ಬೆಂಗಳೂರು : ಟೀಂ ಇಂಡಿಯಾದ ಮಾಜಿ ಆಟಗಾರ ಜಾವಗಲ್ ಶ್ರೀನಾಥ್ ಅವರ ತಾಯಿ ಇಂದು ನಿಧನರಾಗಿದ್ದಾರೆ.
ಅನಾರೋಗ್ಯದಿಂದ ಬಳಲುತ್ತಿದ್ದ ಜಾವಗಲ್ ಶ್ರೀನಾಥ್ ಅವರ ತಾಯಿ ಭಾಗ್ಯಲಕ್ಷ್ಮೀ (88) ಅವರು ನಿಧನರಾಗಿದ್ದಾರೆ. ವಯೋಸಹಜ ಅನಾರೋಗ್ಯದಿಂದ ಬಳಲುತ್ತಿದ್ದ ಭಾಗ್ಯಲಕ್ಷ್ಮೀ ಅವರು ಮೈಸೂರಿನ ನಿವಾಸದಲ್ಲಿ ಇಂದು ನಿಧನರಾಗಿದ್ದಾರೆ ಎಂದು ತಿಳಿದುಬಂದಿದೆ.