ಬೆಂಗಳೂರು: ಬೆಂಗಳೂರಿನ ನಗರ್ತಪೇಟೆಯಲ್ಲಿ ಪ್ಲಾಸ್ಟಿಕ್ ಮ್ಯಾಟ್ ಅಂಗಡಿಯಲ್ಲಿ ಅಗ್ನಿ ಅವಘಡ ಸಂಭವಿಸಿ ಐವರು ಸಾವನ್ನಪ್ಪಿದ್ದು, ಇದೀಗ ಘಟನಾ ಸ್ಥಳಕ್ಕೆ ಡಿಸಿಎಂ ಡಿ.ಕೆ. ಶಿವಕುಮಾರ್ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ಬೆಂಗಳೂರಿನ ನಾಗರತ್‌ಪೇಟೆ ಪ್ರದೇಶದಲ್ಲಿ ನಿನ್ನೆ ಕಟ್ಟಡವೊಂದರಲ್ಲಿ ಬೆಂಕಿ ಕಾಣಿಸಿಕೊಂಡ ಸ್ಥಳಕ್ಕೆ ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್, ಬೆಂಗಳೂರು ನಗರ ಪೊಲೀಸ್ ಆಯುಕ್ತ ಸೀಮಂತ್ ಕುಮಾರ್ ಸಿಂಗ್ ಅವರೊಂದಿಗೆ ಭೇಟಿ ನೀಡಿದರು. ಐದು ಮಂದಿ ಸಾವನ್ನಪ್ಪಿದ್ದಾರೆ ಎಂದು ವರದಿಯಾಗಿದೆ.
ಬೆಂಗಳೂರಿನ ನಗರ್ತಪೇಟೆಯಲ್ಲಿ ಅಗ್ನಿ ಅವಘಡ ಸಂಭವಿಸಿದ್ದು, ಐವರು ಸಾವನ್ನಪ್ಪಿದ್ದಾರೆ. ನಗರ್ತಪೇಟೆಯಲ್ಲಿ ಪ್ಲಾಸ್ಟಿಕ್ ಮ್ಯಾಟ್ ಅಂಗಡಿಯಲ್ಲಿ ಈ ಅವಘಡ ಸಂಭವಿಸಿದೆ.
#WATCH | Karnataka | Dy CM DK Shivakumar, along with Bengaluru City Police Commissioner Seemant Kumar Singh, visit the site where a fire broke out in a building in the Nagarathpete area in Bengaluru yesterday. Five casualties reported. pic.twitter.com/gnEKLCYB4d
— ANI (@ANI) August 17, 2025