ನವದೆಹಲಿ : 2025ರ ಏಷ್ಯಾ ಕಪ್ ಸೆಪ್ಟೆಂಬರ್ 9 ರಿಂದ 28 ರವರೆಗೆ ಯುಎಇಯಲ್ಲಿ ನಡೆಯಲಿದೆ. ಈ ಪಂದ್ಯಾವಳಿಗಾಗಿ ಬಿಸಿಸಿಐ ಇಂದು ಬಲಿಷ್ಠ ಭಾರತೀಯ ತಂಡವನ್ನ ಪ್ರಕಟಿಸಿದೆ. ಮುಖ್ಯ ಆಯ್ಕೆದಾರ ಅಜಿತ್ ಅಗರ್ಕರ್ ಈಗಾಗಲೇ ತಂಡವನ್ನು ಪ್ರಕಟಿಸಿದ್ದು, ತಂಡದಲ್ಲಿ 15 ಆಟಗಾರರು ಸ್ಥಾನ ಪಡೆದಿದ್ದಾರೆ.
2025ರ ಏಷ್ಯಾಕಪ್‌ಗಾಗಿ ಭಾರತ ತಂಡ ಇಂತಿದೆ.!
ಸೂರ್ಯ ಕುಮಾರ್ ಯಾದವ್ (ನಾಯಕ), ಶುಬ್ಮನ್ ಗಿಲ್ (ಉಪ ನಾಯಕ), ಅಭಿಷೇಕ್ ಶರ್ಮಾ, ತಿಲಕ್ ವರ್ಮಾ, ಹಾರ್ದಿಕ್ ಪಾಂಡ್ಯ, ಶಿವಂ ದುಬೆ, ಅಕ್ಷರ್ ಪಟೇಲ್, ಜಿತೇಶ್ ಶರ್ಮಾ (ವಿಕೇಟ್ ಕೀಪರ್), ಜಸ್ಪ್ರೀತ್ ಬುಮ್ರಾ, ಅರ್ಷದೀಪ್ ಸಿಂಗ್, ವರುಣ್ ಚಕ್ರವರ್ತಿ, ಕುಲದೀಪ್ ಸಿಂಗ್, ಸಂಜುನ್ ಯಾದವ್
ಸ್ಟ್ಯಾಂಡ್-ಬೈಸ್: ಪ್ರಸಿದ್ಧ್ ಕೃಷ್ಣ, ವಾಷಿಂಗ್ಟನ್ ಸುಂದರ್, ರಿಯಾನ್ ಪರಾಗ್, ಧ್ರುವ್ ಜುರೆಲ್, ಯಶಸ್ವಿ ಜೈಸ್ವಾಲ್
BCCI announces Team India's squad for the Asia Cup 2025.
Suryakumar Yadav to lead the team, Shubman Gill the Vice Captain; Jasprit Bumrah also in. pic.twitter.com/d7hoeSmUqr
— ANI (@ANI) August 19, 2025
ಮಾಧ್ಯಮಗಳು ಧರ್ಮಸ್ಥಳದ ಪವಿತ್ರ ಪರಂಪರೆಯನ್ನು ತಪ್ಪು ಮಾಹಿತಿಯ ಗುರಿಯಾಗಿ ಹೇಗೆ ಪರಿವರ್ತಿಸಿದವು?