Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ಪ್ರಸ್ತುತ ಅಧಿವೇಶನದಲ್ಲೇ 𝗞𝗔𝗢𝗠𝗔 𝟮𝟬𝟮𝟱 ಕಾಯ್ದೆ ಜಾರಿಗೊಳಿಸಿ: ರಾಜ್ಯ ಸರ್ಕಾರಕ್ಕೆ 𝗕𝗔𝗙 ಆಗ್ರಹ

17/03/2026 3:20 PM

‘LPG’ ಗ್ರಾಹಕರೇ ಗಮನಿಸಿ: ಗ್ಯಾಸ್ ಇಕೆವೈಸಿ (e-KYC) ಎಲ್ಲರಿಗೂ ಕಡ್ಡಾಯವೇ? ಇಲ್ಲಿದೆ ಅಸಲಿ ಮಾಹಿತಿ!

17/03/2026 3:13 PM

BREAKING : ಪ್ರೇಮ್ ನಿರ್ದೇಶನದ ‘KD’ ಸಿನೆಮಾಗೆ ಸಂಕಷ್ಟ : ‘ಸರ್ಸೆ ನಿನ್ನ ಸೆರಗ’ ಹಾಡಿನ ವಿರುದ್ಧ ಸೆನ್ಸಾರ್ ಮಂಡಳಿಗೆ ದೂರು

17/03/2026 3:05 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » BREAKING : ರಾಜ್ಯದಲ್ಲಿ ಮುಂದುವರೆದ ಮಳೆಯ ಆರ್ಭಟ : ನಾಳೆ ಧಾರವಾಡ ಜಿಲ್ಲೆಯ ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ
KARNATAKA

BREAKING : ರಾಜ್ಯದಲ್ಲಿ ಮುಂದುವರೆದ ಮಳೆಯ ಆರ್ಭಟ : ನಾಳೆ ಧಾರವಾಡ ಜಿಲ್ಲೆಯ ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ

By kannadanewsnow5718/08/2025 8:34 PM

ಧಾರವಾಡ : ಧಾರವಾಡ ಜಿಲ್ಲೆಯಲ್ಲಿ ಕಳೆದ ಎರಡು ಮೂರು ದಿನಗಳಿಂದ ನಿರಂತರವಾಗಿ ಮಳೆ ಸುರಿಯುತ್ತಿರುವ ಹಿನ್ನೆಲೆಯಲ್ಲಿ ಮಕ್ಕಳ ಆರೋಗ್ಯ ಹಾಗೂ ಸುರಕ್ಷತೆ ದೃಷ್ಟಿಯಿಂದ ನಾಳೆ ಆಗಸ್ಟ್ 19 ರಂದು ಜಿಲ್ಲೆಯ ಎಲ್ಲ ಅಂಗನವಾಡಿ ಕೆಂದ್ರಗಳಿಗೆ, ಪ್ರಾಥಮಿಕ ಶಾಲೆಗಳಿಗೆ, ಪ್ರೌಢಶಾಲೆಗಳಿಗೆ ಮತ್ತು ಪಿಯು ಕಾಲೇಜುಗಳಿಗೆ ಒಂದು ದಿನದ ರಜೆ ಘೋಷಿಸಿ ಜಿಲ್ಲಾಧಿಕಾರಿ ದಿವ್ಯ ಪ್ರಭು ಅವರು ಇಂದು ಆದೇಶ ಹೊರಡಿಸಿದ್ದಾರೆ.

ಈ ಆಗಸ್ಟ್ 19 ರ ರಜಾ ದಿನವನ್ನು ಮುಂದಿನ ಸಾರ್ವತ್ರಿಕ ರಜಾ ದಿನಗಳಲ್ಲಿ ವರ್ಗಗಳನ್ನು ನಡೆಸುವ ಮೂಲಕ ಹೊಂದಾಣಿಕೆ ಮಾಡಲು ಶಾಲಾ ಶಿಕ್ಷಣ ಇಲಾಖೆಯ ಉಪನಿರ್ದೇಶಕರಿಗೆ ಆದೇಶದಲ್ಲಿ ಅವರು ನಿರ್ದೇಶಿಸಿದ್ದಾರೆ.

BREAKING: Rain continues in the state: Holiday declared for schools and colleges in Dharwad district tomorrow
Share. Facebook Twitter LinkedIn WhatsApp Email

Related Posts

ಪ್ರಸ್ತುತ ಅಧಿವೇಶನದಲ್ಲೇ 𝗞𝗔𝗢𝗠𝗔 𝟮𝟬𝟮𝟱 ಕಾಯ್ದೆ ಜಾರಿಗೊಳಿಸಿ: ರಾಜ್ಯ ಸರ್ಕಾರಕ್ಕೆ 𝗕𝗔𝗙 ಆಗ್ರಹ

17/03/2026 3:20 PM3 Mins Read

‘LPG’ ಗ್ರಾಹಕರೇ ಗಮನಿಸಿ: ಗ್ಯಾಸ್ ಇಕೆವೈಸಿ (e-KYC) ಎಲ್ಲರಿಗೂ ಕಡ್ಡಾಯವೇ? ಇಲ್ಲಿದೆ ಅಸಲಿ ಮಾಹಿತಿ!

17/03/2026 3:13 PM1 Min Read

BREAKING : ಪ್ರೇಮ್ ನಿರ್ದೇಶನದ ‘KD’ ಸಿನೆಮಾಗೆ ಸಂಕಷ್ಟ : ‘ಸರ್ಸೆ ನಿನ್ನ ಸೆರಗ’ ಹಾಡಿನ ವಿರುದ್ಧ ಸೆನ್ಸಾರ್ ಮಂಡಳಿಗೆ ದೂರು

17/03/2026 3:05 PM1 Min Read
Recent News

ಪ್ರಸ್ತುತ ಅಧಿವೇಶನದಲ್ಲೇ 𝗞𝗔𝗢𝗠𝗔 𝟮𝟬𝟮𝟱 ಕಾಯ್ದೆ ಜಾರಿಗೊಳಿಸಿ: ರಾಜ್ಯ ಸರ್ಕಾರಕ್ಕೆ 𝗕𝗔𝗙 ಆಗ್ರಹ

17/03/2026 3:20 PM

‘LPG’ ಗ್ರಾಹಕರೇ ಗಮನಿಸಿ: ಗ್ಯಾಸ್ ಇಕೆವೈಸಿ (e-KYC) ಎಲ್ಲರಿಗೂ ಕಡ್ಡಾಯವೇ? ಇಲ್ಲಿದೆ ಅಸಲಿ ಮಾಹಿತಿ!

17/03/2026 3:13 PM

BREAKING : ಪ್ರೇಮ್ ನಿರ್ದೇಶನದ ‘KD’ ಸಿನೆಮಾಗೆ ಸಂಕಷ್ಟ : ‘ಸರ್ಸೆ ನಿನ್ನ ಸೆರಗ’ ಹಾಡಿನ ವಿರುದ್ಧ ಸೆನ್ಸಾರ್ ಮಂಡಳಿಗೆ ದೂರು

17/03/2026 3:05 PM

BREAKING : ಹಾರ್ಮುಜ್ ಜಲಸಂಧಿ ಭದ್ರತೆ ಕುರಿತು ಅಮೆರಿಕದೊಂದಿಗೆ ಯಾವುದೇ ಮಾತುಕತೆ ನಡೆದಿಲ್ಲ ; ವರದಿ

17/03/2026 3:03 PM
State News
KARNATAKA

ಪ್ರಸ್ತುತ ಅಧಿವೇಶನದಲ್ಲೇ 𝗞𝗔𝗢𝗠𝗔 𝟮𝟬𝟮𝟱 ಕಾಯ್ದೆ ಜಾರಿಗೊಳಿಸಿ: ರಾಜ್ಯ ಸರ್ಕಾರಕ್ಕೆ 𝗕𝗔𝗙 ಆಗ್ರಹ

By kannadanewsnow0917/03/2026 3:20 PM KARNATAKA 3 Mins Read

ಬೆಂಗಳೂರು : ಬಹುನಿರೀಕ್ಷಿತ ‘ಕರ್ನಾಟಕ ಅಪಾರ್ಟ್‌ಮೆಂಟ್‌ ಮಾಲೀಕತ್ವ ಮತ್ತು ನಿರ್ವಹಣಾ ಕಾಯ್ದೆ’ಯನ್ನು (𝗞𝗔𝗢𝗠𝗔 𝟮𝟬𝟮𝟱) ಪ್ರಸ್ತುತ ನಡೆಯುತ್ತಿರುವ ಬಜೆಟ್ ಅಧಿವೇಶನದಲ್ಲೇ…

‘LPG’ ಗ್ರಾಹಕರೇ ಗಮನಿಸಿ: ಗ್ಯಾಸ್ ಇಕೆವೈಸಿ (e-KYC) ಎಲ್ಲರಿಗೂ ಕಡ್ಡಾಯವೇ? ಇಲ್ಲಿದೆ ಅಸಲಿ ಮಾಹಿತಿ!

17/03/2026 3:13 PM

BREAKING : ಪ್ರೇಮ್ ನಿರ್ದೇಶನದ ‘KD’ ಸಿನೆಮಾಗೆ ಸಂಕಷ್ಟ : ‘ಸರ್ಸೆ ನಿನ್ನ ಸೆರಗ’ ಹಾಡಿನ ವಿರುದ್ಧ ಸೆನ್ಸಾರ್ ಮಂಡಳಿಗೆ ದೂರು

17/03/2026 3:05 PM

BREAKING: ಕರವೇ ಹೋರಾಟಕ್ಕೆ ಮಣಿದ ರೈಲ್ವೆ ಇಲಾಖೆ: ರೈಲ್ವೆ ಇಲಾಖೆ ಪರೀಕ್ಷೆಯನ್ನು ದಿಢೀರ್​​ ‌ಮುಂದೂಡಿಕೆ

17/03/2026 2:24 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.