Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ರಾಜ್ಯದ ಜನತೆಗೆ ಗುಡ್ ನ್ಯೂಸ್ : ಇನ್ನು ಸರ್ಕಾರಿ ಆಸ್ಪತ್ರೆಗಳಲ್ಲೇ ಮೊಣಕಾಲು, ಸೊಂಟದ ಕೀಲು ಬದಲಿ ಶಸ್ತ್ರಚಿಕಿತ್ಸೆ ಲಭ್ಯ

24/04/2026 7:06 AM

BIG NEWS : ರಾಜ್ಯದ `ಗ್ರಾ.ಪಂ.ಚುನಾವಣೆಗೆ’ ಭರ್ಜರಿ ಸಿದ್ಧತೆ : ವಾರ್ಡ್ ಸಂಖ್ಯೆ 94 ಸಾವಿರಕ್ಕೆ ಏರಿಕೆ.!

24/04/2026 7:01 AM

2008ರ ನಂತರ ಹುಟ್ಟಿದವರಿಗೆ ಬ್ರಿಟನ್‌ನಲ್ಲಿ ಸಿಗರೇಟ್ ಸಿಗಲ್ಲ! ‘ಧೂಮಪಾನ ಮುಕ್ತ ತಲೆಮಾರು’ ನಿರ್ಮಾಣಕ್ಕೆ ಮುಂದಾದ ಯುಕೆ

24/04/2026 6:56 AM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ಸೆ.1ರಿಂದ ಬಸವ ಸಂಸ್ಕೃತಿ ಅಭಿಯಾನ, ಅ.5ರಂದು ಅರಮನೆ ಮೈದಾನದಲ್ಲಿ ಸಮಾರೋಪ – ಸಚಿವ ಎಂ.ಬಿ ಪಾಟೀಲ್
KARNATAKA

ಸೆ.1ರಿಂದ ಬಸವ ಸಂಸ್ಕೃತಿ ಅಭಿಯಾನ, ಅ.5ರಂದು ಅರಮನೆ ಮೈದಾನದಲ್ಲಿ ಸಮಾರೋಪ – ಸಚಿವ ಎಂ.ಬಿ ಪಾಟೀಲ್

By kannadanewsnow0920/08/2025 8:19 PM

ಬೆಂಗಳೂರು: ಲಿಂಗಾಯತ ಮಠಾಧೀಶರ ಒಕ್ಕೂಟವು ಸೆ.1ರಿಂದ ಅ.1ರವರೆಗೆ ರಾಜ್ಯದಲ್ಲಿ ನಡೆಸಲಿರುವ ಬಸವ ಸಂಸ್ಕೃತಿ ಅಭಿಯಾನದ ಸಮಾರೋಪ ಸಮಾರಂಭವು ಅ.5ರಂದು ಇಲ್ಲಿನ ಅರಮನೆ ಮೈದಾನದಲ್ಲಿ ನಡೆಯಲಿದೆ. ಈ ಕಾರ್ಯಕ್ರಮದಲ್ಲಿ ನಾಡಿನ ಎಲ್ಲೆಡೆಯಿಂದ ಬಸವಣ್ಣನ ಸಾವಿರಾರು ಅನುಯಾಯಿಗಳು ಪಾಲ್ಗೊಳ್ಳಲಿದ್ದಾರೆ ಎಂದು ಬೃಹತ್ ಕೈಗಾರಿಕಾ ಸಚಿವ ಎಂ ಬಿ ಪಾಟೀಲ ಹೇಳಿದ್ದಾರೆ.

ಒಕ್ಕೂಟದ ಹಲವು ಸ್ವಾಮೀಜಿಗಳು ಅಭಿಯಾನ ಮತ್ತು ಸಮಾರೋಪ ಕಾರ್ಯಕ್ರಮದ ರೂಪುರೇಷೆ ಕುರಿತು ಸಚಿವರನ್ನು ಅವರ ಇಲ್ಲಿನ ಅಧಿಕೃತ ನಿವಾಸದಲ್ಲಿ ಬುಧವಾರ ಭೇಟಿಯಾಗಿ, ಎರಡನೇ ಸುತ್ತಿನ ಸಮಾಲೋಚನೆ ನಡೆಸಿದರು.

ಬಳಿಕ ಮಾತನಾಡಿದ ಸಚಿವರು, ಬಸವಣ್ಣನ ಹುಟ್ಟೂರಾದ ಬಸವನ ಬಾಗೇವಾಡಿಯಲ್ಲಿ ಸೆ.1ರಂದು ಅಭಿಯಾನಕ್ಕೆ ಚಾಲನೆ ನೀಡಲಾಗುವುದು. ಈ ಅಭಿಯಾನದ ಅಂಗವಾಗಿ ರಾಜ್ಯದ ಪ್ರತಿಯೊಂದು ಜಿಲ್ಲಾ ಕೇಂದ್ರದಲ್ಲೂ ಕಾರ್ಯಕ್ರಮಗಳು ನಡೆಯಲಿವೆ. ಅಕ್ಟೋಬರ್‌ 5ರಂದು ಬೆಂಗಳೂರಿನಲ್ಲಿ ಅದ್ಧೂರಿ ಸಮಾರೋಪ ನಡೆಯಲಿದೆ. ಈ ಕಾರ್ಯಕ್ರಮಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಸೇರಿದಂತೆ ಹಲವು ಗಣ್ಯರನ್ನು ಆಹ್ವಾನಿಸಲಾಗುವುದು ಎಂದು ತಿಳಿಸಿದ್ದಾರೆ.

ಸಭೆಯಲ್ಲಿ ಗದಗಿನ ತೋಂಟದಾರ್ಯ ಸಂಸ್ಥಾನ ಮಠದ ಶ್ರೀ ಸಿದ್ಧರಾಮ ಮಹಾಸ್ವಾಮಿ, ಸಾಣೇಹಳ್ಳಿ ಮಠದ ಶ್ರೀ ಪಂಡಿತಾರಾಧ್ಯ ಶಿವಾಚಾರ್ಯ ಸ್ವಾಮೀಜಿ, ಭಾಲ್ಕಿಯ ಹಿರೇಮಠ ಸಂಸ್ಥಾನದ ಶ್ರೀ ಬಸವಲಿಂಗ ಪಟ್ಟದ್ದೇವರು, ನಾಗನೂರು ರುದ್ರಾಕ್ಷಿ ಮಠದ ಅಲ್ಲಮ ಪ್ರಭು ಸ್ವಾಮೀಜಿ, ಬಸವ ಧರ್ಮ ಪೀಠದ ಬಸವ ಯೋಗಿ ಸ್ಬಾಮೀಜಿ ಸೇರಿದಂತೆ ಇತರರು ಉಪಸ್ಥಿತರಿದ್ದರು.

ನಿವೃತ್ತ ಐಎಎಸ್ ಅಧಿಕಾರಿಗಳಾದ ಎಸ್.ಎಂ.ಜಾಮದಾರ್, ಡಾ.ಸಿ.ಸೋಮಶೇಖರ್ ಅವರೂ ಸಭೆಯಲ್ಲಿ ಇದ್ದರು.

CRIME NEWS: ರಾಜ್ಯದಲ್ಲಿ ಬೆಚ್ಚಿ ಬೀಳಿಸೋ ಕೃತ್ಯ: ಹಾಸನದಲ್ಲಿ ಸಿನಿಮೀಯ ರೀತಿಯಲ್ಲಿ ಕಾರು ಕೆರೆಗೆ ತಳ್ಳಿ ಮಹಿಳೆ ಹತ್ಯೆ

ಡಿ.ದೇವರಾಜ ಅರಸು ಜನಪರ ಕೊಡುಗೆಗಳು ಮಾದರಿ: ಮದ್ದೂರು ತಹಶೀಲ್ದಾರ್ ಪರಶುರಾಮ್ ಸತ್ತಿಗೇರಿ

Share. Facebook Twitter LinkedIn WhatsApp Email

Related Posts

ರಾಜ್ಯದ ಜನತೆಗೆ ಗುಡ್ ನ್ಯೂಸ್ : ಇನ್ನು ಸರ್ಕಾರಿ ಆಸ್ಪತ್ರೆಗಳಲ್ಲೇ ಮೊಣಕಾಲು, ಸೊಂಟದ ಕೀಲು ಬದಲಿ ಶಸ್ತ್ರಚಿಕಿತ್ಸೆ ಲಭ್ಯ

24/04/2026 7:06 AM1 Min Read

BIG NEWS : ರಾಜ್ಯದ `ಗ್ರಾ.ಪಂ.ಚುನಾವಣೆಗೆ’ ಭರ್ಜರಿ ಸಿದ್ಧತೆ : ವಾರ್ಡ್ ಸಂಖ್ಯೆ 94 ಸಾವಿರಕ್ಕೆ ಏರಿಕೆ.!

24/04/2026 7:01 AM2 Mins Read

ಹವಾಮಾನ ಮುನ್ಸೂಚನೆ: ರೈತರಿಗೆ ಕೃಷಿ ಇಲಾಖೆಯಿಂದ ಪ್ರಮುಖ ಸಲಹೆ

24/04/2026 6:52 AM2 Mins Read
Recent News

ರಾಜ್ಯದ ಜನತೆಗೆ ಗುಡ್ ನ್ಯೂಸ್ : ಇನ್ನು ಸರ್ಕಾರಿ ಆಸ್ಪತ್ರೆಗಳಲ್ಲೇ ಮೊಣಕಾಲು, ಸೊಂಟದ ಕೀಲು ಬದಲಿ ಶಸ್ತ್ರಚಿಕಿತ್ಸೆ ಲಭ್ಯ

24/04/2026 7:06 AM

BIG NEWS : ರಾಜ್ಯದ `ಗ್ರಾ.ಪಂ.ಚುನಾವಣೆಗೆ’ ಭರ್ಜರಿ ಸಿದ್ಧತೆ : ವಾರ್ಡ್ ಸಂಖ್ಯೆ 94 ಸಾವಿರಕ್ಕೆ ಏರಿಕೆ.!

24/04/2026 7:01 AM

2008ರ ನಂತರ ಹುಟ್ಟಿದವರಿಗೆ ಬ್ರಿಟನ್‌ನಲ್ಲಿ ಸಿಗರೇಟ್ ಸಿಗಲ್ಲ! ‘ಧೂಮಪಾನ ಮುಕ್ತ ತಲೆಮಾರು’ ನಿರ್ಮಾಣಕ್ಕೆ ಮುಂದಾದ ಯುಕೆ

24/04/2026 6:56 AM

ಹವಾಮಾನ ಮುನ್ಸೂಚನೆ: ರೈತರಿಗೆ ಕೃಷಿ ಇಲಾಖೆಯಿಂದ ಪ್ರಮುಖ ಸಲಹೆ

24/04/2026 6:52 AM
State News
KARNATAKA

ರಾಜ್ಯದ ಜನತೆಗೆ ಗುಡ್ ನ್ಯೂಸ್ : ಇನ್ನು ಸರ್ಕಾರಿ ಆಸ್ಪತ್ರೆಗಳಲ್ಲೇ ಮೊಣಕಾಲು, ಸೊಂಟದ ಕೀಲು ಬದಲಿ ಶಸ್ತ್ರಚಿಕಿತ್ಸೆ ಲಭ್ಯ

By kannadanewsnow5724/04/2026 7:06 AM KARNATAKA 1 Min Read

ಬೆಂಗಳೂರು: ರಾಜ್ಯದ ಜನಸಾಮಾನ್ಯರಿಗೆ ನೆರವಾಗುವ ನಿಟ್ಟಿನಲ್ಲಿ ಸರ್ಕಾರಿ ಆರೋಗ್ಯ ಸೇವೆಯಲ್ಲಿ ಮಹತ್ವದ ಸುಧಾರಣೆ ತರಲಾಗಿದೆ. ಇನ್ನು ಮುಂದೆ ರಾಜ್ಯದ 39…

BIG NEWS : ರಾಜ್ಯದ `ಗ್ರಾ.ಪಂ.ಚುನಾವಣೆಗೆ’ ಭರ್ಜರಿ ಸಿದ್ಧತೆ : ವಾರ್ಡ್ ಸಂಖ್ಯೆ 94 ಸಾವಿರಕ್ಕೆ ಏರಿಕೆ.!

24/04/2026 7:01 AM

ಹವಾಮಾನ ಮುನ್ಸೂಚನೆ: ರೈತರಿಗೆ ಕೃಷಿ ಇಲಾಖೆಯಿಂದ ಪ್ರಮುಖ ಸಲಹೆ

24/04/2026 6:52 AM

Rain Alert : ರಾಜ್ಯದಲ್ಲಿ ಮುಂದಿನ 7 ದಿನ ಭಾರೀ ಮಳೆ : ಕರಾವಳಿ,ಉತ್ತರ ಒಳನಾಡಿಗೆ ‘ಯೆಲ್ಲೋ ಅಲರ್ಟ್’ ಘೋಷಣೆ!

24/04/2026 6:43 AM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.