, ೮ ನೇ ಅಡ್ಡ ಮತ್ತು ಸುತ್ತಮುತ್ತಲಿನ ಪ್ರದೇಶ”.
66/11kV ಪ್ಲಾಟಿನಂ ಸಿಟಿ ಉಪಕೇಂದ್ರ ವ್ಯಾಪ್ತಿಯಲ್ಲಿ ದಿನಾಂಕ 17.08.2025 (ಭಾನುವಾರ) ರಂದು ಬೆಳಗ್ಗೆ 10:00 ಗಂಟೆಯಿಂದ ಮಧ್ಯಾಹ್ನ 05:00 ಗಂಟೆವರೆಗೆ ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯ ಉಂಟಾಗಲಿದೆ.
“ರಿಲಯನ್ಸ್ ಇಂಡಸ್ಟ್ರೀಸ್, ಕರ್ಲೋನ್, ಸಿಕೆಎ, ಅಲಿಸ್ಡಾ, ಜೈರ್ತ್ ಇಂಡಸ್ಟ್ರೀಸ್ ಏರಿಯಾ, ಟಾಟಾ ಅಕೆವಲ್, ಕರ್ಲೆ, ಪ್ರೊಫೆಷನಲ್-ಕ್ಲೋಥಿಂಗ್, ರಾಗವೇಂದ್ರ ಲೇಔಟ್, ಆರ್ಎನ್ಎಸ್ ಮೋಟಾರ್, ಮುನೇಶ್ವರ ನಗರ, ವೈಷ್ಣವಿ ನಕಶ್ತ್ರ ಅಪರ್ಟ್ಮೆಂಟ್, ಲೆಫ್ಟಿನೆಂಟ್ ಕರ್ಲೆ, ಮುನೇಶ್ವರ ಎಫ್ಲೋಕ್ ಪೆಕ್ಟೋರಿ ರಸ್ತೆ, HMT ರಸ್ತೆ, ಪ್ಲಾಟಿನಮ್ಸಿಟಿ ಅಪರ್ಟ್ಮೆಂಟ್, BFW, NTRO, ಜಲ ಸೌಧ ಸುತ್ತಮುತ್ತಲಿನ ಪ್ರದೇಶ”.