ಬೆಂಗಳೂರು: ಒಳ ಮೀಸಲಾತಿ ಹೋರಾಟಕ್ಕೆ ಸಂಬಂಧಿಸಿದಂತೆ ದಾಖಲಾಗಿರುವಂತ ಮೊಕದ್ದಮೆಗಳನ್ನು ಸರ್ಕಾರ ಹಿಂಪಡೆಯಲು ತೀರ್ಮಾನಿಸಿರುವುದಾಗಿ ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರು ವಿಧಾನಸಭೆಯಲ್ಲಿ ಘೋಷಿಸಿದ್ದಾರೆ.
ಇಂದು ವಿಧಾನಸಭೆಯಲ್ಲಿ ಒಳ ಮೀಸಲಾತಿ ಜಾರಿ ಬಗ್ಗೆ ವಿಪಕ್ಷಗಳ ನಾಯಕರ ಪ್ರಶ್ನೆಗೆ ಉತ್ತರಿಸಿದಂತ ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರು, ಏನಾದರೂ ಬದಲಾವಣೆ ಮಾಡಬೇಕಾದ್ರೆ ಮುಂದಿನ ಹಂತದಲ್ಲಿ ತೀರ್ಮಾನ ಕೈಗೊಳ್ಳಲಾಗುತ್ತದೆ ಎಂದರು. ಇದಕ್ಕೆ ಮೇಜು ತಟ್ಟಿ ಆಡಳಿತ ಪಕ್ಷದ ಸದಸ್ಯರು ಸ್ವಾಗತಿಸಿದರು.
ನಿಮ್ಮ ಕೈಯಲ್ಲಿ ಮಾಡಲು ಆಗಲಿಲ್ಲ ಅಂತಾನೇ ನಾವು ಮಾಡಿದ್ದೇವೆ. ನಿಮ್ಮನ್ನು ಕಂಡರೆ ಭಯ ಇಲ್ಲ ಎಂಬುದಾಗಿ ಹೇಳುವ ಮೂಲಕ ಬಿಜೆಪಿಯವರಿಗೆ ಸಿಎಂ ಸಿದ್ಧರಾಮಯ್ಯ ಕೌಂಟರ್ ನೀಡಿದರು.
BREAKING: ವಿಧಾನ ಪರಿಷತ್ತಿನಲ್ಲಿ ‘ಕರ್ನಾಟಕ ರಾಜ್ಯ ಸಿವಿಲ್ ಸೇವೆಗಳ ತಿದ್ದುಪಡಿ ವಿಧೇಯಕ’ ಅಂಗೀಕಾರ
ಸಾಗರ, ಹೊಸನಗರದಲ್ಲಿ ಅಭಿವೃದ್ಧಿ ಪರ್ವಕ್ಕೆ ‘ಶಾಸಕ ಗೋಪಾಲಕೃಷ್ಣ ಬೇಳೂರು’ ನಾಂದಿ: 1 ಕೋಟಿ ವೆಚ್ಚದಲ್ಲಿ ವಿವಿಧ ಕಾಮಗಾರಿ