ಕಥುವಾ :ಜಮ್ಮು ಮತ್ತು ಕಾಶ್ಮೀರದ ಕಥುವಾದಲ್ಲಿ ಮೇಘಸ್ಫೋಟಕ್ಕೆ 4 ಮಂದಿ ಸಾವನ್ನಪ್ಪಿದ್ದು, 6 ಮಂದಿ ಗಾಯಗೊಂಡಿದ್ದಾರೆ.
ಮೇಘ ಸ್ಪೋಟದಿಂದಾಗಿ ಮನೆಗಳು ಧ್ವಂಸವಾಗಿದ್ದು, ರಸ್ತೆಗಳು ಸಂಪರ್ಕ ಕಡಿತಗೊಂಡಿವೆ, ರಕ್ಷಣಾ ಕಾರ್ಯಾಚರಣೆ ಮುಂದುವರೆದಿದೆ. ಭಾರತೀಯ ಸೇನೆ, ಎನ್‌ಡಿಆರ್‌ಎಫ್, ಎಸ್‌ಡಿಆರ್‌ಎಫ್, ಪೊಲೀಸ್ ಮತ್ತು ಸ್ಥಳೀಯ ಆಡಳಿತವು ಶೋಧ ಮತ್ತು ರಕ್ಷಣಾ ಕಾರ್ಯಾಚರಣೆಯಲ್ಲಿ ತೊಡಗಿವೆ.
#WATCH | J&K | Indian Army, NDRF, SDRF, Police and local administration are engaged in a search and rescue operation in flash flood-hit Chasoti village in Kishtwar district. pic.twitter.com/Gk58JBaE2D
— ANI (@ANI) August 17, 2025