ಬೆಂಗಳೂರು : ಸಾರ್ವಜನಿಕರಿಗೆ ಬೆಸ್ಕಾಂ ಮಹತ್ವದ ಪ್ರಕಟಣೆ ಹೊರಡಿಸಿದ್ದು, ವಿದ್ಯುತ್ ಸಂಬಂಧಿತ ಸಮಸ್ಯೆಗಗಳ ಪರಿಹಾರಕ್ಕೆ ಸಹಾಯವಾಣಿ ಸಂಖ್ಯೆ ಆರಂಭಿಸಿದೆ.
ಹೌದು, ನಿಮ್ಮ ವಿದ್ಯುತ್ ಸಂಬಂಧಿತ ಸಮಸ್ಯೆಗಳ ಫೋಟೋ ಅಥವಾ ವಿಡಿಯೋಗಳನ್ನು ನಿಮ್ಮ ಜಿಲ್ಲೆಗೆ ಸಂಬಂಧಪಟ್ಟ ವಾಟ್ಸ್‌ಆ್ಯಪ್ ಸಹಾಯವಾಣಿ ಸಂಖ್ಯೆಗೆ ಕಳುಹಿಸಿ, ತ್ವರಿತ ಪರಿಹರ ಪಡೆಯಿರಿ. ಹೆಚ್ಚಿನ ಮಾಹಿತಿಗಾಗಿ ಬೆಸ್ಕಾಂ ಸಹಾಯವಾಣಿ 1912ಕ್ಕೆ ಕರೆಮಾಡಿ.
ನಿಮ್ಮ ವಿದ್ಯುತ್ ಸಂಬಂಧಿತ ಸಮಸ್ಯೆಗಳ ಫೋಟೋ ಅಥವಾ ವಿಡಿಯೋಗಳನ್ನು ನಿಮ್ಮ ಜಿಲ್ಲೆಗೆ ಸಂಬಂಧಪಟ್ಟ ವಾಟ್ಸ್‌ಆ್ಯಪ್ ಸಹಾಯವಾಣಿ ಸಂಖ್ಯೆಗೆ ಕಳುಹಿಸಿ, ತ್ವರಿತ ಪರಿಹರ ಪಡೆಯಿರಿ. ಹೆಚ್ಚಿನ ಮಾಹಿತಿಗಾಗಿ ಬೆಸ್ಕಾಂ ಸಹಾಯವಾಣಿ 1912ಕ್ಕೆ ಕರೆಮಾಡಿ. #Bescom #WhatsappHelplinenumbers pic.twitter.com/EqegTCVhpN
— Namma BESCOM | ನಮ್ಮ ಬೆಸ್ಕಾಂ (@NammaBESCOM) August 17, 2025